ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಬೆಂಗಳೂರು : ವಿಧಾನ ಪರಿಷತ್ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಿಗದಿಯಾಗಿದೆ. ಈ ನಿಮಿತ್ತ ಕಾಂಗ್ರೆಸ್ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿದೆ. ಬೈಂದೂರಿನ ರಾಜು ಪೂಜಾರಿ ಅವರನ್ನೇ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್​​ ಅಂತಿಮಗೊಳಿಸಿದೆ.ರಾಜು ಪೂಜಾರಿ ತಮ್ಮ ಅಭ್ಯರ್ಥಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು ಪತ್ರಿಕಾ ಪ್ರಕಟಣೆ ಇಂದು ಹೊರಡಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ … Continue reading ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಘೋಷಣೆ