By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೋದಿ ವಿರುದ್ಧ ಕಾಂಗ್ರೆಸ್ ನೀಡಿರುವ ದೂರು ಪರಿಗಣನೆಯಲ್ಲಿದೆ : ಚುನಾವಣಾ ಆಯೋಗ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಮೋದಿ ವಿರುದ್ಧ ಕಾಂಗ್ರೆಸ್ ನೀಡಿರುವ ದೂರು ಪರಿಗಣನೆಯಲ್ಲಿದೆ : ಚುನಾವಣಾ ಆಯೋಗ

Latestಚುನಾವಣೆ-Electionರಾಜಕೀಯ | Politicsರಾಷ್ಟ್ರೀಯ-National

ಮೋದಿ ವಿರುದ್ಧ ಕಾಂಗ್ರೆಸ್ ನೀಡಿರುವ ದೂರು ಪರಿಗಣನೆಯಲ್ಲಿದೆ : ಚುನಾವಣಾ ಆಯೋಗ

Published April 23, 2024
Share
1 Min Read
narendra modi copy narendra modi copy narendra modi copy
SHARE

ನವದೆಹಲಿ: ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ (Congress) ಸಲ್ಲಿಸಿದ್ದ ದೂರು ಸ್ವೀಕರಿಸಲಾಗಿದ್ದು, ಅರ್ಜಿ ಪರಿಗಣನೆಯಲ್ಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮೂಲಗಳು ( ECI) ತಿಳಿಸಿವೆ.

ಪ್ರಧಾನಿ ಮೋದಿಯವರ `ಸಂಪತ್ತಿನ ಮರುಹಂಚಿಕೆ ಭಾಷಣಕ್ಕಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಸೋಮವಾರ ಕಾಂಗ್ರೆಸ್ ನಾಯಕರ ನಿಯೋಗ ಚುನಾವಣಾ ಆಯೋಗವನ್ನು ಭೇಟಿ ಮಾಡಿ ದೂರು ನೀಡಿತ್ತು. ದೂರಿನಲ್ಲಿ ಪ್ರಧಾನಿಯವರು ಸುಳ್ಳು ಹೇಳುತ್ತಿದ್ದಾರೆ. ಹಿಂದೂ ಮತ್ತು ಮುಸ್ಲಿಮರ ನಡುವೆ ಒಡಕು ಮೂಡಿಸುತ್ತಿದ್ದಾರೆ. ರಾಜಸ್ಥಾನ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿಯವರ ಸಂಪತ್ತಿನ ಮರುಹಂಚಿಕೆ ಹೇಳಿಕೆ ದುರುದ್ದೇಶಪೂರಿತವಾದದ್ದು. ಕಾಂಗ್ರೆಸ್‌ಗೆ ಮತ ಹಾಕದಂತೆ ಮೋದಿಯವರು ಧರ್ಮವನ್ನು ಬಳಸುತ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ: ಧಗಧಗ ಹೊತ್ತಿ ಉರಿದ ಬಸ್- ಸ್ಥಳದಲ್ಲೇ ಇಬ್ಬರು ಸಾವು

ಭಾನುವಾರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ಮೋದಿ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ, ತಾಯಂದಿರು ಮತ್ತು ಸಹೋದರಿಯರ ಚಿನ್ನದ ಮಾಹಿತಿ ಪಡೆದು ಲೆಕ್ಕ ಹಾಕಿ ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಮನಮೋಹನ್ ಸಿಂಗ್ ಸರ್ಕಾರ ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಹೇಳಿದ್ದರು. ಹೆಚ್ಚು ಮಕ್ಕಳಿರುವವರಿಗೆ ನಿಮ್ಮ ಸಂಪತ್ತನ್ನು ಹಂಚಲಾಗುತ್ತದೆ ಎಂದು ಅವರು ಹೇಳಿದ್ದರು. ಇದನ್ನೂ ಓದಿ: ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ: ಧಗಧಗ ಹೊತ್ತಿ ಉರಿದ ಬಸ್- ಸ್ಥಳದಲ್ಲೇ ಇಬ್ಬರು ಸಾವು

https://youtu.be/8LPX6mzVP_s?si=xsaeVURFrMCQVzas

ನೀವು ಕಷ್ಟಪಟ್ಟು ದುಡಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಒಪ್ಪುತ್ತೀರಾ? ನಿಮ್ಮ ಆಸ್ತಿಯನ್ನು ವಶಪಡಿಸಿಕೊಳ್ಳಲು ಸರ್ಕಾರಕ್ಕೆ ಹಕ್ಕಿದೆಯೇ? ಚಿನ್ನವು ಪ್ರದರ್ಶನಕ್ಕಾಗಿ ಅಲ್ಲ, ಅದು ಮಹಿಳೆಯರ ಸ್ವಾಭಿಮಾನಕ್ಕೆ ಸಂಬಂಧಿಸಿದೆ. ಮಂಗಳಸೂತ್ರವು ಮಹಿಳೆಯರ ಕನಸಿಗೆ ಸಂಬಂಧಿಸಿದೆ. ಕಾಂಗ್ರೆಸ್ ಈಗ ನಗರ ನಕ್ಸಲರ ಹಿಡಿತದಲ್ಲಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಬಂದ ಕಾರಣ ತಿಳಿಸಿದ ಡಿ ಬಾಸ್

You Might Also Like

‘ಯುದ್ಧಕ್ಕೆ ಸಿದ್ದ’ ಎಂಬ ನಟ ಕಿಚ್ಚ ಸುದೀಪ್ ಹೇಳಿಕೆಗೆ ಸ್ಪಷ್ಟನೆ ನೀಡಿದ ಆಪ್ತ ರಾಜು ಗೌಡ

ಸಂಜಯ್‌ ಮಲ್ಹೋತ್ರಾ ಭಾರತೀಯ ರಿಸರ್ವ್‌ ಬ್ಯಾಂಕ್‌ನ ನೂತನ ಗವರ್ನರ್‌

ಕೆನಡಾದ ಬಿಲಿಯನೇರ್: ಫ್ರಾಂಕ್ ಸ್ಟ್ರೋನಾಚ್ ವಿರುದ್ಧ ರೇಪ್, ಲೈಂಗಿಕ ದೌರ್ಜನ್ಯದ ಆರೋಪ

ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್

ಪೋರ್ಶೆ ಕಾರು ಅಪಘಾತ ಪ್ರಕರಣದಲ್ಲಿ ಇಬ್ಬರು ವೈದ್ಯರ ಬಂಧನ

TAGGED:#BJP#Congress#ECI#Lok shabha Elections 2024#narendra modi#ಚುನಾವಣಾ ಆಯೋಗ#ನರೇಂದ್ರ ಮೋದಿ
Share This Article
Facebook Copy Link Print
Previous Article bike accident bike accident bike accident ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ: ಧಗಧಗ ಹೊತ್ತಿ ಉರಿದ ಬಸ್- ಸ್ಥಳದಲ್ಲೇ ಇಬ್ಬರು ಸಾವು
Next Article aunty murder1 copy aunty murder1 copy aunty murder1 copy ಆಂಟಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up