By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಜೆಪಿ ಮುಖಂಡ ದಿಲೀಪ್ ಕುಮಾರ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಆರ್ ವೆಂಕಟೇಶ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಬಿಜೆಪಿ ಮುಖಂಡ ದಿಲೀಪ್ ಕುಮಾರ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಆರ್ ವೆಂಕಟೇಶ್

ತುಮಕೂರು-Tumakuru

ಬಿಜೆಪಿ ಮುಖಂಡ ದಿಲೀಪ್ ಕುಮಾರ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಆರ್ ವೆಂಕಟೇಶ್

Congress Taluk President R Venkatesh lashes out at BJP leader Dilip Kumar

Published June 2, 2025
Share
1 Min Read
sadgfadsgdsg sadgfadsgdsg sadgfadsgdsg
SHARE

ಗುಬ್ಬಿ : ಹೇಮಾವತಿ ಲಿಂಕ್ ಕೆನಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದಿಲೀಪ್ ಕುಮಾರ್ ವಿರುದ್ಧ ತೀವ್ರ ಸಿಡಿದೆದ್ದ ಗುಬ್ಬಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಆರ್ ವೆಂಕಟೇಶ್,

ರೈತರು ಹೋರಾಟ ಮಾಡುತ್ತಿರುವುದು ನಮ್ಮ ನೀರು ನಮ್ಮ ಹಕ್ಕು ಎಂದು, ಆದರೆ ಬಿಜೆಪಿ ಮುಖಂಡ ದಿಲೀಪ್ ಕುಮಾರ್ ಟಿಕೆಟ್ ಆಸೆಗೋಸ್ಕರ ರೈತರನ್ನು ಹತ್ತಿಕ್ಕುವ ಕೆಲಸ ಮಾಡುವುದು ಸರಿಯಲ್ಲ ಎಂದು ಕಿಡಿ ಕಾರಿದರು,,

ಶಾಸಕರಾದ ಎಸ್ ಆರ್ ಶ್ರೀನಿವಾಸ್ ರವರ ಬಗ್ಗೆ ಮಾತನಾಡಿದ ಬಿಜೆಪಿ ಮುಖಂಡ ದಿಲೀಪ್ ಕುಮಾರ್ ಗುಬ್ಬಿ ತಾಲೂಕಿನ ನಾಗರೀಕರನ್ನು ಅಡಇಟ್ಟಿದ್ದಾರೆ,ಎಂದು ಮಾತನಾಡಿದ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಖಡಕ್ ಎಚ್ಚರಿಕೆ ನೀಡಿದ್ದಾರೆ, ಶಾಸಕರ ಬಗ್ಗೆ ಮಾತನಾಡುವುದಕ್ಕೆ ಅವನಿಗೆ ಯೋಗ್ಯತೆ ಇಲ್ಲ ಅವನು ಬಿಜೆಪಿ ಮುಖಂಡನೆ ಅಲ್ಲ ಎಂಬ ಹೇಳಿಕೆಯನ್ನುತಾಲೂಕು ಅಧ್ಯಕ್ಷರಾದ ವೆಂಕಟೇಶ್ ಆರ್ ನೀಡಿದ್ದಾರೆ,,

ಡಿಕೆ ಶಿವಕುಮಾರ್ ರವರ ಮನೆಯಲ್ಲಿ ಮನೆ ಕೆಲಸ ಮಾಡಿಕೊಂಡಿದ್ದರು ಶ್ರೀನಿವಾಸ್ ರವರು ಎಂಬ ಹೇಳಿಕೆಯನ್ನು ಎನ್.ಡಿ.ಎ ಪಕ್ಷದ ಮೈತ್ರಿಕೂಟದ ಅಭ್ಯರ್ಥಿಯಾದ ದಿಲೀಪ್ ಕುಮಾರ್ ಹೇಳಿಕೆ ನೀಡಿದ್ದಾರೆ,,

ಶಾಸಕರ ಪರವಾಗಿ ಪ್ರತ್ಯುತ್ತರ ನೀಡಿದ ವೆಂಕಟೇಶ್ ರವರು ನಿನಗೆ ಧಮ್ಮಿದ್ದರೆ, ತಾಕತ್ತಿದ್ದರೆ,ಕೇಂದ್ರ ಮುಖ್ಯಮಂತ್ರಿ ಎಚ್ ಡಿ,ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡು, ನರೇಂದ್ರ ಮೋದಿಯವರ ಬಗ್ಗೆ ಮಾತನಾಡು, ಒಂದು ಸ್ಟೇಟ್ಮೆಂಟ್ ಕೊಡಿಸು ಎಂದು ಏರು ಧ್ವನಿಯಲ್ಲಿ ಎಚ್ಚರಿಕೆ ನೀಡಿದ್ದಾರೆ,

ನೀನು ಸಹ ಹೋರಾಟ ಮಾಡು ನಾವು ಬೆಂಬಲಿಸುತ್ತೇವೆ,ನಿನ್ನ ವೈಯಕ್ತಿಕ ಮಾಹಿತಿ ನನಗೆ ಸಂಪೂರ್ಣ ಗೊತ್ತಿದೆ, ಬೇರೆಯವರ ವೈಯಕ್ತಿಕ ಮಾಹಿತಿ ನಿನಗೇಕೆ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು,,

ವರದಿ : ನರಸಿಂಹರಾಜು

You Might Also Like

ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಿದ ಸಿ.ಪಿ. ಯೋಗೇಶ್ವರ್

ಕನ್ನಡ ಹೋರಾಟಗಾರ ಮ.ರಾಮ ಮೂರ್ತಿ ಅವರ ಧರ್ಮಪತ್ನಿ ಕಮಲಮ್ಮವಿಧಿವಶ

ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕರ ದಾಳಿ ಖಂಡಿಸಿ, ತಿಪಟೂರು ಬಂದ್ ಯಶಸ್ವ

ಅಪರಿಚಿತ ವ್ಯಕ್ತಿಯಿಂದ ರೇಷ್ಮೆ ಇಲಾಖೆ ಸಿಬ್ಬಂದಿ ಮೇಲೆ ತೀವ್ರವಾಗಿ ಹಲ್ಲೆ

ಬಾವುಟ ಹಿಡಿದು ಸಿಎಂ ಸಿದ್ದರಾಮಯ್ಯನವರ ಶೂ ಬಿಚ್ಚಿದ ಕಾರ್ಯಕರ್ತ, ವ್ಯಾಪಕ ಆಕ್ರೋಶ

TAGGED:Congress
Share This Article
Facebook Copy Link Print
Previous Article Auto Driver 1 Auto Driver 1 Auto Driver 1 ಆಟೋ ಡ್ರೈವರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಚಪ್ಪಲಿಯಿಂದ ಹೊಡೆದಿದ್ದ ಯುವತಿ
Next Article Service Service Service ಎತ್ತಿನಹೊಳೆ ಸರ್ವಿಸ್ ರಸ್ತೆ ಮುಚ್ಚಿ ಪ್ರತಿಭಟಿಸಿದ ರೈತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up