By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Covid 19 : ರಾಜ್ಯದಲ್ಲಿ ಜೋರಾಯ್ತು ಕೊರೋನಾ ಆರ್ಭಟ, 80 ಮಂದಿಗೆ ಪಾಸಿಟಿವ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > Covid 19 : ರಾಜ್ಯದಲ್ಲಿ ಜೋರಾಯ್ತು ಕೊರೋನಾ ಆರ್ಭಟ, 80 ಮಂದಿಗೆ ಪಾಸಿಟಿವ್
Blog

Covid 19 : ರಾಜ್ಯದಲ್ಲಿ ಜೋರಾಯ್ತು ಕೊರೋನಾ ಆರ್ಭಟ, 80 ಮಂದಿಗೆ ಪಾಸಿಟಿವ್

Covid 19 : Corona outbreak in the state, 80 people test positive

Published May 26, 2025
Share
1 Min Read
China Vireus Covid
SHARE

Covid 19 : ಕೋವಿಡ್ ಪಾಸಿಟಿವ್ ಸೋಂಕಿತರು ಬೆಂಗಳೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದಾರೆ. ಕೋವಿಡ್ ಟೆಸ್ಟಿಂಗ್ ಕೂಡ ಬೆಂಗಳೂರಿನಲ್ಲಿ ಹೆಚ್ಚಿಸಲಾಗಿದೆ. ಇಂದಿಗೆ ರಾಜ್ಯದಲ್ಲಿ ಒಟ್ಟು 80 ಕೋವಿಡ್ ಪಾಸಿಟಿವ್ ಸಕ್ರಿಯ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರಿನಲ್ಲೇ 73 ಪ್ರಕರಣಗಳಿವೆ. ಎಲ್ಲಿಯೂ ಕೋವಿಡ್ ನಿಂದಾಗಿ ಸಾವು ಸಂಭವಿಸಿಲ್ಲ.

ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯನ್ನು ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿಯೇ ಹೊಸದಾಗಿ 35 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರಿನಲ್ಲಿ ತಲಾ ಒಂದು ಕೊರೊನಾ ಸೋಂಕಿತರು ಪತ್ತೆಯಾಗಿವೆ. ಇಂದು ಒಟ್ಟು 191 ಜನರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ.

ಅಧಿಕಾರಿಗಳೊಂದಿಗೆ ಸಿಎಂ ಸಭೆ :
ಮಹಾಮಾರಿ ಕೋವಿಡ್ ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ವಯಸ್ಕರು, ಬಾಣಂತಿ ಹಾಗೂ ಮಕ್ಕಳ ಆರೋಗ್ಯ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ.

ಕೋವಿಡ್‌ಗೆ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದರು. ಎಂತಹದ್ದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರುವಂತೆ ಸಿಎಂ ಸೂಚನೆ ನೀಡಿದರು.

You Might Also Like

ಕೊಳ್ಳೇಗಾಲದ ಮಾಜಿ ಶಾಸಕ ಎಸ್.ಜಯಣ್ಣ ಹೃದಯಾಘಾತದಿಂದ ನಿಧನ

ತಿಪ್ಪರಲಾಗ ಹಾಕಿದರೂ 2028ಕ್ಕೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲ್ಲ : ಪ್ರಿಯಾಂಕ್ ಖರ್ಗೆ

ಭಾರಿ ಕೆಸರೆರೆಚಾಟಕ್ಕೆ ಕಾರಣವಾಯ್ತು ತಿರುಪತಿ ಲಡ್ಡುನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ

ಸೈಬರ್ ವಂಚನೆಗೊಳಗಾಗಿ 4.25ಲಕ್ಷ ರೂ. ಕಳೆದುಕೊಂಡ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು

ರಿಪೋ ದರದಲ್ಲಿ ಯತಾಸ್ಥಿತಿ ಕಾಯ್ದುಕೊಂಡ ಆರ್​ಬಿಐ

TAGGED:Covid 19
Share This Article
Facebook Copy Link Print
Previous Article School Holiday Rain Rain Alert : ಭಾರಿ ಮಳೆ ಮುನ್ಸೂಚನೆ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೇ 27 ಮತ್ತು 28 ರಂದು ಶಾಲೆಗಳಿಗೆ ರಜೆ
Next Article Viral Video : ಫ್ರಾನ್ಸ್ ಅಧ್ಯಕ್ಷರ ಕೆನ್ನೆಗೆ ಬಾರಿಸಿದರಾ ಪತ್ನಿ..? ವಿಡಿಯೋ ವೈರಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up