By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - 64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ

LatestMain Postರಾಷ್ಟ್ರೀಯ-National

64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ

Congress to hold first AICC session in Gujarat after over 60 years

Published April 8, 2025
Share
1 Min Read
Congress to hold first AICC session in Gujarat after over 60 years
SHARE

ಅಹಮದಾಬಾದ್: 64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಎಐಸಿಸಿ ಮಹತ್ವದ ಸಭೆ ನಡೆಯಲಿದೆ.

ಇಂದು ಮತ್ತು ನಾಳೆ ರಾಷ್ಟ್ರಮಟ್ಟದಲ್ಲಿ ಮಹತ್ವದ ಅಧಿವೇಶನ ನಡೆಯಲಿದೆ. ಶಾಹಿಬಾಗ್‌ನಲ್ಲಿರುವ ಐತಿಹಾಸಿಕ ಸರ್ದಾರ್ ಸ್ಮಾರಕದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ 3,000ಕ್ಕೂ ಅಧಿಕ ನಾಯಕರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಮಧ್ಯರಾತ್ರಿ ಎದೆ ಮುಟ್ಟಿ ಯುವಕನ ಅಸಭ್ಯ ವರ್ತನೆ ಕೇಸ್‌ – ಯುವತಿಯನ್ನು ಪತ್ತೆ ಹಚ್ಚೋದೆ ದೊಡ್ಡ ಸವಾಲು

ಎಐಸಿಸಿ ಮಹಾ ಅಧಿವೇಶನದಲ್ಲಿ ಕಾಂಗ್ರೆಸ್ ಸಂಘಟನೆಗೆ ಒತ್ತು ನೀಡಲಿದ್ದು, ಪಕ್ಷದ ಪುನಶ್ಚೇತನಕ್ಕೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಸಂಘಟನೆ, ತಂತ್ರಗಾರಿಗೆ ಸಂಬಂಧ ಹಲವು ಆಯಾಮಗಳಲ್ಲಿ ಚರ್ಚೆ ನಡೆಯಲಿದ್ದು, ಮುಂಬರುವ ಚುನಾವಣೆಗೆ ಸಂಘಟನಾತ್ಮಕ ಕಾರ್ಯತಂತ್ರದ ಪರಿಷ್ಕರಣೆ ನಡೆಯಲಿದೆ.

ಸಂಘಟನಾ ಅಧಿಕಾರದ ವಿಕೇಂದ್ರೀಕರಣ, ಮೈತ್ರಿ ನಿರ್ವಹಣೆ ಮತ್ತು ಸಾರ್ವಜನಿಕ ಸಂಪರ್ಕದ ಕುರಿತಾಗಿಯೂ ಚರ್ಚೆ ನಡೆಯಲಿದೆ. ಅಲ್ಲದೇ 2027ರ ವೇಳೆಗೆ ಗುಜರಾತ್‌ನಲ್ಲಿ ರಾಜಕೀಯ ನೆಲೆಯನ್ನು ಮರಳಿ ಪಡೆಯಲು ರೂಪರೇಷೆ ನಡೆಸಲಿದ್ದಾರೆ.

ಆರು ಪ್ರಮುಖ ರಾಜ್ಯಗಳ ಚುನಾವಣೆಗಳು ಸನ್ನಿಹಿತವಾಗುತ್ತಿರುವ ಹಿನ್ನೆಲೆ ಪ್ರಿಯಾಂಕಾ ಗಾಂಧಿಗೆ ಹೆಚ್ಚು ನೇರ ಮತ್ತು ರಚನಾತ್ಮಕ ಜವಾಬ್ದಾರಿ ನೀಡುವ ಬಗ್ಗೆ ಸಮಾಲೋಚನೆ ನಡೆಯಲಿದೆ. ಸದ್ಯ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದರೂ ಯಾವುದೇ ನಿರ್ದಿಷ್ಟ ಜವಬ್ದಾರಿ ಇಲ್ಲ. ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಜವಬ್ದಾರಿ ನೀಡುವ ಬಗ್ಗೆ ಚರ್ಚೆ ನಡೆಯಲಿದೆ.

You Might Also Like

ಪೆಹಲ್ಗಾಮ್ ಪ್ರತೀಕಾರ : ಭಾರತದಲ್ಲಿರುವ ಪಾಕ್ ಪ್ರಜೆಗಳನ್ನು ಓಡಿಸುವಂತೆ ಅಮಿತ್‌ ಶಾ ನಿರ್ದೇಶನ

ಭಾವಾನಿ ರೇವಣ್ಣ ವಿರುದ್ಧ ಎಚ್ಚರಿಕೆಯ ಹೆಜ್ಜೆ ಇಡುವಂತೆ ಎಸ್‌ಐಟಿಗೆ ಸೂಚನೆ

ಮನೆ ಉಟಕ್ಕೆ ಅವಕಾಶ ನೀಡುವಂತೆ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದುಡಿಕೆ- ಜುಲೈ 18ರವರೆಗೆ ದರ್ಶನ್​ಗೆ ಜೈಲೂಟವೇ ಗತಿ

ನಮ್ಮದು ಹೋರಾಟ ; ಕಾಂಗ್ರೆಸ್ಸಿನವರದ್ದು ಹಾರಾಟ : ಆರ್.ಅಶೋಕ್

ಮುರಿದುಬಿದ್ದ ಟ್ರಂಪ್ ಕದನವಿರಾಮ : ಗಾಜಾದ ಮೇಲೆ ಇಸ್ರೇಲ್ ಮತ್ತೆ ದಾಳಿ, 13 ಜನ ಸಾವು

TAGGED:AICCCongress
Share This Article
Facebook Copy Link Print
Previous Article Rishab Shetty Rishab Shetty Rishab Shetty ರಿಷಬ್ ಶೆಟ್ಟಿಗೆ ಶತ್ರು ಕಾಟ, ಪಂಜುರ್ಲಿ ದೈವ ಎಚ್ಚರಿಕೆ
Next Article PUC Result 01 PUC Result 01 PUC Result 01 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up