By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Congress : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಸ್ಲಿಂ ಮುಖಂಡರು-ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Congress : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಸ್ಲಿಂ ಮುಖಂಡರು-ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ

ರಾಜ್ಯ-KarnatakaLatest

Congress : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಸ್ಲಿಂ ಮುಖಂಡರು-ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ

Congress Muslim leaders and activists resign en masse in Dakshina Kannada district

Published May 29, 2025
Share
1 Min Read
Muslim Muslim Muslim
SHARE

Congress: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಅದನ್ನು ತಡೆಯುವಲ್ಲಿ ರಾಜ್ಯ ಗೃಹ ಇಲಾಖೆಯ ವೈಫಲ್ಯ ಮತ್ತು ಜಿಲ್ಲೆಯ ಮುಸ್ಲಿಮರ ಕಡೆಗಣನೆಗೆ ಬೇಸತ್ತು ಮಂಗಳೂರಿನ ಬೋಳಾರದಲ್ಲಿರುವ ಶಾದಿ ಮಹಲ್ ಸಭಾಂಗಣದಲ್ಲಿ ಗುರುವಾರ ನಡೆದ ತುರ್ತು ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಗಳಲ್ಲಿರುವ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಘೋಷಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಸ್ಲಿಂ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಮಾತನಾಡಿ ಸಮುದಾಯಕ್ಕೆ ಆಗಿರುವ ಅನ್ಯಾಯ, ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆ ಯ ಬಗ್ಗೆ ಮಾತನಾಡುತ್ತಿದ್ದಂತೆ ಕಾರ್ಯಕರ್ತರು ವೇದಿಕೆಗೆ ನುಗ್ಗಿ ”ಬೇಕೆ ಬೇಕು ನಮಗೆ ನ್ಯಾಯಬೇಕು” ಎಂದು ಆಗ್ರಹಿಸಿದರು.

ಎಂ ಎಸ್ ಮುಹಮ್ಮದ್, ಮಾಜಿ ಕಾರ್ಪೊರೇಟರ್ ಅಬ್ದುಲ್ ರವೂಫ್, ಸುಹೈಲ್ ಕಂದಕ್ ಜನಸಮೂಹವನ್ನು ಸಮಾಧಾನ ಪಡಿಸಲು ಯತ್ನಿದರು. ಆದರೆ ಕಾರ್ಯಕರ್ತರು ಪಟ್ಟು ಬಿಡಲಿಲ್ಲ. ಕೊನೆಗೆ ನಾಯಕರು ನಮ್ಮ ನಿರ್ಧಾರಕ್ಕೆ ಬದ್ಧ ಎಂದು ಹೇಳಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂಎಸ್ ಮುಹಮ್ಮದ್, ಅಲ್ಪಸಂಖ್ಯಾತ ಅಧ್ಯಕ್ಷ ಸ್ಥಾನಕ್ಕೆ ಶಾಹುಲ್ ಹಮೀದ್ ಸಾಮೂಹಿಕ ರಾಜೀನಾಮೆ ನೀಡಿರುವುದಾಗಿ ಪ್ರಕಟಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೀಕರ ಹತ್ಯೆಗಳ ಬೆನ್ನಿಗೆ ಕಾಂಗ್ರೆಸ್ ರಾಜೀನಾಮೆ ಪ್ರಕಟಿಸಲು ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಗುರುವಾರ ನಗರದ ಬೋಳಾರದಲ್ಲಿರುವ ಶಾದಿಮಹಲ್ನ ಸಭಾಂಗಣದಲ್ಲಿ ಸಭೆ ಕರೆದಿದ್ದರು.

ನಾವು ರಾಜೀನಾಮೆ ನೀಡುವ ತೀರ್ಮಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದರಿಂದ ಸಭಾಂಗಣದಲ್ಲಿ ಏನು ನಡೆಯುತ್ತಿದೆ ಎಂದು ಯಾರಿಗೂ ಕೇಳಿಸದಷ್ಟು ಗದ್ದಲವುಂಟಾಯಿತು. ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಮುಖಂಡರು ಹರಸಾಹಸ ಪಟ್ಟರು.

ಕಾರ್ಯಕರ್ತರ ಆಕ್ರೋಶಕ್ಕೆ ಮಣಿದು ಮುಸ್ಲಿಂ ಮುಖಂಡರು ಒಬ್ಬಬ್ಬರಾಗಿಯೇ ರಾಜೀನಾಮೆ ಘೋಷಣೆ ಮಾಡಿದರು. ಸುಹೇಲ್ ಕಂದಕ್ ಮೊದಲು ಹುದ್ದೆಗೆ ರಾಜೀನಾಮೆ ಘೋಷಿಸಿದರು. ಆ ಬಳಿಕ ಶಾಹುಲ್ ಹಮೀದ್, ಎಂ.ಎಸ್. ಮುಹಮ್ಮದ್ ಸೇರಿದಂತೆ ಒಬ್ಬೊಬ್ಬರಾಗಿ ರಾಜೀನಾಮೆ ಘೋಷಿಸಿದರು.

You Might Also Like

ನಟ ದರ್ಶನ್ ಇಂದು ಮತ್ತಬ್ಬ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ

ಆರ್​ಸಿಬಿ ವಿಜಯೋತ್ಸವ ಕಾಲ್ತುಳಿತ ಪ್ರಕರಣದಲ್ಲಿ ನಾಲ್ವರ ಬಂಧನ

ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋಗೆ ಸಿಎಂ ಚಾಲನೆ, ಇಲ್ಲಿದೆ ಸಂಪೂರ್ಣ ಮಾಹಿತಿ

ಮತ್ತೆ ಬರ್ತಿದ್ದಾರೆ ‘ಸಿಲ್ಕ್ ಸ್ಮಿತಾ’

ಆಂಧ್ರದ ಸೈಕಲ್‌ ರಾಜಕಾರಣಿ ‘ಗುಮ್ಮಡಿ ನರಸಯ್ಯ’ ಅವತಾರದಲ್ಲಿ ಶಿವಣ್ಣ

Share This Article
Facebook Copy Link Print
Previous Article Ramya Kamal Hassan Ramya Kamal Hassan Ramya Kamal Hassan Kamal Hassan : ಕಮಲ್‌ ಹಾಸನ್‌ ಪರ ನಟಿ ರಮ್ಯಾ ಬ್ಯಾಟಿಂಗ್
Next Article Ekka Ekka Ekka Ekka : ಯುವರಾಜ್‌ಕುಮಾರ್‌ ನಟನೆಯ ‘ಎಕ್ಕ’ ಚಿತ್ರ ಜು.18ಕ್ಕೆ ರಿಲೀಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up