By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಳಗಾವಿಯಲ್ಲಿ ಲಾಠಿ ಪ್ರಹಾರ : ಕಾಂಗ್ರೆಸ್ ಸರ್ಕಾರ ಹಿಟ್ಲರ್ ರೀತಿ ವರ್ತಿಸುತ್ತಿದೆ ಎಂದು ಹೆಚ್ಡಿಕೆ ಕಿಡಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಳಗಾವಿಯಲ್ಲಿ ಲಾಠಿ ಪ್ರಹಾರ : ಕಾಂಗ್ರೆಸ್ ಸರ್ಕಾರ ಹಿಟ್ಲರ್ ರೀತಿ ವರ್ತಿಸುತ್ತಿದೆ ಎಂದು ಹೆಚ್ಡಿಕೆ ಕಿಡಿ
BlogLatestರಾಜ್ಯ-Karnataka

ಬೆಳಗಾವಿಯಲ್ಲಿ ಲಾಠಿ ಪ್ರಹಾರ : ಕಾಂಗ್ರೆಸ್ ಸರ್ಕಾರ ಹಿಟ್ಲರ್ ರೀತಿ ವರ್ತಿಸುತ್ತಿದೆ ಎಂದು ಹೆಚ್ಡಿಕೆ ಕಿಡಿ

Congress Government has chosen Hitler's path. | HD Kumaraswamy

Published December 10, 2024
Share
1 Min Read
Siddaramaiah Vs Kumaraswamy
SHARE

ನವದೆಹಲಿ: ಬೆಳಗಾವಿಯಲ್ಲಿ ಸುವರ್ಣಸೌಧ ಬಳಿ ಪ್ರತಿಭಟನೆ ನಡೆಸಲು ಬಂದ ಪಂಚಮಸಾಲಿ ಸಮುದಾಯದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆಸಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ ಅಡಾಲ್ಫ್ ಹಿಟ್ಲರ್ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸಂತರು, ಪಂಚಮಸಾಲಿ ಸಮುದಾಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬಸವ ಮೃತ್ಯುಂಜಯ ಮಹಾಸ್ವಾಮೀಜಿಗಳನ್ನು ಅತ್ಯಂತ ಹೇಯವಾಗಿ ನಡೆಸಿಕೊಂಡಿರುವುದು ನನಗೆ ಅತೀವ ನೋವುಂಟು ಮಾಡಿದೆ. ಇದು ಶಿಲಾಯುಗ ಕಾಲದ ಮನಃಸ್ಥಿತಿಯ ಸರಕಾರ ಎಂದು ಹರಿಹಾಯ್ದಿದ್ದಾರೆ.

ತಮ್ಮ ಬೇಡಿಕೆಗಳ ಬಗ್ಗೆ ಪೂಜ್ಯ ಸ್ವಾಮೀಜಿ ಅವರು, ಸಮುದಾಯದ ಪ್ರಮುಖರು ನಿರಂತರವಾಗಿ ಸರಕಾರಕ್ಕೆ ಮನವಿ ಮಾಡುತ್ತಲೇ ಇದ್ದರು. ಆದರೂ ಸರಕಾರ ಕಿವುಡಾಗಿತ್ತು, ನಿರ್ಲಕ್ಷ್ಯ ವಹಿಸಿತ್ತು. ಶಾಂತಿಯುತವಾಗಿ ಪ್ರತಿಭಟಿಸಲು ಬಂದ ಸ್ವಾಮೀಜಿಗಳು, ಸಮುದಾಯದ ನಾಯಕರು, ಜನತೆಯ ಮೇಲೆ ದಬ್ಬಾಳಿಕೆ ನಡೆಸಿ ಪೊಲೀಸ್ ವಶಕ್ಕೆ ತೆಗೆದುಕೊಂಡ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಕಾರವೇ ಶಾಂತಿ ಕದಡುವ ದುಷ್ಪ್ರಯತ್ನ ಮಾಡಿದರೆ ಅದಕ್ಕೆ ಸರಕಾರವೇ ಪೂರ್ಣ ಹೊಣೆ. ಕೂಡಲೇ ಪೂಜ್ಯ ಸ್ವಾಮೀಜಿ ಅವರ ಹಾಗೂ ಸಮುದಾಯದ ಕ್ಷಮೆ ಕೇಳಬೇಕು ಹಾಗೂ ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ತುರ್ತು ಕ್ರಮ ವಹಿಸಬೇಕು ಎಂದಿರುವ ಅವರು, ಸಿದ್ದರಾಮಯ್ಯ ಅವರನ್ನು ಸರ್ವಾಧಿಕಾರಿ ಎಂದು ಕರೆದು ಅವರ ಸರ್ಕಾರವನ್ನು ತುಘಲಕ್ ಸರ್ಕಾರ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

You Might Also Like

ಸಿಪಿಐ ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ, ಗಣ್ಯರ ಸಂತಾಪ

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ

ಸಿಲಿಕಾನ್‌ ಸಿಟಿಯ ಮೂರು ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ

Viral Video : ಕಾಲುವೆಗೆ ಬಿದ್ದಿದ್ದ ಬೃಹತ್ ಹೆಬ್ಬಾವನ್ನು ಬರಿಗೈಯಲ್ಲಿ ಹಿಡಿದು ರಕ್ಷಿಸಿದ ಯುವಕ

ಮಂಡ್ಯ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಭರ್ಜರಿ ಗೆಲುವು : ಧನ್ಯವಾದ ಹೇಳಿದ ನಿಖಿಲ್

TAGGED:Congress Governmenthd kumaraswamyPanchamasali CommunityPanchamasali Reservation
Share This Article
Facebook Copy Link Print
Previous Article Belagavi Protest ಹಿಂಸಾರೂಪ ತಾಳಿದ ಪಂಚಮಸಾಲಿ ಮೀಸಲಾತಿ ಹೋರಾಟ, ಪೊಲೀಸರಿಂದ ಲಾಠಿ ಚಾರ್ಜ್‌
Next Article Harmeet K Dhillon ಟ್ರಂಪ್‌ ಸರ್ಕಾರದಲ್ಲಿ ಮತ್ತೊಬ್ಬ ಭಾರತೀಯ ಮೂಲದವರಿಗೆ ಮಹತ್ವದ ಸ್ಥಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಜಿಬಿಎ ‘ಹರಾಜು ಅಸ್ತ್ರ’
ಬೆಂಗಳೂರು-Bengaluru
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up