ಸಿಪಿಐ ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ, ಗಣ್ಯರ ಸಂತಾಪ
ನವದೆಹಲಿ: ಭಾರತೀಯ ಕಮ್ಯುನಿಷ್ಟ್ ಪಕ್ಷದ (ಮಾರ್ಕ್ಸ್ವಾದ) ಪ್ರಧಾನ ಕಾರ್ಯದರ್ಶಿ ಹಾಗೂ ಹಿರಿಯ ನಾಯಕರಾದ ಸೀತಾರಾಂ ಯೆಚೂರಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಆಗಸ್ಟ್ 19ರಂದು ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ, ಅಗತ್ಯ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ವೆಂಟಿಲೇಟರ್ನಲ್ಲಿ ಇರಿಸಿದ್ದ ವೈದ್ಯರು, ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಸಿಪಿಐ-ಎಂ … Continue reading ಸಿಪಿಐ ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ, ಗಣ್ಯರ ಸಂತಾಪ
Copy and paste this URL into your WordPress site to embed
Copy and paste this code into your site to embed