By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೊಸ ವರ್ಷಾಚರಣೆಗೆ ದಿನಗಣನೆ: ಬೆಂಗಳೂರಲ್ಲಿ ಪೊಲೀಸರು ಹೈ ಅಲರ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಹೊಸ ವರ್ಷಾಚರಣೆಗೆ ದಿನಗಣನೆ: ಬೆಂಗಳೂರಲ್ಲಿ ಪೊಲೀಸರು ಹೈ ಅಲರ್ಟ್

Latestಬೆಂಗಳೂರು-Bengaluru

ಹೊಸ ವರ್ಷಾಚರಣೆಗೆ ದಿನಗಣನೆ: ಬೆಂಗಳೂರಲ್ಲಿ ಪೊಲೀಸರು ಹೈ ಅಲರ್ಟ್

Countdown to New Year: Police on high alert in Bengaluru

Published December 15, 2025
Share
1 Min Read
New Year New Year New Year
SHARE

ಬೆಂಗಳೂರು: ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸಕಲ ರೀತಿಯಲ್ಲೂ ಸಜ್ಜಾಗಿದೆ. ನ್ಯೂ ಇಯರ್ ಸೆಲೆಬ್ರೇಷನ್ ಹಿನ್ನೆಲೆ ಪಬ್‌, ಬಾರ್‌, ರೆಸ್ಟೋರೆಂಟ್‌, ಹೋಟೆಲ್‌ಗಳು ಹಾಗೂ ಈವೆಂಟ್ ಸ್ಥಳಗಳು ಈಗಿನಿಂದಲೇ ಬುಕ್ಕಿಂಗ್‌ಗಳಿಂದ ಭರ್ತಿಯಾಗುತ್ತಿವೆ.

ಹೊಸ ವರ್ಷದ ಸಂಭ್ರಮದ ಜೊತೆ ಮದ್ಯಪಾನ ಮತ್ತು ಡ್ರಗ್ಸ್ ಪಾರ್ಟಿಗಳಿಗೂ ಭರ್ಜರಿ ಪ್ಲಾನ್ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ, ಈ ಬಾರಿ ಪೊಲೀಸರು 15 ದಿನಗಳ ಮುಂಚಿತವಾಗಿಯೇ ಕಠಿಣ ಕ್ರಮಗಳಿಗೆ ಮುಂದಾಗಿದ್ದಾರೆ. ಹೊಸ ವರ್ಷಾಚರಣೆ ಸಮೀಪಿಸುತ್ತಿರುವುದರಿಂದ ಬೆಂಗಳೂರಿನಾದ್ಯಂತ ಪೊಲೀಸರು ಹೈ ಅಲರ್ಟ್ ಘೋಷಿಸಿ, ವ್ಯಾಪಕ ತಪಾಸಣೆ ಆರಂಭಿಸಿದ್ದಾರೆ. ವಿಶೇಷವಾಗಿ ವಾರಾಂತ್ಯದ ದಿನಗಳಲ್ಲಿ ಪರಿಶೀಲನೆ ಮತ್ತಷ್ಟು ತೀವ್ರಗೊಂಡಿದೆ.

ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಸೂಚನೆಯಂತೆ, ರಾತ್ರಿ ವೇಳೆ ಎಲ್ಲಾ ವಿಭಾಗಗಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಯುತ್ತಿದೆ. ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಕೋರಮಂಗಲದ 80 ಫೀಟ್ ರೋಡ್, ಇಂದಿರಾನಗರದ 100 ಫೀಟ್ ರೋಡ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಪ್ರತಿ ವಾಹನವನ್ನು ಸೂಕ್ಷ್ಮವಾಗಿ ತಪಾಸಣೆ ಮಾಡಲಾಗುತ್ತಿದೆ.

ಇದಲ್ಲದೆ ನಗರದ ಹಲವೆಡೆ ಡ್ರೋನ್‌ಗಳ ಮೂಲಕ ಕಣ್ಗಾವಲು ನಡೆಸಲಾಗುತ್ತಿದೆ. ಡ್ರೋನ್ ಹಾರಾಟದ ಮೂಲಕ ಸಂಚಾರ ಮತ್ತು ಜನಸಂದಣಿ ಮೇಲೆ ನಿಗಾ ವಹಿಸಲಾಗಿದೆ. ಪಬ್‌, ಬಾರ್‌, ರೆಸ್ಟೋರೆಂಟ್‌, ಹೋಟೆಲ್‌, ಮಾಲ್‌ಗಳಲ್ಲಿ ಖುದ್ದು ಪೊಲೀಸರು ಪರಿಶೀಲನೆ ನಡೆಸಿ, ಸಿಸಿ ಕ್ಯಾಮರಾ ವ್ಯವಸ್ಥೆ, ಭದ್ರತಾ ಕ್ರಮಗಳು ಹಾಗೂ ಮುಂಜಾಗೃತಾ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸುತ್ತಿದ್ದಾರೆ.

ಯಾವುದೇ ಅವಘಡಗಳು ಸಂಭವಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹೊಸ ವರ್ಷಾಚರಣೆಯ ವೇಳೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರು ಮತ್ತು ವ್ಯಾಪಾರಿಗಳಿಗೆ ಸೂಚನೆ ನೀಡಿದೆ.

You Might Also Like

ರಾಜ್ಯದಲ್ಲಿ ಸೆ.22 ರಿಂದ ಅ. 7ರವರೆಗೆ ಜಾತಿ ಸಮೀಕ್ಷೆ

ಪಾಕಿಸ್ತಾನಕ್ಕೆ ನಮ್ಮ ಬೆಂಬಲ ಇಲ್ಲ : ಟರ್ಕಿ ಸ್ಪಷ್ಟನೆ

ಯಾದಗಿರಿಯಲ್ಲಿ ಮುಸ್ಲಿಂ ಯುವಕನಿಂದ ದಲಿತ ಯುವಕನ ಹತ್ಯೆ

ಆರೋಗ್ಯ ಸಮಸ್ಯೆ ಹಿನ್ನೆಲೆ ಜಾಮೀನು ವಿಸ್ತರಣೆ ಕೋರಿ ಕೇಜ್ರಿವಾಲ್ ಅರ್ಜಿ; ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ

ನಮ್ಮ ಮೆಟ್ರೋ ನಾಡಪ್ರಭು ಕೆಂಪೇಗೌಡರ ನಾಮಕರಣ ಮಾಡುವಂತೆ ನಂಜಾವಧೂತ ಸ್ವಾಮೀಜಿ ಆಗ್ರಹ

TAGGED:Bengaluru PoliceNew YearNew Year 2026
Share This Article
Facebook Copy Link Print
Previous Article ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ
Next Article ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up