By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚನ್ನಪಟ್ಟಣ ಉಪಚುನಾವಣೆ : ದೋಸ್ತಿಗಳಿಗೆ ತಲೆನೋವಾದ ಯೋಗೇಶ್ವರ್ ಹೇಳಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಚನ್ನಪಟ್ಟಣ ಉಪಚುನಾವಣೆ : ದೋಸ್ತಿಗಳಿಗೆ ತಲೆನೋವಾದ ಯೋಗೇಶ್ವರ್ ಹೇಳಿಕೆ

BlogLatestMain PostTop Storiesರಾಜಕೀಯ | Politics

ಚನ್ನಪಟ್ಟಣ ಉಪಚುನಾವಣೆ : ದೋಸ್ತಿಗಳಿಗೆ ತಲೆನೋವಾದ ಯೋಗೇಶ್ವರ್ ಹೇಳಿಕೆ

Published August 12, 2024
Share
1 Min Read
CP Yogeshwar
SHARE

ಬೆಂಗಳೂರು : ನಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದು ವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎನ್ನುವ ಮೂಲಕ ಸಿಪಿ ಯೋಗೇಶ್ವರ್ ಜೆಡಿಎಸ್-ಬಿಜೆಪಿ ದೋಸ್ತಿಗಳ ಕಿತ್ತಾಟಕ್ಕೆ ಕಾರಣವಾಗುವ ಅಂಭಾವವಿದೆ.

ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದುವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಈಗಾಗಲೇ ನಮ್ಮ ಕ್ಷೇತ್ರದ ಜನರು ಹಲವು ಬಾರಿ ಸ್ವತಂತ್ರವಾಗಿ ನಿಂತರೂ ನನ್ನನ್ನು ಗೆಲ್ಲಿಸಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಲು ಸಾಧ್ಯವಿಲ್ಲ ಎಂದಾದರೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಹೊರತು ಕಾಂಗ್ರೆಸ್‌ಗೆ ಸೇರಲ್ಲ. ಇದುವರೆಗೆ ನನ್ನನ್ನು ಯಾವುದೇ ಕಾಂಗ್ರೆಸ್ ನಾಯಕರು ಸಂಪರ್ಕಿಸಿಲ್ಲ ಎಂದು ಯೋಗೇಶ್ವರ್‌ ಸ್ಪಷ್ಟಪಡಿಸಿದರು.

ನಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಅಲ್ಲಿ ಸ್ಪರ್ಧಿಸುವಂತೆ ಜನರು ಕೂಡ ಒತ್ತಡ ಹಾಕುತ್ತಿದ್ದಾರೆ. ನಾವೆಲ್ಲರೂ ಸಮಾನ ಮನಸ್ಕರು ಸಭೆ ಸೇರಿದ್ದೇವೆ. ಯಾವುದೇ ಕಾರಣಕ್ಕೂ ಚನ್ನಪಟ್ಟಣ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟು ಕೊಡಬಾರದು. ಆ ಕ್ಷೇತ್ರವನ್ನು ಎನ್‌ಡಿಎ ವಶಕ್ಕೆ ತಗೊಳ್ಳಬೇಕು ಎಂದು ನಿರ್ಣಯಿಸಿದ್ದೇವೆ. ಇದೇ ಕಾರಣಕ್ಕೆ ನಾನು ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮನಸ್ಸು ಮಾಡಿದ್ದೇನೆ. ಅದಕ್ಕಾಗಿ ಇಂದು ದಿಲ್ಲಿಗೆ ತೆರಳುತ್ತಿದ್ದೇನೆ. ಅಲ್ಲಿ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇನೆ. ಆಗಸ್ಟ್ 16ರಂದು ಮತ್ತೆ ದಿಲ್ಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗುವ ಯೋಜನೆಯೂ ಇದೆ ಎಂದರು.

ಬನ್ನೇರುಘಟ್ಟದಲ್ಲಿ ‘ಆನೆ ದಿನ’ದ ಸಂಭ್ರಮ

ಈಗಾಗಲೇ ನಮ್ಮ ರಾಜ್ಯ ನಾಯಕರು ಕೂಡ ನನ್ನ ಸ್ಪರ್ಧೆಯ ಬಗ್ಗೆ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸ್ವಲ್ಪ ಮುಂಗೋಪ ಅಷ್ಟೇ. ಆದರೆ ಅಂತಿಮವಾಗಿ ಅವರ ಜತೆ ವರಿಷ್ಠರು ಮಾತಾಡಿದ ಬಳಿಕ ನನ್ನ ಸ್ಪರ್ಧೆಗೆ ಅವರೂ ಒಪ್ಪಿಗೆ ಸೂಚಿಸುವ ಭರವಸೆ ಇದೆ. ಕಳೆದ ಬಾರಿ ಮೈತ್ರಿ ಮಾಡಿಕೊಳ್ಳುವಂತೆ ಹೇಳಿದವನೇ ನಾನು. ಬಿಜೆಪಿ ಮೈತ್ರಿ ಮಾಡಿಕೊಳ್ಳದಿದ್ದರೆ ನಮ್ಮ ಭಾಗದಲ್ಲಿ ಜೆಡಿಎಸ್ ಕಥೆ ಏನಾಗುತ್ತಿತ್ತು? ಹೀಗಾಗಿ ಎರಡು ಪಕ್ಷಗಳ ಒಮ್ಮತದ ಅಭ್ಯರ್ಥಿ ನಾನೇ ಆಗುವ ವಿಶ್ವಾಸ ಇದೆ ಎಂದು ಹೇಳಿದರು.

You Might Also Like

ರಾಜ್ಯಾದ್ಯಂತ ಚರ್ಚೆ ಅಗುತ್ತಿದೆ ಅನ್ನಪೂರ್ಣೇಶ್ವರಿ ನಗರ ಠಾಣೆ ಶಾಮಿಯಾನ ವಿಚಾರ..

ವಾಲ್ಮೀಕಿ ನಿಗಮ ಹಗರಣ-ಬಿಜೆಪಿಯಿಂದ ನಾಗೇಂದ್ರ ರಾಜೀನಾಮೆಗೆ ಆಗ್ರಹ

ಶಿವಮೊಗ್ಗ : ಮರಕ್ಕೆ ಗೂಡ್ಸ್‌ ಡಿಕ್ಕಿಯಾಗಿ ಮೂವರ ಸಾವು

ಹೆಣ್ಣುಮಗು ಜನಿಸಿದ್ದಕೆ ಪತ್ನಿ ಬಿಟ್ಟು ಪತಿ ಪರಾರಿ: ಅನೇಕ ಹೆಣ್ಮಕ್ಕಳಿಗೆ ಮೋಸ

ಉತ್ತರ ಪ್ರದೇಶಕ್ಕೆ ಕಳ್ಳಸಾಗಾಣಿಕೆಯಾಗುತ್ತಿದ್ದ 95 ಮಕ್ಕಳ ರಕ್ಷಣೆ

TAGGED:CP Yogishwar
Share This Article
Facebook Copy Link Print
Previous Article Elephant day ಬನ್ನೇರುಘಟ್ಟದಲ್ಲಿ ‘ಆನೆ ದಿನ’ದ ಸಂಭ್ರಮ
Next Article Rangayana ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಸರ್ಕಾರ ಆದೇಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up