ಹರಿಯಾಣ ವಿಧಾನಸಭಾ ಚುನಾವಣೆ : 89 ಅಭ್ಯರ್ಥಿಗಳ ಘೋಷಣೆ ಮಾಡಿದ ಕಾಂಗ್ರೆಸ್
ನವದೆಹಲಿ: ಮುಂಬರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಗುರುವಾರ ಎಂಟು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಒಟ್ಟು 89 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಆರು ಪಟ್ಟಿಗಳ ಮೂಲಕ 89 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಇಲ್ಲಿನ ಭಿವಾನಿ ವಿಧಾನಸಭಾ ಕ್ಷೇತ್ರವನ್ನು ಸಿಪಿಐ(ಎಂ)ಗೆ ಬಿಟ್ಟುಕೊಟ್ಟಿದೆ. ಈ ಮೂಲಕ ಆಮ್ ಆದ್ಮಿ ಜೊತೆ ಮೈತ್ರಿ ಮಾಡಿಕೊಂಡಿಲ್ಲ. ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸುವುದರೊಂದಿಗೆ, ಕಾಂಗ್ರೆಸ್ ಸಿಪಿಐ(ಎಂ) ಜೊತೆ … Continue reading ಹರಿಯಾಣ ವಿಧಾನಸಭಾ ಚುನಾವಣೆ : 89 ಅಭ್ಯರ್ಥಿಗಳ ಘೋಷಣೆ ಮಾಡಿದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed