By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಗುಂಡಿಕ್ಕಿ ಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಗುಂಡಿಕ್ಕಿ ಹತ್ಯೆ

ವಿದೇಶ-InternationalLatest

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಗುಂಡಿಕ್ಕಿ ಹತ್ಯೆ

Conservative influencer Charlie Kirk shot dead, manhunt on for suspect

Published September 11, 2025
Share
1 Min Read
Charlie Kirk Charlie Kirk Charlie Kirk
SHARE

ಉತಾಹ್ ವ್ಯಾಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಮಿತ್ರ ಚಾರ್ಲಿ ಕಿರ್ಕ್ ಅವರನ್ನು ಗುರುವಾರ(ಸೆ.11) ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಟರ್ನಿಂಗ್ ಪಾಯಿಂಟ್ ಅಮೆರಿಕದ ಸಂಸ್ಥಾಪಕ ಚಾರ್ಲಿ ಕಿರ್ಕ್ ದುಷ್ಕರ್ಮಿ ಹಾರಿಸಿದ ಒಂದೇ ಒಂದು ಗುಂಡಿಗೆ ಬಲಿಯಾಗಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಕುರಿತು ಡೊನಾಲ್ಡ್ ಟ್ರಂಪ್ ಅವರು ಕಿರ್ಕ್ ನಿಧನರಾಗಿದ್ದಾರೆ ಎಂದು ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್‌ನಲ್ಲಿ ದೃಢಪಡಿಸಿದರು. ಈ ಗುಂಡಿನ ದಾಳಿಯ ನಂತರ, ಭಾಷಣ ಮಾಡುತ್ತಿದ್ದ ವಿವಿ ಕ್ಯಾಂಪಸ್‌ನ್ನೂ ಫೂರ್ತಿ ಸೀಲ್ ಮಾಡಿದ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಕಿರ್ಕ್​ ಮಾತನಾಡುವಾಗ ಗುಂಡು ಹಾರಿಸುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವೀಡಿಯೊಗಳಲ್ಲಿ ಕಂಡುಬಂದಿದೆ.

ಕಳೆದ 10 ವರ್ಷಗಳಲ್ಲಿ ಎಷ್ಟು ಟ್ರಾನ್ಸ್‌ಜೆಂಡರ್ ಅಮೆರಿಕನ್ನರು ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದಾರೆಂದು ನಿಮಗೆ ತಿಳಿದಿದೆಯೇ ಎಂಬ ಪ್ರಶ್ನೆಗೆ ಕಿರ್ಕ್‌ ಬಹಳ ಹೆಚ್ಚಿನ ಪ್ರಮಾಣದಲ್ಲಿ ದಾಳಿ ನಡೆಸಿದಾರೆ ಎಂದು ಉತ್ತರಿಸಿದ್ದರು. ಗುಂಡಿನ ದಾಳಿ ಕುರಿತ ಮತ್ತಷ್ಟು ಪ್ರಶ್ನೆಗಳಿಗೆ ಉತ್ತರ ನೀಡುವಾಗಲೇ ಅವರ ಎದೆಗೆ ಗುಂಡು ಬಿದ್ದಿದೆ.

ಚಾರ್ಲಿ ಕಿರ್ಕ್ ಅವರ ಕಾರ್ಯಕ್ರಮಕ್ಕೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಕಿರ್ಕ್ ಅವರ ಕ್ಯಾಂಪಸ್‌ ಪ್ರವೇಶಕ್ಕೆ ನಿರ್ಬಂಧ ಹೇರುವಂತೆ ಸಾವಿರಕ್ಕೂ ಹೆಚ್ಚು ಮಂದಿ ಆನ್‌ಲೈನ್‌ ಮೂಲಕ ಸಹಿ ಹಾಕಿದ್ದರು.

ಟ್ರಂಪ್‌ ಪ್ರತಿಕ್ರಿಯಿಸಿ, ದಂತಕಥೆಯೂ ಆಗಿರುವ ಚಾರ್ಲಿ ಕಿರ್ಕ್ ನಿಧನರಾಗಿದ್ದಾರೆ. ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಚಾರ್ಲಿಗಿಂತ ಉತ್ತಮವಾಗಿ ಯಾರೂ ಯುವಕರ ಹೃದಯವನ್ನು ಅರ್ಥಮಾಡಿಕೊಂಡಿಲ್ಲ ಅಥವಾ ಹೊಂದಿರಲಿಲ್ಲ. ಅವರನ್ನು ಎಲ್ಲರೂ, ವಿಶೇಷವಾಗಿ ನಾನು ಪ್ರೀತಿಸುತ್ತಿದ್ದೆ ಮತ್ತು ಮೆಚ್ಚುತ್ತಿದ್ದೆ ಮತ್ತು ಈಗ ಅವರು ನಮ್ಮೊಂದಿಗೆ ಇಲ್ಲ. ಗುಂಡೇಟಿಗೆ ಬಲಿಯಾದ ಚಾರ್ಲಿ ಕಿರ್ಕ್‌ಗಾಗಿ ನಾವೆಲ್ಲರೂ ಪ್ರಾರ್ಥಿಸಬೇಕು ಎಂದು ಪೋಸ್ಟ್‌ ಮಾಡಿದ್ದಾರೆ.

You Might Also Like

ಬಿಜೆಪಿಯ 18 ಶಾಸಕರ ಅಮಾನತು ಆದೇಶ ವಾಪಸ್‌

ತಪ್ಪು ಮಾಡಿದವರಿಗೆ ಶಿಕ್ಷೆ ಆಗ ಬೇಕು

ಕೇಂದ್ರ ಸ್ಥಾನವನ್ನ ರಾಜ್ಯದ ಜನರಿಗೆ ಅರ್ಪಣೆ – ಹೆಚ್‌ಡಿಕೆ ಭಾವುಕ

ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿ

ಮಹಾಲಕ್ಷ್ಮಿ ಕೊಲೆ ಪ್ರಕರಣ ಕುರಿತು ಗೃಹಸಚಿವ ಪರಮೇಶ್ವರ್ ಹೇಳಿದ್ದೇನು..?

TAGGED:Charlie Kirk
Share This Article
Facebook Copy Link Print
Previous Article Ilayaraja. Ilayaraja. Ilayaraja. ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ನೀಡಿದ ಸಂಗೀತ ನಿರ್ದೇಶಕ ಇಳಯರಾಜ
Next Article elon musk 1 elon musk 1 elon musk 1 ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಕುಸಿದ ಎಲಾನ್ ಮಸ್ಕ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up