By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದಿವಾಳಿಯತ್ತ ಸಾಗುತ್ತಿದೆ ಕಾಂಗ್ರೆಸ್ ಸರ್ಕಾರ : ಜೆಡಿಎಸ್ ಆರೋಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ದಿವಾಳಿಯತ್ತ ಸಾಗುತ್ತಿದೆ ಕಾಂಗ್ರೆಸ್ ಸರ್ಕಾರ : ಜೆಡಿಎಸ್ ಆರೋಪ

BlogLatestರಾಜಕೀಯ | Politics

ದಿವಾಳಿಯತ್ತ ಸಾಗುತ್ತಿದೆ ಕಾಂಗ್ರೆಸ್ ಸರ್ಕಾರ : ಜೆಡಿಎಸ್ ಆರೋಪ

Congress government heading towards Bankruptcy: JDS

Published September 13, 2024
Share
1 Min Read
jds fla g copy jds fla g copy jds fla g copy
SHARE

ಬೆಂಗಳೂರು : ದಿವಾಳಿಯತ್ತ ಮುಖಮಾಡಿರುವ ಕಾಂಗ್ರೆಸ್ ಸರ್ಕಾರ ಎಂದು ಜೆಡಿಎಸ್ ಆರೋಪ ಮಾಡಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಉಚಿತ, ಉಚಿತ ಎಂದು ಭರವಸೆ ನೀಡಿ ಅಧಿಕಾರಕ್ಕೇರಿದ ಕಾಂಗ್ರೆಸ್, ವಚನ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮತದಾರರಿಗೆ ಮಹಾದ್ರೋಹ ಎಸಗಿದೆ ಎಂದು ಆಪಾದಿಸಿದೆ.

ಮಹಿಳೆಯರಿಗೆ ಪ್ರತಿ ತಿಂಗಳು ನೀಡಬೇಕಾಗಿದ್ದ 2 ಸಾವಿರ ರೂ. ಗೃಹಲಕ್ಷ್ಮಿ ಹಣವನ್ನು ಕಳೆದ 3 ತಿಂಗಳಿಂದ ನೀಡಲಾಗದೇ ರಾಜ್ಯ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ ಎಂದು ಟೀಕಿಸಿದೆ.

ಅಂಡಮಾನ್-ನಿಕೋಬಾರ್ ರಾಜಧಾನಿ ಪೋರ್ಟ್ ಬ್ಲೇರ್​ಗೆ ಶ್ರೀ ವಿಜಯ ಪುರಂ ಎಂದು ಮರುನಾಮಕರಣ

ಪ್ರತಿ ತಿಂಗಳೂ ತಾಂತ್ರಿಕ ಸಮಸ್ಯೆ ಎನ್ನುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ, ಸದ್ದಿಲ್ಲದೆ ರಾಜ್ಯದಲ್ಲಿ 2 ಲಕ್ಷ ಮಹಿಳೆಯರಿಗೆ 2,000 ರೂ. ಗೃಹಲಕ್ಷ್ಮಿ ಹಣ ಸ್ಥಗಿತಗೊಳಿಸಿದ್ದೀರಿ.. ನಿಮ್ಮದು ವಚನಭ್ರಷ್ಟ ಸರ್ಕಾರ ಎಂದು ಮೂದಲಿಸಿದೆ.

You Might Also Like

ಹತ್ರಾಸ್‌ ಕಾಲ್ತುಳಿತಕ್ಕೆ ಮಹಿಳೆಯರು ಮಕ್ಕಳು ಸೇರಿ 116 ಮಂದಿ ಬಲಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರು ಹೆಡ್​ಕಾನ್ಸ್​ಟೇಬಲ್​ಗಳು ಅಮಾನತು

ಸ್ಯಾಂಡಲ್‌ವುಡ್‌ ನಟಿಗೆ ಕಿರುಕುಳ : ರಿಯಲ್​ ಎಸ್ಟೇಟ್​ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ

ನೀರಿನಲ್ಲಿ ಮುಳುಗಿಸಿ 45 ದಿನದ ಮಗುವನ್ನು ಕೊಂದ ತಾಯಿ

ಶಿವಮೊಗ್ಗ: ನೀರಾನೆ ದಾಳಿಗೆ ಪಶುವೈದ್ಯೆ ಬಲಿ, ತನಿಖೆಗೆ ಆದೇಶ

TAGGED:#JDSBankruptcyCongress Govt
Share This Article
Facebook Copy Link Print
Previous Article Action should be taken against whoever did wrong in Nagamangala riot : V. Somanna ನಾಗಮಂಗಲ ಗಲಭೆಯಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಆಗಬೇಕು : ವಿ.ಸೋಮಣ್ಣ
Next Article Press Club ಕಾರ್ಮಿಕ ಸೇವಾ ಕೇಂದ್ರಗಳ ನೌಕರರನ್ನು ವಜಾ ಖಂಡಿಸಿ ಹೋರಾಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up