By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಹತ್ಯೆಗೈದ ಕಾನ್‌ಸ್ಟೇಬಲ್‌ ಪತಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಹಾಸನ-Hassan > ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಹತ್ಯೆಗೈದ ಕಾನ್‌ಸ್ಟೇಬಲ್‌ ಪತಿ
CrimeLatestಅಪರಾಧರಾಜ್ಯ-Karnatakaಹಾಸನ-Hassan

ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಹತ್ಯೆಗೈದ ಕಾನ್‌ಸ್ಟೇಬಲ್‌ ಪತಿ

Published July 1, 2024
Share
1 Min Read
SHARE

ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನ ಕಾನ್‌ಸ್ಟೇಬಲ್‌ (Constable) ಪತಿಯೊಬ್ಬ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಪತ್ನಿಗೆ (Wife) ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಲೋಕನಾಥ್ ಮತ್ತು ಮಮತಾ ಮಧ್ಯೆ 4-5 ದಿನಗಳಿಂದ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಎಸ್‌ಪಿ ಕಚೇರಿಗೆ ಪತ್ನಿ ಬಂದಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಫ್ಯಾನ್ಸ್‌ ಗೆ ಗುಡ್‌ನ್ಯೂಸ್‌- DK ರಿಎಂಟ್ರಿ

-ಕಾನ್‌ಸ್ಟೇಬಲ್‌ ಲೋಕನಾಥ್

ಪತ್ನಿ ತನ್ನ ವಿರುದ್ಧ ದೂರು ನೀಡಲು ಬರುತ್ತಿರುವುದನ್ನು ಗಮನಿಸಿದ ಲೋಕನಾಥ್‌ ಆವರಣದಲ್ಲೇ ಮಮತಾ ಎದೆಗೆ ಚೂರಿ ಇರಿದಿದ್ದಾನೆ. ಕೂಡಲೇ ಅಲ್ಲಿದ್ದ ಮಂದಿ ಮಮತಾ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಮತಾ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಶಿವಣ್ಣ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಬಿಗ್ ಸರ್ಪ್ರೈಸ್

ಪತ್ನಿಯನ್ನು ಹತ್ಯೆ ಮಾಡಿದ ನಂತರ ಪರಾರಿಯಾಗಿದ್ದ ಲೋಕನಾಥ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದ ಗೋಲ್ಡನ್ ಸ್ಟಾರ್ – ಫ್ಯಾನ್ಸ್ ಗೆ ಬೇಸರ

You Might Also Like

ನೇಹಾ ಹಿರೇಮಠ ಹತ್ಯೆ ಖಂಡಿಸಿ ಧಾರವಾಡ ಬಂದ್

ಆಶಾ ಕಾರ್ಯಕರ್ತೆಯರ ಗೌರವಧನ 1000ರೂ. ಹೆಚ್ಚಿಸಿ ಸರ್ಕಾರ ಆದೇಶ

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಬೆಂಗಳೂರಿನ ಪಿಜಿಗಳು ಎಷ್ಟು ಸೇಫ್…!?

ಅಂಬೇಡ್ಕರ್ ಕುರಿತ ಅಮಿತ್​ ಶಾ ಹೇಳಿಕೆ ಖಂಡಿಸಿದ ಮಮತಾ ಬ್ಯಾನರ್ಜಿ

TAGGED:#constable#Hassan#Murder#wife#ಕಾನ್ಸ್‌ಟೇಬಲ್#ದಂಪತಿ#ಪೊಲೀಸ್
Share This Article
Facebook Copy Link Print
Previous Article ಆರ್‌ಸಿಬಿ ಫ್ಯಾನ್ಸ್‌ ಗೆ ಗುಡ್‌ನ್ಯೂಸ್‌- DK ರಿಎಂಟ್ರಿ
Next Article ಪುಣೆಯಲ್ಲಿ ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬ- ಐವರು ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up