By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಟ್ರೇಡ್ ಡೀಲ್ ವಿವಾದ : ಪ್ರಧಾನಿ ಮೋದಿ ರಾಜಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಟ್ರೇಡ್ ಡೀಲ್ ವಿವಾದ : ಪ್ರಧಾನಿ ಮೋದಿ ರಾಜಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ

ರಾಷ್ಟ್ರೀಯ-NationalLatest

ಟ್ರೇಡ್ ಡೀಲ್ ವಿವಾದ : ಪ್ರಧಾನಿ ಮೋದಿ ರಾಜಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ

Controversy Unleashed: Rahul Gandhi's Accusations in India-US Trade Deal

Published February 3, 2026
Share
1 Min Read
Rah Rah Rah
SHARE

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, “ಪ್ರಧಾನಿ ಮೋದಿ ರಾಜಿಯಾಗಿದ್ದಾರೆ (Compromised)” ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.

ಚೀನಾ ಗಡಿ ವಿವಾದ ಹಾಗೂ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಜೀವನಚರಿತ್ರೆಯ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

“ಪ್ರಧಾನಿ ಮೋದಿ ರಾಜಿಯಾಗಿದ್ದಾರೆ. ಅವರನ್ನು ಯಾರು ಮತ್ತು ಹೇಗೆ ಬಳಸಿಕೊಂಡಿದ್ದಾರೆ ಎಂಬುದನ್ನು ದೇಶದ ಜನರು ಅರ್ಥಮಾಡಿಕೊಳ್ಳಬೇಕು. ಮೋದಿ ಈಗ ತೀವ್ರ ಒತ್ತಡದಲ್ಲಿದ್ದಾರೆ,” ಎಂದು ರಾಹುಲ್ ಗಾಂಧಿ ಆರೋಪಿಸಿದರು.

#WATCH | Delhi | LoP, Lok Sabha, Rahul Gandhi says, "Modi ji is rattled. The (US-India) trade deal, which was stalled for the past few months, was signed by Narendra Modi last night. There is extreme pressure on him. Narendra Modi ji's image can get damaged. The main thing is… pic.twitter.com/0z6fLFGV0p

— ANI (@ANI) February 3, 2026

ಕಳೆದ ನಾಲ್ಕು ತಿಂಗಳಿನಿಂದ ಸ್ಥಗಿತಗೊಂಡಿದ್ದ ವ್ಯಾಪಾರ ಒಪ್ಪಂದಕ್ಕೆ ಸೋಮವಾರ ಸಂಜೆ ಸಹಿ ಹಾಕಲಾಗಿದೆ ಎಂದು ಹೇಳಿದ ಅವರು, ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಮೋದಿಯವರ ‘ಇಮೇಜ್ ಬಬಲ್’ (ಬಿಂಬದ ಗುಳ್ಳೆ) ಶೀಘ್ರದಲ್ಲೇ ಒಡೆಯಲಿದೆ ಎಂದು ಭವಿಷ್ಯ ನುಡಿದರು.

“ಈ ವ್ಯಾಪಾರ ಒಪ್ಪಂದದ ಮೂಲಕ ನರೇಂದ್ರ ಮೋದಿ ಜನರ ಕಠಿಣ ಪರಿಶ್ರಮ ಹಾಗೂ ರಕ್ತ-ಬೆವರಿನ ಫಲವನ್ನು ಮಾರಾಟ ಮಾಡಿದ್ದಾರೆ. ನಮ್ಮ ಪ್ರಧಾನಿ ದೇಶವನ್ನು ಮಾರಿದ್ದಾರೆ,” ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

ಮಾತನಾಡಲು ಅವಕಾಶ ನಿರಾಕರಣೆ ಆರೋಪ

ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯ ವೇಳೆ ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶ ನೀಡಲಾಗುತ್ತಿಲ್ಲ ಎಂದು ರಾಹುಲ್ ಗಾಂಧಿ ದೂರಿದರು.

“ಮೋದಿ ಗಾಬರಿಯಾಗಿದ್ದಾರೆ. ಯಾವುದೇ ಬದಲಾವಣೆ ಆಗದಿದ್ದರೂ ಸ್ಥಗಿತಗೊಂಡಿದ್ದ ಒಪ್ಪಂದಕ್ಕೆ ಹಠಾತ್ ಸಹಿ ಹಾಕಲಾಗಿದೆ. ಪ್ರಧಾನಿ ರಾಜಿಯಾಗಿದ್ದಾರೆ ಎಂಬುದು ಪ್ರಮುಖ ವಿಷಯ. ಇದನ್ನು ಭಾರತದ ಜನರು ಗಂಭೀರವಾಗಿ ಪರಿಗಣಿಸಬೇಕು,” ಎಂದು ಅವರು ಹೇಳಿದರು.

ಇನ್ನೊಂದೆಡೆ ಸಂಸತ್ತಿನಲ್ಲಿ ಚೀನಾ ಗಡಿ ವಿಚಾರವಾಗಿ ಗದ್ದಲ ಮುಂದುವರಿದಿರುವ ಹಿನ್ನೆಲೆ, ರಾಹುಲ್ ಗಾಂಧಿ ಅವರ ಈ ಹೇಳಿಕೆಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ.

You Might Also Like

ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

12 ಜ್ಯೋತಿರ್ಲಿಂಗಗಳು ಯಾವ ಜಾತಿಗೆ ಸೇರಿವೆ..? : ಸುರೇಶ್ ಭಯ್ಯಾಜಿ

ಸಚಿವ ಪ್ರಿಯಾಂಕ್‌ ಖರ್ಗೆಗೆ ನಿಂದಿಸಿ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

ದಸರಾ ಸಂಭ್ರಮದಲ್ಲೇ 2ನೇ ಮಗುವಿಗೆ ಜನ್ಮ ನೀಡಿದ ಮಹಾರಾಣಿ ತ್ರಿಷಿಕಾ ದೇವಿ

ಅಪ್ರಾಪ್ತೆಯನ್ನ ಗರ್ಭಿಣಿ ಮಾಡಿದ ಅನ್ಯಕೋಮಿನ ಯುವಕ: ಆರೋಪಿ ಕಾಲಿಗೆ ಗುಂಡೇಟು

TAGGED:India-US Trade DealRahul GandhiTrade Deal
Share This Article
Facebook Copy Link Print
Previous Article Suspend Suspend Suspend ಲೋಕಸಭೆಯಲ್ಲಿ ಭಾರೀ ಗದ್ದಲ, 8 ಮಂದಿ ಪ್ರತಿಪಕ್ಷದ ಸಂಸದರನ್ನು ಅಮಾನತುಗೊಳಿಸಿದ ಸ್ಪೀಕರ್
Next Article Kagodu Timmappa Kagodu Timmappa Kagodu Timmappa ಸಾಗರ ಮಾರಿಕಾಂಬಾ ಜಾತ್ರೆ ವೇಳೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up