By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೆಲ್ಮೆಟ್ ಮೇಲೆ ಪ್ಯಾಲೆಸ್ಟೈನ್ ಬಾವುಟ ಅಂಟಿಸಿಕೊಂಡಿದ್ದ ಕ್ರಿಕಟಿಗ : ಭಾರಿ ವಿವಾದ ಸೃಷ್ಟಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ಹೆಲ್ಮೆಟ್ ಮೇಲೆ ಪ್ಯಾಲೆಸ್ಟೈನ್ ಬಾವುಟ ಅಂಟಿಸಿಕೊಂಡಿದ್ದ ಕ್ರಿಕಟಿಗ : ಭಾರಿ ವಿವಾದ ಸೃಷ್ಟಿ

ಕ್ರೀಡೆ-SportsLatest

ಹೆಲ್ಮೆಟ್ ಮೇಲೆ ಪ್ಯಾಲೆಸ್ಟೈನ್ ಬಾವುಟ ಅಂಟಿಸಿಕೊಂಡಿದ್ದ ಕ್ರಿಕಟಿಗ : ಭಾರಿ ವಿವಾದ ಸೃಷ್ಟಿ

Cricketer Plays Match In J&K With Palestine Flag on Helmet, Summoned By Cops

Published January 2, 2026
Share
1 Min Read
Cricketer
SHARE

ಶ್ರೀನಗರ: ಸಾಮಾನ್ಯವಾಗಿ ಕ್ರಿಕೆಟ್ ಆಟಗಾರರು ತಮ್ಮ ದೇಶದ ಚಿಕ್ಕ ಬಾವುಟವನ್ನು ಹೆಲ್ಮೆಟ್ ಮೇಲೆ ಅಂಟಿಸಿಕೊಂಡು ಕಣಕ್ಕಿಳಿಯುವುದು ರೂಢಿಯಾಗಿದೆ. ಆದರೆ ಜಮ್ಮು–ಕಾಶ್ಮೀರ ಚಾಂಪಿಯನ್ಸ್ ಲೀಗ್‌ನಲ್ಲಿ ನಡೆದ ಕ್ರಿಕೆಟ್ ಪಂದ್ಯವೊಂದರಲ್ಲಿ ಆಟಗಾರನೊಬ್ಬ ಪ್ಯಾಲೆಸ್ಟೈನ್ ಧ್ವಜವಿರುವ ಹೆಲ್ಮೆಟ್ ಧರಿಸಿ ಬ್ಯಾಟಿಂಗ್ ನಡೆಸಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ.

ಈ ಸಂಬಂಧಿತ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿವಾದ ಭುಗಿಲೆದ್ದ ಬೆನ್ನಲ್ಲೇ ಪೊಲೀಸರು ಕ್ರಮಕ್ಕೆ ಮುಂದಾಗಿದ್ದು, ಕ್ರಿಕೆಟಿಗನನ್ನು ಲೀಗ್‌ನಿಂದ ನಿಷೇಧಿಸಲಾಗಿದೆ ಎಂಬ ವರದಿಗಳು ಹರಿದಾಡುತ್ತಿವೆ.

ವರದಿಗಳ ಪ್ರಕಾರ, ಪ್ಯಾಲೆಸ್ಟೈನ್ ಧ್ವಜವಿರುವ ಹೆಲ್ಮೆಟ್ ಧರಿಸಿದ್ದ ಆಟಗಾರನನ್ನು ಫರ್ಖಾನ್ ಭಟ್ ಎಂದು ಗುರುತಿಸಲಾಗಿದೆ. ಅವರು ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವ ವೇಳೆ ಈ ಹೆಲ್ಮೆಟ್ ಬಳಸಿದ್ದರು ಎನ್ನಲಾಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಹೆಚ್ಚಿನ ತನಿಖೆಗಾಗಿ ಕ್ರಿಕೆಟಿಗನನ್ನು ವಿಚಾರಣೆಗೆ ಕರೆಸಿದ್ದಾರೆ. ಆದರೆ ಈ ಕುರಿತು ಇದುವರೆಗೆ ಯಾವುದೇ ಅಧಿಕೃತ ಹೇಳಿಕೆಯನ್ನು ಪೊಲೀಸರು ಬಿಡುಗಡೆ ಮಾಡಿಲ್ಲ. ಕ್ರಿಕೆಟಿಗನ ಕೃತ್ಯದ ಹಿಂದಿನ ನಿಖರ ಕಾರಣ ಹಾಗೂ ಉದ್ದೇಶವನ್ನು ತಿಳಿಯಲು ತನಿಖೆ ಮುಂದುವರಿದಿದೆ.

ಈ ವಿವಾದವು ಜಮ್ಮು ಮತ್ತು ಕಾಶ್ಮೀರ ಚಾಂಪಿಯನ್ಸ್ ಲೀಗ್‌ನ್ನೇ ತೀವ್ರ ಪರಿಶೀಲನೆಗೆ ಒಳಪಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯ ವಿಚಾರಣೆಯ ಭಾಗವಾಗಿ ಲೀಗ್ ಆಯೋಜಕ ಜಾಹಿದ್ ಭಟ್ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇದರ ನಡುವೆ, ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ (ಜೆಕೆಸಿಎ) ಈ ಪಂದ್ಯಾವಳಿಯೊಂದಿಗೆ ತನ್ನಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದೆ. ಲೀಗ್ ಜೆಕೆಸಿಎ ಬ್ಯಾನರ್ ಅಡಿಯಲ್ಲಿ ಆಯೋಜಿತವಾಗಿಲ್ಲ ಹಾಗೂ ಫರ್ಖಾನ್ ಭಟ್ ಕೂಡ ಅಸೋಸಿಯೇಷನ್ ಜೊತೆ ಯಾವುದೇ ರೀತಿಯ ಸಂಬಂಧ ಹೊಂದಿಲ್ಲ ಎಂದು ಜೆಕೆಸಿಎ ತಿಳಿಸಿದೆ. ಲೀಗ್‌ನೊಂದಿಗೆ ಯಾವುದೇ ನಂಟಿಲ್ಲದ ಕಾರಣ ಈ ಪ್ರಕರಣದಲ್ಲಿ ಜೆಕೆಸಿಎ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದೂ ಹೇಳಿದೆ.

You Might Also Like

ನೌಕರರ ರಜೆ ರದ್ದುಗೊಳಿಸಿ ಸಾರಿಗೆ ಸಾರಿಗೆ ಇಲಾಖೆ ಆದೇಶ

ಮೋದಿ ನಿವೃತ್ತಿ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ಪಷ್ಟನೆ

ಮಹಾಭಾರತದ ‘ಕರ್ಣ’ ಖ್ಯಾತಿಯ ನಟ ಪಂಕಜ್ ಧೀರ್(Pankaj Dheer) ನಿಧನ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ – ಸಿಐಡಿ ಚಾರ್ಜ್‌ಶೀಟ್ ಸಲ್ಲಿಕೆ

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಭೋಜಪುರಿ ನಟಿ ಅಮೃತಾ ಪಾಂಡೆ

TAGGED:CricketerPalestine Flag
Share This Article
Facebook Copy Link Print
Previous Article Ballay JanardhanReddy Ballay JanardhanReddy Ballay JanardhanReddy BIG STORY : ಬಳ್ಳಾರಿಯಲ್ಲಿ ಬ್ಯಾನರ್‌ ಕಟ್ಟುವ ಘರ್ಷಣೆ, ಕಾಂಗ್ರೆಸ್ ಕಾರ್ಯಕರ್ತ ಸಾವು, ಜಿಲ್ಲೆಯಾದ್ಯಂತ ಪೊಲೀಸರು ಅಲರ್ಟ್‌
Next Article Akshay Akshay Akshay ಕನ್ನಡತಿ ಭೂಮಿ ಶೆಟ್ಟಿ ಅಭಿನಯಿಸುತ್ತಿರುವ ತೆಲುಗು ಸಿನಿಮಾನಲ್ಲಿ ‘ಧುರಂಧರ್’ ಖ್ಯಾತಿಯ ಅಕ್ಷಯ್ ಖನ್ನಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up