ನೆರೆ ಸಂತ್ರಸ್ತರ ಹಣದಲ್ಲಿ ಕಾಂಗ್ರೆಸ್ ನಾಯಕರ ಮೋಜು-ಮಸ್ತಿ : ಜೆಡಿಎಸ್ ಆರೋಪ
ಬೆಂಗಳೂರು: ಪ್ರವಾಹ ಸಂತ್ರಸ್ತರ ಹಣವನ್ನು, ಅದರಲ್ಲೂ ಜನರು ದೇಣಿಗೆ ಕೊಟ್ಟ ಹಣವನ್ನು ವಿಮಾನದ ಟಿಕೆಟ್ ಖರ್ಚಿಗೆ ಹಾಗೂ ಪಂಚತಾರಾ ಹೋಟೆಲ್ ಮೋಜು ಮಸ್ತಿಗೆ ಕಾಂಗ್ರೆಸ್ ನಾಯಕರು ಬಳಸಿಕೊಂಡಿದ್ದಾರೆ ಎಂದು ಜಾತ್ಯತೀತ ಜನತಾದಳ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್; ನೆರೆಪೀಡಿತ ಜನರಿಗೆ ಮೀಸಲಾದ ಹಣವನ್ನು ತನ್ನ ಸ್ವಂತ ಖರ್ಚಿಗೆ ಧಾರೆ ಎರೆದಿದ್ದು ಯಾರು? ಯಾವ ಪಕ್ಷ? ಹೇಳುವಿರಾ ಕಪಟಿ ಕಾಂಗ್ರೆಸ್ಸಿಗರೇ ಎಂದು ಪ್ರಶ್ನೆ ಮಾಡಿ. ಕೇಂದ್ರ ಸಚಿವ ಕುಮಾರಸ್ವಾಮಿ … Continue reading ನೆರೆ ಸಂತ್ರಸ್ತರ ಹಣದಲ್ಲಿ ಕಾಂಗ್ರೆಸ್ ನಾಯಕರ ಮೋಜು-ಮಸ್ತಿ : ಜೆಡಿಎಸ್ ಆರೋಪ
Copy and paste this URL into your WordPress site to embed
Copy and paste this code into your site to embed