ದಿವಾಳಿಯತ್ತ ಸಾಗುತ್ತಿದೆ ಕಾಂಗ್ರೆಸ್ ಸರ್ಕಾರ : ಜೆಡಿಎಸ್ ಆರೋಪ
ಬೆಂಗಳೂರು : ದಿವಾಳಿಯತ್ತ ಮುಖಮಾಡಿರುವ ಕಾಂಗ್ರೆಸ್ ಸರ್ಕಾರ ಎಂದು ಜೆಡಿಎಸ್ ಆರೋಪ ಮಾಡಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಉಚಿತ, ಉಚಿತ ಎಂದು ಭರವಸೆ ನೀಡಿ ಅಧಿಕಾರಕ್ಕೇರಿದ ಕಾಂಗ್ರೆಸ್, ವಚನ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮತದಾರರಿಗೆ ಮಹಾದ್ರೋಹ ಎಸಗಿದೆ ಎಂದು ಆಪಾದಿಸಿದೆ. ಮಹಿಳೆಯರಿಗೆ ಪ್ರತಿ ತಿಂಗಳು ನೀಡಬೇಕಾಗಿದ್ದ 2 ಸಾವಿರ ರೂ. ಗೃಹಲಕ್ಷ್ಮಿ ಹಣವನ್ನು ಕಳೆದ 3 ತಿಂಗಳಿಂದ ನೀಡಲಾಗದೇ ರಾಜ್ಯ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ ಎಂದು ಟೀಕಿಸಿದೆ. ಪ್ರತಿ … Continue reading ದಿವಾಳಿಯತ್ತ ಸಾಗುತ್ತಿದೆ ಕಾಂಗ್ರೆಸ್ ಸರ್ಕಾರ : ಜೆಡಿಎಸ್ ಆರೋಪ
Copy and paste this URL into your WordPress site to embed
Copy and paste this code into your site to embed