By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ : ಬೆಂಗಳೂರಲ್ಲಿ ಬಿಎಂಟಿಸಿ-ಮೆಟ್ರೋ ಸೇವೆ 2 ಗಂಟೆಯವರೆಗೆ ವಿಸ್ತರಣೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ : ಬೆಂಗಳೂರಲ್ಲಿ ಬಿಎಂಟಿಸಿ-ಮೆಟ್ರೋ ಸೇವೆ 2 ಗಂಟೆಯವರೆಗೆ ವಿಸ್ತರಣೆ
BlogLatestTop Storiesಬೆಂಗಳೂರು-Bengaluru

ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ : ಬೆಂಗಳೂರಲ್ಲಿ ಬಿಎಂಟಿಸಿ-ಮೆಟ್ರೋ ಸೇವೆ 2 ಗಂಟೆಯವರೆಗೆ ವಿಸ್ತರಣೆ

Countdown to welcome the New Year: BMTC-Metro service extended till 2 am in Bengaluru

Published December 31, 2024
Share
1 Min Read
Namma Metro And BMTC
SHARE

ಬೆಂಗಳೂರು : ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರಿನಲ್ಲಿ ಭರ್ಜರಿ ಸಿದ್ಧತೆ ಶುರುವಾಗಿದೆ. ಎಂಜಿ ರೋಡ್, ಚರ್ಚ್ ಸ್ಟ್ರೀಟ್ ಸೇರಿದಂತೆ ನಗರದ ವಿವಿಧೆಡೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ ಬಿಎಂಟಿಸಿ ಮತ್ತು ನಮ್ಮ ಮೆಟ್ರೋ ರೈಲು ಸೇವೆಯನ್ನು ತಡರಾತ್ರಿ ಎರಡು ಗಂಟೆವರೆಗೂ ವಿಸ್ತರಿಸಲಾಗಿದೆ. ಬಿಎಂಟಿಸಿ ಕೂಡ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಿದ್ದು ಬೆಂಗಳೂರಿನ ವಿವಿಧ ಭಾಗಗಳಿಂದ ರಾತ್ರಿ ಎರಡು ಗಂಟೆವರೆಗೆ ಹೆಚ್ಚುವರಿ ಬಸ್ಸುಗಳು ಸಂಚಾರ ಮಾಡಲಿವೆ.

ಎಂಜಿ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಬಸ್​ ಸೌಲಭ್ಯ ಕಲ್ಪಿಸಲಾಗುತ್ತಿದೆ. 13 ಸ್ಥಳಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿರುವುದಾಗಿ ಬಿಎಂಟಿಸಿ ತಿಳಿಸಿದೆ. ರಾತ್ರಿ 11 ಗಂಟೆಯಿಂದ ರಾತ್ರಿ 2 ಗಂಟೆಯವರೆಗೆ ಹೆಚ್ಚುವರಿ ಬಸ್ ಸೇವೆ ದೊರೆಯಲಿದೆ.

ಎಂ.ಜಿ.ರಸ್ತೆ, ಬ್ರಿಗೇಡ್​ ರಸ್ತೆ, ಎಲೆಕ್ಟ್ರಾನಿಕ್​ ಸಿಟಿ, ಜಿಗಣಿ, ಸರ್ಜಾಪುರ, ಕೆಂಗೇರಿ, ಜನಪ್ರಿಯ ಟೌನ್​ಶಿಪ್, ನೆಲಮಂಗಲ, ಯಲಹಂಕ ಉಪನಗರ 5ನೇ ಹಂತ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿಗೆ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಲಾಗಿದೆ.

ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್​.ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಬನಶಂಕರಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಹೆಬ್ಬಾಳ, ಸೆಂಟ್ರಲ್ ಸಿಲ್ಕ್ ಬೋರ್ಡ್​ನಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

You Might Also Like

ಮಳೆ ಹಾನಿಗೊಳಗಾದ ಉತ್ತರಾಖಂಡಕ್ಕೆ 1,200 ಕೋಟಿ ರೂ.ನೆರವು ಘೋಷಿಸಿದ ಪ್ರಧಾನಿ ಮೋದಿ

ವಾಣಿಜ್ಯ ನಗರಿ ಮುಂಬೈನಲ್ಲಿ ಮಹಾಮಳೆ, ನಾಲ್ವರ ಸಾವು

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನೇಪಾಳದಲ್ಲಿ ನಿಷೇಧ

ಆ.29 ರಿಂದ ನಾಲ್ಕು ದಿನ ಪ್ರಧಾನಿ ಮೋದಿ ಜಪಾನ್ ಮತ್ತು ಚೀನಾ ಪ್ರವಾಸ

ಕಿರಿಕ್ ಮಾಡುವ ಪುಂಡರ ವಿರುದ್ಧ ಸಮರ ಸಾರಿದ ಬೆಂಗಳೂರು ಪೊಲೀಸರಿಂದ ಖಡಕ್ ಸಂದೇಶ

TAGGED:New YearNew Year 2025New Year Celebration
Share This Article
Facebook Copy Link Print
Previous Article Siddaramaiah ದೇಶದಲ್ಲಿ ಬಡ ಮತ್ತು ಶ್ರೀಮಂತ ಮುಖ್ಯಮಂತ್ರಿಗಳು ಯಾರು..?
Next Article first glass bridge ತಮಿಳುನಾಡಿನಲ್ಲಿ ದೇಶದ ಮೊದಲ ಗ್ಲಾಸ್‌ ಬ್ರಿಡ್ಜ್ ಉದ್ಘಾಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up