ಕಾಪಿರೈಟ್ ಕೇಸ್ : ವಿಚಾರಣೆಗೆ ಹಾಜರಾದ ನಟ ರಕ್ಷಿತ್ ಶೆಟ್ಟಿ

ಬೆಂಗಳೂರು: ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟಿ ಅವರು ಯಶವಂತಪುರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದು, ನಟನನ್ನು ಪೊಲೀಸರು 1 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. ‘ಬ್ಯಾಚುಲರ್ ಪಾರ್ಟಿ’ ಕಾಪಿರೈಟ್ ಉಲ್ಲಂಘನೆ ಆರೋಪದಲ್ಲಿ ಸಿಲುಕಿರುವ ನಟ ರಕ್ಷಿತ್ ಶೆಟ್ಟಿ ಇಂದು ಯಶವಂತಪುರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದರು. ವಿಚಾರನಷ್ಟೇ ಮುಗಿಸಿ ಹೊರಬಂದು ಮಾಧ್ಯಮಕ್ಕೆ ಪ್ರತಿಕ್ರಿಸಿದ ಅವರು ಕೋರ್ಟ್‌ನಲ್ಲಿ ಫೈಟ್ ಮಾಡ್ತೀನಿ, ನ್ಯಾಯಾಲಯದಲ್ಲಿ ನೋಡಿಕೊಳ್ಳೋಣ ಎಂದಿದ್ದಾರೆ. ಕಾಪಿರೈಟ್ ಬಗ್ಗೆ ಇಂಡಸ್ಟ್ರಿಯಲ್ಲಿ ನಾಲೆಡ್ಜೇ ಇಲ್ಲ. … Continue reading ಕಾಪಿರೈಟ್ ಕೇಸ್ : ವಿಚಾರಣೆಗೆ ಹಾಜರಾದ ನಟ ರಕ್ಷಿತ್ ಶೆಟ್ಟಿ