By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಧಾನಸೌಧದ ಆವರಣದಲ್ಲಿ ಕೈ ನಾಯಕರ ಪ್ರತಿಭಟನೆ: ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಲ ವಿರುದ್ಧ ಬಿಜೆಪಿ ದುರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ವಿಧಾನಸೌಧದ ಆವರಣದಲ್ಲಿ ಕೈ ನಾಯಕರ ಪ್ರತಿಭಟನೆ: ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಲ ವಿರುದ್ಧ ಬಿಜೆಪಿ ದುರು

Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ವಿಧಾನಸೌಧದ ಆವರಣದಲ್ಲಿ ಕೈ ನಾಯಕರ ಪ್ರತಿಭಟನೆ: ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಲ ವಿರುದ್ಧ ಬಿಜೆಪಿ ದುರು

Published April 23, 2024
Share
1 Min Read
flag 1 flag 1 flag 1
SHARE

ಬೆಂಗಳೂರು: ವಿಧಾನಸೌಧದ (Vidanasoudha) ಆವರಣದಲ್ಲಿ ಗಾಂಧಿ ಪ್ರಿತಿಮೆ ಎದುರು ಪ್ರತಿಭಟನೆ ಮಾಡಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಂತ್ರಿ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ (Congress) ಉಸ್ತುವಾರಿ ರಣದೀಪ್ ಸುರ್ಜೇವಾಲ ವಿರುದ್ಧ ರಾಜ್ಯ ಚುನಾವನಾ ಆಯೋಗಕ್ಕೆ ಮನವಿ ಸಲ್ಲಿಸಲಾಗಿದೆ. ಪ್ರತಿಭಟನೆ ಅವಕಾಸ ಮಾಡಿಕೊಟ್ಟ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ವಿರುದ್ಧವು ಬಿಜೆಪಿ (BJP) ದೂರು ನೀಡಿದ್ದು ಅವರನ್ನು ಅಮಾನತು ಮಾಡಿ ತನಿಖೆಗೆ ಆದೇಶಿಸುವಂತೆ ಒತ್ತಾಯಿಸಿದೆ.

‘ಬರ ಪರಿಹಾರದ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ಹಾಗೂ ಭಾರತೀಯ ಜನತಾ ಪಾರ್ಟಿಯ ವಿರುದ್ಧ ರಾಜ್ಯ ಕಾಂಗ್ರೆಸ್‌ನ ಉಸ್ತುವಾರಿಗಳಾದ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧ ಆವರಣದದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿರುವುದು ತಮ್ಮ ಗಮನಕ್ಕೆ ಬಂದಿರುತ್ತದೆ ಎಂದು ಭಾವಿಸುತ್ತೇವೆ. ಇದನ್ನೂ ಓದಿ: ವಿಜಯ್ ಜೊತೆ ರಾಜಕೀಯಕ್ಕೆ ಬರೋಕೆ ಸಜ್ಜಾದ ವಿಶಾಲ್

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಈ ಸಂದರ್ಭದಲ್ಲಿ ಸದರಿ ಬರ ಪರಿಹಾರದ ವಿಚಾರವು ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿಯಿರುತ್ತದೆ. ಹಾಗಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಅನಧಿಕೃತವಾಗಿ ಪ್ರತಿಭಟಿಸಿ ಮತದಾರರ ಮನಸ್ಸಿನಲ್ಲಿ ಪಕ್ಷದ ವಿರುದ್ಧ ವಿರೋಧಿ ಭಾವನೆ ಉಂಟುಮಾಡಿ ಚುನಾವಣೆಯಲ್ಲಿ ಆಕ್ರಮ ಲಾಭ ಪಡೆಯುವ ಉದ್ದೇಶವನ್ನು ಕಾಂಗ್ರೆಸ್ ನಾಯಕರು ಹೊಂದಿದ್ದಾರೆ ಎಂದು ದೂರಿನಲ್ಲಿ ಬಿಜೆಪಿ ಉಲ್ಲೇಖಿಸಿದೆ. ಇದನ್ನೂ ಓದಿ: ನೇಹಾ ಹಿರೇಮಠ ತಂದೆ ಬಳಿ Very Sorry ಎಂದ ಸಿಎಂ

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಈ ಸಂದರ್ಭದಲ್ಲಿ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಆವರಣದಲ್ಲಿ ಇಂತಹ ಅನಧಿಕೃತ ಪ್ರತಿಭಟನೆಗೆ ಅವಕಾಶ ಮಾಡಿಕೊಟ್ಟಂತಹ ಹಾಗೂ ಕಾಂಗ್ರೆಸ್ ಸರ್ಕಾರದ ಆಣತಿಯಂತೆ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ರಜನೀಶ್ ಗೋಯಲ್ ಅವರನ್ನು ಈಗಲೇ ಜಾರಿಗೆ ಬರುವಂತೆ ಬರುವಂತೆ ಅಮಾನತು ಮಾಡಿ ತನಿಖೆಗೆ ಆದೇಶ ನೀಡಬೇಕೆಂದು ಆಗ್ರಹಿಸುತ್ತೇವೆ ಎಂದೂ ಬಿಜೆಪಿ ಉಲ್ಲೇಖಿಸಿದೆ. ಇದನ್ನೂ ಓದಿ: ಹನುಮಾನ್ ಚಾಲೀಸಾವನ್ನು ಕೈ ಆಡಳಿತದಲ್ಲಿ ಕೇಳೋದು ಅಪರಾಧ: ಮೋದಿ

You Might Also Like

CL-7 ಲೈಸೆನ್ಸ್‌ಗೆ ಲಂಚ ಪ್ರಕರಣ : ಅಬಕಾರಿ ಡಿಸಿ, ಎಸ್ಪಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಡಿಸಿಎಂ ಈಶ್ವರಪ್ಪಗೆ ಬಿಗ್ ರಿಲೀಫ್

ಆಯುಧಪೂಜೆ ಮಹತ್ವವೇನು.. ?

ಬಾಂಗ್ಲಾ ಪ್ರವಾಹಕ್ಕೆ ಭಾರತ ಕಾರಣ ಎಂಬ ಆರೋಪಕ್ಕೆ ಸರ್ಕಾರದಿಂದ ಸ್ಪಷ್ಟನೆ

ನಟಿ ಛಾಯಾಸಿಂಗ್ ತಾಯಿ ಮನೆಯಲ್ಲಿ ಕಳ್ಳತನ-ಮನೆ ಕೆಲಸದಾಕೆಯಿಂದ್ಲೇ ಕೃತ್ಯ

TAGGED:#Bengaluru#BJP#Complaint#Congress#VidanaSoudha
Share This Article
Facebook Copy Link Print
Previous Article vijay vishal vijay vishal vijay vishal ವಿಜಯ್ ಜೊತೆ ರಾಜಕೀಯಕ್ಕೆ ಬರೋಕೆ ಸಜ್ಜಾದ ವಿಶಾಲ್
Next Article aravind kavitha copy aravind kavitha copy aravind kavitha copy ಮದ್ಯನೀತಿ ಹಗರಣ: ಕೈ ಹಿಡಿಯದ ಕೇಜ್ರಿ ಲಕ್- ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಂಗ ಬಂಧನ ಮೇ 7 ರವರೆಗೆ ವಿಸ್ತರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up