By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗ್ಯಾಸ್ ದರ ಏರಿಕೆ ಮಾಡಿದ ಮೋದಿ ಸರ್ಕಾರಕ್ಕೆ ಅಭಿನಂದನೆ : ಸಚಿವೆ ಲಕ್ಷ್ಮೀ ಹೆಬಾಳ್ಕರ್ ವ್ಯಂಗ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಗ್ಯಾಸ್ ದರ ಏರಿಕೆ ಮಾಡಿದ ಮೋದಿ ಸರ್ಕಾರಕ್ಕೆ ಅಭಿನಂದನೆ : ಸಚಿವೆ ಲಕ್ಷ್ಮೀ ಹೆಬಾಳ್ಕರ್ ವ್ಯಂಗ್ಯ

ರಾಜ್ಯ-KarnatakaLatest

ಗ್ಯಾಸ್ ದರ ಏರಿಕೆ ಮಾಡಿದ ಮೋದಿ ಸರ್ಕಾರಕ್ಕೆ ಅಭಿನಂದನೆ : ಸಚಿವೆ ಲಕ್ಷ್ಮೀ ಹೆಬಾಳ್ಕರ್ ವ್ಯಂಗ್ಯ

Congratulations to Modi government for increasing gas prices

Published March 10, 2026
Share
1 Min Read
lakshmi lakshmi lakshmi
SHARE

ಬೆಂಗಳೂರು: ಗ್ಯಾಸ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಗ್ಯಾಸ್ ದರ ಏರಿಕೆಯು ಮೋದಿ ಸರ್ಕಾರದ ಕೊಡುಗೆಯಾಗಿದೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಮಹಿಳಾ ದಿನಾಚರಣೆಯ ದಿನವೇ ದರ ಹೆಚ್ಚಳವಾಗಿರುವುದು ಆಶ್ಚರ್ಯಕರ ಎಂದು ಅವರು ಟೀಕಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಎಲ್ಲೂ ಕಾಣಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇನ್ನು ಪ್ರಸ್ತುತ ನಡೆಯುತ್ತಿರುವ ಯುದ್ಧದ ಪರಿಣಾಮ ಇಡೀ ವಿಶ್ವದ ಮೇಲೆ ಬೀರಿದ್ದು, ಭಾರತಕ್ಕೂ ಅದರ ಪರಿಣಾಮ ಎದುರಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಗ್ಯಾಸ್ ಸೇರಿ ಅಗತ್ಯ ವಸ್ತುಗಳ ದರವನ್ನು ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಆರು ವರ್ಷ ಪೂರೈಸಿದ ವಿಚಾರಕ್ಕೂ ಲಕ್ಷ್ಮೀ ಹೆಬಾಳ್ಕರ್ ಪ್ರತಿಕ್ರಿಯೆ ನೀಡಿದರು. ಡಿಕೆ ಶಿವಕುಮಾರ್ ಅತ್ಯಂತ ಯಶಸ್ವಿಯಾಗಿ ಆರು ವರ್ಷಗಳ ಕಾಲ ಪಕ್ಷವನ್ನು ಮುನ್ನಡೆಸಿದ್ದಾರೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಇಂದು ಸಂಜೆ ಅವರು ಔತಣಕೂಟ ಆಯೋಜಿಸಿದ್ದು, ಎಲ್ಲಾ ಶಾಸಕರು ಭಾಗವಹಿಸಲಿದ್ದಾರೆ ಎಂದರು. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂಬುದು ಅವರ ಕನಸು ಎಂದು ತಿಳಿಸಿದರು. ಮುಂದಿನ ನಿರ್ಧಾರಗಳ ಬಗ್ಗೆ ಏನೇ ಇದ್ದರೂ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದಾರೆ.

You Might Also Like

ರಾಜ್ಯದಲ್ಲಿ ಕಾಂಗ್ರೆಸ್ಸಿನ ತುಘಲಕ್‌ ದರ್ಬಾರ್‌ : ಸಿಟಿ ರವಿ

Teachers Recruitment : 51,000 ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಅಭಿಮಾನ್ ಸ್ಟುಡಿಯೋ ಜಾಗವನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗುವುದು : ಖಂಡ್ರೆ

ಮಳೆಗಾಲದಲ್ಲಿ ಹೆಲ್ತ್ ಬಗ್ಗೆ ಜಾಗ್ರತೆ ವಹಿಸಿ..

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಂಡ್ಯದ ಹೆಗ್ಗುರುತು ಮೂಡಲಿ : ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

TAGGED:Lakshmi Hebbalkar
Share This Article
Facebook Copy Link Print
Previous Article DK Sh DK Sh DK Sh ನಾಳೆ ಸುದ್ದಿಗೋಷ್ಠಿಯಲ್ಲಿ ಎಲ್ಲ ವಿಷಯ ಮಾತಾಡ್ತೀನಿ : ಡಿಕೆಶಿ
Next Article Harish Rana Harish Rana Harish Rana 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಸುಪ್ರೀಂ ಅನುಮತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up