By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಎಂ ಸಿದ್ದರಾಮಯ್ಯನರನ್ನು ಕೆಳಗಿಳಿಸಲು ಕಾಂಗ್ರೆಸ್ ನಾಯಕರು ಸಾವಿರ ಕೋಟಿ ಇಟ್ಟುಕೊಂಡಿದ್ದಾರೆ : ವಿಜಯೇಂದ್ರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸಿಎಂ ಸಿದ್ದರಾಮಯ್ಯನರನ್ನು ಕೆಳಗಿಳಿಸಲು ಕಾಂಗ್ರೆಸ್ ನಾಯಕರು ಸಾವಿರ ಕೋಟಿ ಇಟ್ಟುಕೊಂಡಿದ್ದಾರೆ : ವಿಜಯೇಂದ್ರ

BlogLatestರಾಜಕೀಯ | Politicsರಾಜ್ಯ-Karnataka

ಸಿಎಂ ಸಿದ್ದರಾಮಯ್ಯನರನ್ನು ಕೆಳಗಿಳಿಸಲು ಕಾಂಗ್ರೆಸ್ ನಾಯಕರು ಸಾವಿರ ಕೋಟಿ ಇಟ್ಟುಕೊಂಡಿದ್ದಾರೆ : ವಿಜಯೇಂದ್ರ

Congress leaders have kept thousands of crores to bring down CM Siddaramaiah:

Published November 15, 2024
Share
1 Min Read
BY Vijayendra
SHARE

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರೇ ಶಾಸಕರ ಖರೀದಿಗಾಗಿ ಸಾವಿರ ಕೋಟಿ ಇಟ್ಟುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಲು ಹೊರಟಿರುವ ಈ ನಾಯಕರು ಅವರ ಪಕ್ಷದ ಶಾಸಕರನ್ನೇ ಖರೀದಿಸಲು ಮುಂದಾಗಿದ್ದು, ಈ ಬಗ್ಗೆ ಮಾತನಾಡಲು ಸಾಧ್ಯವಾಗದೇ ಸಿದ್ದರಾಮಯ್ಯ ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ನಾಯಕರೇ ಸಿದ್ದರಾಮಯ್ಯ ಅವರನ್ನು ಇಳಿಸುವಲ್ಲಿ ಸಫಲರಾಗುತ್ತಿದ್ದಾರೆ. ಈ ಮಾಹಿತಿ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ. ಆದರೆ, ಅವರ ಬಗ್ಗೆ ಮಾತನಾಡಲು ಆಗದೇ ಹತಾಶೆಗೊಂಡಿರುವ ಅವರು ಬಿಜೆಪಿ ಮೇಲೆ ಹರಿಹಾಯುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದೊಳಗೆ ಶಾಸಕರ ಖರೀದಿ ನಡೆದಿದೆ. ಬಿಜೆಪಿಯಲ್ಲಿ ಇರುವುದು ಕೇವಲ 66 ಶಾಸಕರು. ಆದ್ದರಿಂದ ನಾವು ಕಾಂಗ್ರೆಸ್ ಶಾಸಕರನ್ನು ಸೆಳೆದು ಸರ್ಕಾರ ಬೀಳಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯ ಅವರ ಅಕ್ಕಪಕ್ಕದಲ್ಲಿರುವ ಹಿರಿಯ ಸಚಿವರ ಬಗ್ಗೆಯೇ ಭಯಪಡಬೇಕಾಗಿದೆ.

ಬಿಜೆಪಿಯ ಬಗ್ಗೆ ಆತಂಕ ಬೇಕಿಲ್ಲ ಎಂದು ವಿಜಯೇಂದ್ರ ಹೇಳಿದರು.
ಸಿದ್ದರಾಮಯ್ಯ ರಾಜೀನಾಮೆ ಕೊಡುವ ವಿಚಾರ ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಳಿಕ ಯಾವಾಗ ಬೇಕಿದ್ದರೂ ತೀರ್ಮಾನ ಆಗಲಿದೆ. ಡಿಸೆಂಬರ್ನಲ್ಲಿ ಬೆಳಗಾವಿ ಅಧಿವೇಶನಕ್ಕೂ ಮೊದಲು ಆದರು ಅಚ್ಚರಿಪಡಬೇಕಾಗಿಲ್ಲ ಎಂದು ತಿಳಿಸಿದರು.

You Might Also Like

ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗಳಿಗೆ ₹5,000 ಜಮಾ ಮಾಡಿದ ಸಿಎಂ ಸ್ಟಾಲಿನ್

ಪತ್ರಕರ್ತರ ಸೋಗಿನಲ್ಲಿ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖದೀಮರು ಅರೆಸ್ಟ್

ಚಾಮರಾಜನಗರದಲ್ಲಿ ರೋಚಿಗೆದ್ದ ಗ್ರಾಮಸ್ಥರು – ಇವಿಎಂ ಧ್ವಂಸ

ರೇಣುಕಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರ ಗೌಡ ಸೇರಿ 12 ಆರೋಪಿಗಳ ಜಾಮೀನು ಅರ್ಜಿ ವಜಾ

ಸಿಲಿಕಾನ್ ಸಿಟಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

TAGGED:#BY VijayendraCongress Leaders
Share This Article
Facebook Copy Link Print
Previous Article Amit Shah's Helicopter Checked By Election Commission Officials In Maharashtra ಕೇಂದ್ರ ಗೃಹ ಸಚಿವ ಅಮಿತ್ ಶಾ ಬ್ಯಾಗ್ ಪರಿಶೀಲಿಸಿದ ಚುನಾವಣಾಧಿಕಾರಿಗಳು
Next Article Andhra Pradesh 1 Andhra Pradesh 1 Andhra Pradesh 1 ಆಂಧ್ರದಲ್ಲಿ ಹಿರಿಯ ನಾಗರಿಕರಿಗೆ ಬಸ್‌ ಟಿಕೆಟ್ ದರದಲ್ಲಿ ಶೇ.25ರಷ್ಟು ರಿಯಾಯಿತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up