ಚನ್ನಪಟ್ಟಣ ಉಪಚುನಾವಣೆ : ದೋಸ್ತಿಗಳಿಗೆ ತಲೆನೋವಾದ ಯೋಗೇಶ್ವರ್ ಹೇಳಿಕೆ
ಬೆಂಗಳೂರು : ನಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದು ವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎನ್ನುವ ಮೂಲಕ ಸಿಪಿ ಯೋಗೇಶ್ವರ್ ಜೆಡಿಎಸ್-ಬಿಜೆಪಿ ದೋಸ್ತಿಗಳ ಕಿತ್ತಾಟಕ್ಕೆ ಕಾರಣವಾಗುವ ಅಂಭಾವವಿದೆ. ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದುವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಈಗಾಗಲೇ ನಮ್ಮ ಕ್ಷೇತ್ರದ ಜನರು ಹಲವು ಬಾರಿ ಸ್ವತಂತ್ರವಾಗಿ ನಿಂತರೂ ನನ್ನನ್ನು ಗೆಲ್ಲಿಸಿದ್ದಾರೆ. … Continue reading ಚನ್ನಪಟ್ಟಣ ಉಪಚುನಾವಣೆ : ದೋಸ್ತಿಗಳಿಗೆ ತಲೆನೋವಾದ ಯೋಗೇಶ್ವರ್ ಹೇಳಿಕೆ
Copy and paste this URL into your WordPress site to embed
Copy and paste this code into your site to embed