ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದಲ್ಲಿ ಉತ್ತಮ ಮಳೆಯಾಗುತಿದ್ದು, ರಾವಳಿ ಮಲೆನಾಡು ಭಾಗಕ್ಕೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮೂನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಇಂದು ಬೆಳ್ಳಂ ಬೆಳಗ್ಗೆ ನಗರದಲಲಿ ಮೋಡ ಕವಿಸ ವಾತಾವರಣವಿದ್ದು, ಜನರಿಗೆ ಚಳಿಯ ಅನುಭವವಾಗಿದೆ. ಜೊತೆಗೆ ನಗರದ ಕೆಲವೆಡೆ ಬೆಳಗ್ಗೆ ತುಂತುರು ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಮಂದಿನ 3-4 ದಿನ ಇದೇ ರೀತಿಯ ವಾತಾವರಣ ಇರಲಿದೆ. ಇದನ್ನೂ ಓದಿ: ಇಂದು ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಕರವೇ ರಣಕಹಳೆ
ಕರಾವಳಿ ಮಲೆನಾಡು ಭಾಗಕ್ಕೆ ಗುಡುಗು ,ಬಿರುಗಾಳಿ ಸಹಿತ ಭಾರೀ ಮಳೆಯಾಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಕನ್ನಡ ಚಲಚಿತ್ರ ನಿರ್ಮಾಪಕ ಸಂಘದ ನೂತನ ಕಟ್ಟಡ ಉದ್ಘಾಟನೆ
ಇನ್ನೂ ಉ.ಕನ್ನಡ,ದ.ಕನ್ನಡಣ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಒಂದೆರಡು ಸ್ಥಳಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ.ಇದನ್ನೂ ಓದಿ:ಕಳೆದ ವರ್ಷ ಕಳ್ಳತನವಾಗಿದ್ದ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ವಾರಸುದಾರರಿಗೆ ವಾಪಸ್!