ಕಲಬುರಗಿ: ಸೇಡಂ (Sedam) ಮಾಜಿ ಶಾಸಕ ಹಾಗೂ ಕಾಂಗ್ರೆಸ್ (Congress) ಮುಖಂಡ ಡಾ ನಾಗರೆಡ್ಡಿ ಪಾಟೀಲ್ (Nagareddy Patil) (79) ಇಂದು ನಿಧನರಾಗಿದ್ದಾರೆ.
ಬೆಳಗಿನ ಜಾವ 3 ಗಂಟೆಗೆ ಸೇಡಂ ಪಟ್ಟಣದಲ್ಲಿ ತಮ್ಮ ನಿವಾಸದಲ್ಲಿ ನಾಗರೆಡ್ಡಿ ಪಾಟೀಲ್ ವಿಧಿವಶರಾದರು.
ನಾಗರೆಡ್ಡಿ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್‌ರ ತಂದೆಯಾಗಿದ್ದಾರೆ.ನಾಗರೆಡ್ಡಿ ಅವರು 1983 ರಿಂದ 85ರ ಅವಧಿಯಲ್ಲಿ ಎರಡೂವರೆ ವರ್ಷ ನಾಗರೆಡ್ಡಿ ಪಾಟೇಲ್ ಶಾಸಕರಾಗಿದ್ದರು. ಇದನ್ನೂ ಓದಿ: ಎಲ್ಲಿದಿಯಪ್ಪ ಪ್ರಜ್ವಲ್, ವಿಚಾರಣೆಗೆ ಹಾಜರಾಗುವಂತೆ ಕುಟುಂಬಸ್ಥರು, ಆಪ್ತರಿಂದಲೇ ಒತ್ತಡ
ಇಂದು ಮಧ್ಯಾಹ್ನ 3:30ಕ್ಕೆ ಸೇಡಂ ಪಟ್ಟಣದಲ್ಲಿರುವ ಅಬವರದೇ ಜಮೀನಿನಲ್ಲಿ ಅಂತ್ಯಕ್ರಯೆ ನಡೆಯಲಿದೆ. ಇದನ್ನೂ ಓದಿ:ಸಂತ್ರಸ್ತೆಯರಿಗಾಗಿ ಸಹಾಯವಾಣಿ ಆರಂಭಿಸಿರುವ SIT

