By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ : ಜನಾರ್ದನ ರೆಡ್ಡಿ ಆರೋಪಕ್ಕೆಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಧರ್ಮಸ್ಥಳದ ವಿರುದ್ಧ ಷಡ್ಯಂತ್ರ : ಜನಾರ್ದನ ರೆಡ್ಡಿ ಆರೋಪಕ್ಕೆಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯೆ

ರಾಷ್ಟ್ರೀಯ-NationalLatest

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ : ಜನಾರ್ದನ ರೆಡ್ಡಿ ಆರೋಪಕ್ಕೆಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯೆ

Conspiracy against Dharmasthala: Sasikant Senthil responds to Janardhana Reddy's allegations

Published August 20, 2025
Share
2 Min Read
sasikanth senthil janardh sasikanth senthil janardh sasikanth senthil janardh
SHARE

ನವದೆಹಲಿ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್ ಸೆಂಥಿಲ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ ಸಸಿಕಾಂತ್‌ ಸೆಂಥಿಲ್ ಎಂಬ ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿರುವ ಸೆಂಥಿಲ್, ಜನಾರ್ದನ ರೆಡ್ಡಿ ಹೇಳಿಕೆಗಳು ಆಧಾರ ರಹಿತ, ಅದರಲ್ಲಿ ಯಾವುದೇ ಸತ್ಯವಿಲ್ಲ. ಬಳ್ಳಾರಿಯಲ್ಲಿ ನಾನು ಸಹಾಯಕ ಆಯುಕ್ತನಾಗಿದ್ದಾಗ ಅವರ ಅಪರಾಧಗಳನ್ನ ಬಹಿರಂಗಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ.

ನನ್ನ ಕೆಲಸದ ಭಾಗವಾಗಿ ನಾನು ಇದನ್ನು ಮಾಡಿದ್ದೇನೆ. ಬಹುಶಃ ಆ ಕಾರಣಗಳಿಂದ ನನ್ನ ಮೇಲೆ ಈ ಆರೋಪ ಮಾಡಿರಬಹುದು. ಇದನ್ನ ಹೊರತುಪಡಿಸಿ ಇದು ಬಿಜೆಪಿಯ ಹತಾಶ ರಾಜಕೀಯವಾಗಿರಬಹುದು ಎಂದು ತಿರುಗೇಟು ನೀಡಿದ್ದಾರೆ. ಇತ್ತಿಚೇಗೆ ಕರ್ನಾಟಕದಲ್ಲಿ ಹೊರ ಬಂದ ʻವೋಟ್ ಚೋರಿʼ ಪ್ರಕರಣದ ಗಮನವನ್ನ ಬೇರೆಡೆ ಸೆಳೆಯುವ ಪ್ರಯತ್ನಕ್ಕಾಗಿ ರೆಡ್ಡಿ ಆರೋಪ ಮಾಡಿರಬಹುದು. ವದಂತಿಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಮಾಜಿ ಐಎಎಸ್‌ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್ ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟು ಕಳುಹಿಸಿದ್ದಾರೆ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪಿಸಿದ್ದರು. ಕಳೆದ 15-20 ದಿನದಿಂದ ಧರ್ಮಸ್ಥಳದ ವಿಚಾರದಲ್ಲಿ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಬಳ್ಳಾರಿ ಮೂಲದ ಅನ್ಯಮತಿಯ ಯುಟ್ಯೂಬರ್ ಒಬ್ಬ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ ವಿಡಿಯೋಗೆ ಮಿಲಿಯನ್ಸ್ ವ್ಯೂವ್ಸ್ ಬಂತು. ಆಗ ಎಡ ಪಂತಿಯ ಮೂವರು ಸೇರಿಕೊಂಡು ಇದನ್ನ ದೊಡ್ಡ ಮಟ್ಟಕ್ಕೆ ಕೊಂಡೊಯ್ಯಲು ಮುಂದಾದರು. ಕರ್ನಾಟಕ, ಭಾರತ ಅಷ್ಟೇ ಅಲ್ಲ ಈ ಜಗತ್ತಿನಲ್ಲಿ ಕೋಟ್ಯಂತರ ಜನ ನಂಬುವ ಸತ್ಯ ದೇವರು ಧರ್ಮಸ್ಥಳ. ಇಂತಹ ಧರ್ಮಸ್ಥಳದ ಬಗ್ಗೆ ಎಡಪಂತಿಯರು ಸಸಿಕಾಂತ್‌ ಸೆಂಥಿಲ್ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ತಂದಿದ್ದಾರೆ. ಹೈಕಮಾಂಡ್ ಸರ್ಕಾರಕ್ಕೆ ಒತ್ತಡ ಹಾಕಿದ್ದರಿಂದ ವಿಶೇಷ ತನಿಖಾ ತಂಡ ರಚನೆಯಾಗಿದೆ. ಧರ್ಮಸ್ಥಳ ಬುರುಡೆ ರಹಸ್ಯದ ಮಾಸ್ಟರ್‌ ಮೈಂಡ್‌ ಸೆಂಥಿಲ್‌.

ಹೈಕಮಾಂಡ್ ಸೂಚನೆಯಿಂದ ಕಾಂಗ್ರೆಸ್ ಸರ್ಕಾರ ಈಗ ಟ್ರ್ಯಾಪ್‌ನಲ್ಲಿ ಸಿಲುಕಿದೆ. ಅಭಿಮನ್ಯು ಚಕ್ರವ್ಯೂಹದಲ್ಲಿ ಸಿಲುಕಿದಂತೆ ಎಸ್‌ಐಟಿ ತನಿಖೆ ಮೂಲಕ ಚಕ್ರವ್ಯೂಹದಲ್ಲಿ ಸಿಲುಕಿದೆ. ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಹೇಳಿದ್ದಾರೆ. ಧರ್ಮಸ್ಥಳದ ವಿರುದ್ಧ ವ್ಯವಸ್ಥಿತವಾದ ಈ ಅಪಪ್ರಚಾರ ನಡೆದಿದೆ ಎಂದು ದೂರಿದ್ದರು.

You Might Also Like

60 ವರ್ಷದ ವೃದ್ದನಿಗೆ 20 ವರ್ಷ ಯುವತಿಯಿಂದ ದೋಖಾ..!

ಮಳೆಗಾಲದಲ್ಲಿ ಹೆಲ್ತ್ ಬಗ್ಗೆ ಜಾಗ್ರತೆ ವಹಿಸಿ..

ವಕೀಲೆ ಚೈತ್ರಾ ಗೌಡ ಸಾವು ಪ್ರಕರಣ: ಅನುಮಾನಾಸ್ಪದ ಸಾವು ಕೊಲೆಯಲ್ಲ, ಆತ್ಮಹತ್ಯೆ

ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್‌ ಬಂಧನ

ಪ್ರವಾಸಕ್ಕೆಂದು ಬೀಚ್‌ಗೆ ಬಂದಿದ್ದ ಅಂದ್ರ ಮೂಲದ ಮಹಿಳೆ ನೀರು ಪಾಲು

TAGGED:Janardhana ReddySasikant Senthil
Share This Article
Facebook Copy Link Print
Previous Article Amit Shah Amit Shah Amit Shah ಲೋಕಸಭೆಯಲ್ಲಿ ಮೂರು ಮಹತ್ವದ ಮಸೂದೆಗಳನ್ನು ಮಂಡಿಸಿದ ಅಮಿತ್ ಶಾ
Next Article sgadgadg sgadgadg sgadgadg ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 110ನೇ ಜನ್ಮ ದಿನಾಚರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up