ಇನ್ಸೂರೆನ್ಸ್ ಹಣಕ್ಕಾಗಿ ಸಿನಿಮಾ ಶೈಲಿಯಲ್ಲಿ ಕೊಲೆ ಮಾಡಿ ಕಥೆ ಕಟ್ಟಿದ ದಂಪತಿ
ಹಾಸನ : ಇನ್ಸೂರೆನ್ಸ್ ಹಣಕ್ಕಾಗಿ ತನ್ನನ್ನೇ ಹೋಲುವ ವ್ಯಕ್ತಿಯ ಪರಿಚಯ ಮಾಡಿಕೊಂಡು ನಂತರ ಆಕ್ಸಿಡೆಂಟ್ ಮಾಡಿಸಿ ಕೊಲೆಗೈದು ದಂಪತಿ ಕಥೆ ಕಟ್ಟಿದ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ. ನಟೋರಿಯಸ್ ದಂಪತಿ ಅಮಾಯಕನನ್ನು ಕೊಂದು ಹಣ ಪೀಕಲು ಪ್ಲಾನ್ ಮಾಡಿದ್ದು, ಹತ್ತು ದಿನಗಳ ನಂತರ ಸಿನಿಮೀಯ ಮಾದರಿಯಲ್ಲಿ ಕೊಲೆ ಮಾಡಿದ್ದ ರಹಸ್ಯ ಬಯಲಾಗಿದೆ. ಅರಸೀಕೆರೆಯ ಗೊಲ್ಲರಹೊಸಳ್ಳಿ ಗೇಟ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ನಂತರ ಮೃತದೇಹ ಮುನಿಶ್ವಾಮಿಗೌಡರದ್ದು ಎಂದು ತಿಳಿದು ಬಂದಿದೆ. ಬೆಂಗಳೂರಿನ ಹೊಸಕೋಟೆ ತಾಲ್ಲೂಕಿನ ಚಿಕ್ಕಕೋಲಿಗದ … Continue reading ಇನ್ಸೂರೆನ್ಸ್ ಹಣಕ್ಕಾಗಿ ಸಿನಿಮಾ ಶೈಲಿಯಲ್ಲಿ ಕೊಲೆ ಮಾಡಿ ಕಥೆ ಕಟ್ಟಿದ ದಂಪತಿ
Copy and paste this URL into your WordPress site to embed
Copy and paste this code into your site to embed