ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ವಿರುದ್ಧ ಕಾಂಗ್ರೆಸ್ ಪೋಸ್ಟರ್‌ ಕೌಂಟರ್

ಬೆಂಗಳೂರು : ಬಿಜೆಪಿ ಮತ್ತು ಜೆಡಿಎಸ್‌ ಮೂಡಾ ಹಗರಣವನ್ನು ಖಂಡಿಸಿ ಹಮ್ಮಿಕೊಂಡಿರುವ ಜಂಟಿ ಪಕ್ಷಗಳ ಪಾದಯಾತ್ರೆಗೆ ಕಾಂಗ್ರೆಸ್ ಪೋಸ್ಟರ್‌ ಗಳ ಮೂಲಕ ಕೌಂಟರ್ ನೀಡಿದೆ. ಮೂಡ ಹಗರಣದಲ್ಲಿ ಸಿಲುಕಿರುವ ಬಿಜೆಪಿ ಜೆಡಿಎಸ್, ಭ್ರಷ್ಟ ಬಿಜೆಪಿ ಜೆಡಿಎಸ್ ಕಳ್ಳರ ಪಾದಯಾತ್ರೆಗೆ ಸ್ವಾಗತ..ಎಂದು ರಸ್ತೆಯುದ್ದಕ್ಕೂ ಬ್ಯಾನರ್ ಗಳನ್ನ ಅಂಟಿಸಿದ ಕಾಂಗ್ರೆಸ್ ಕಾರ್ಯಕರ್ತರು ಎರಡೂ ಪಕ್ಷಗಳಿಗೆ ಮುಜುಗರ ತಂದೊಡ್ಡಲು ಸಿದ್ದತೆ ನಡೆಸಿದ್ದಾರೆ. ಪ್ರಾಮಾಣಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅಪಪ್ರಚಾರ ನಡೆಸಲು ಪ್ರಾರಂಭಿಸುತ್ತಿರುವ ಪಾದಯಾತ್ರೆಗೆ ಧಿಕ್ಕಾರ ಎಂದೂ ಕಾಂಗ್ರೆಸ್‌ ಕಾರ್ಯಕರ್ತರು ಕಿಡಿ ಕಾರಿದ್ದು, … Continue reading ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ವಿರುದ್ಧ ಕಾಂಗ್ರೆಸ್ ಪೋಸ್ಟರ್‌ ಕೌಂಟರ್