ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮೇಲೆ ರಾಜ್ಯ ಮಹಿಳಾ ಆಯೋಗಕ್ಕೆ ಸಾಮಾಜಿಕ ಹೋರಾಟಗಾರ ಭಗತ್ ಸಿಂಗ್ (Bhagath Singh) ದೂರು ನೀಡಿದ್ದಾರೆ.
ನೂರಾರು ಮಹಿಳೆಯರ ಜೊತೆ ಲೈಂಗಿಕ ಕ್ರಿಯೆ ಹಾಗೂ ಖಾಸಗಿ ವಿಡಿಯೋವನ್ನು ಪ್ರಜ್ವಲ್ ಮಾಡಿಕೊಂಡಿದ್ದಾರೆ. ಖಾಸಗಿ ವಿಡಿಯೋ ವೈರಲ್ ಹಿನ್ನಲೆ ನೊಂದ ಮಹಿಳೆಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಿನ ಉಷ್ಣಾಂಶ – 5 ದಿನ ಆರೆಂಜ್ ಅಲರ್ಟ್
ಪ್ರಜ್ವಲ್ ರೇವಣ್ಣರನ್ನ ಬಂಧಿಸಿ ಇದರಿಂದ ಮಹಿಳೆಯರಿಗೆ ರಕ್ಷಣೆ ನೀಡಿ, ಬಳಿಕ ಅವರನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಿದ್ದಾರೆ. ಇದನ್ನೂ ಓದಿ: ಬಡ ಜನರ ಏಳ್ಗೆಗೆ ಕಾಂಗ್ರೆಸ್ ಬದ್ಧ: ಚಂದ್ರಶೇಖರ ಕಾವಲಿ

