ಪ್ರಧಾನಿ ಮೋದಿ ಹುಟ್ಟುಹಬ್ಬ : ರಾಷ್ಟಪತಿ ಮುರ್ಮು, ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಸೇರಿದಂತೆ ಗಣ್ಯರಿಂದ ಶುಭಾಶಯ
ನವದೆಹಲಿ : ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಸಂಭ್ರಮ. 74ನೇ ವಸಂತಕ್ಕೆ ಕಾಲಿಟ್ಟಿರುವ ಮೋದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಶುಭ ಕೋರಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಶುಭಾಶಯಗಳನ್ನು ಕೋರಿದ್ದು, ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ದೊರೆಯಲಿ ಎಂದು ಖರ್ಗೆ ಎಕ್ಸ್ ನಲ್ಲಿ ಪೋಸ್ಟ್ … Continue reading ಪ್ರಧಾನಿ ಮೋದಿ ಹುಟ್ಟುಹಬ್ಬ : ರಾಷ್ಟಪತಿ ಮುರ್ಮು, ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಸೇರಿದಂತೆ ಗಣ್ಯರಿಂದ ಶುಭಾಶಯ
Copy and paste this URL into your WordPress site to embed
Copy and paste this code into your site to embed