ಬಿಜೆಪಿ ಸೇರಿದ ಆಲ್‌ರೌಂಡರ್ ರವೀಂದ್ರ ಜಡೇಜಾ

ಗಾಂಧೀನಗರ: ಕ್ರಿಕೆಟಿಗ ರವೀಂದ್ರ ಜಡೇಜಾ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಪೊಲಿಟಿಕಲ್ ಇನ್ನಿಂಗ್ಸ್ ಆರಂಭ ಮಾಡಿದ್ದಾರೆ. ಬಿಜೆಪಿ ದೇಶಾದ್ಯಂತ ಸದಸ್ಯತ್ವ ಅಭಿಯಾನ ಆರಂಭಿಸಿದೆ. ಈ ಅಭಿಯಾನದ ಭಾಗವಾಗಿ ಜಡೇಜಾ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ರವೀಂದ್ರ ಜಡೇಜಾ ಪತ್ನಿ ಗುಜರಾತ್ ಶಾಸಕಿ ರಿವಾಬಾ ಜಡೇಜಾ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್‌ನಲ್ಲಿ ತಮ್ಮ ಬಿಜೆಪಿ ಸದಸ್ಯತ್ವ ಕಾರ್ಡ್‌ಗಳನ್ನು ಹಂಚಿಕೊಂಡಿದ್ದಾರೆ.. ಆದರೆ ಈ ಬಗ್ಗೆ ರವೀಂದ್ರ ಜಡೇಜಾ ಎಲ್ಲಿಯೂ ಅಧಿಕೃತವಾಗಿ ತಿಳಿಸಿಲ್ಲ. ಜಡೇಜಾ ಪತ್ನಿ ರಿವಾಬಾ 2019ರಲ್ಲಿ ಬಿಜೆಪಿ … Continue reading ಬಿಜೆಪಿ ಸೇರಿದ ಆಲ್‌ರೌಂಡರ್ ರವೀಂದ್ರ ಜಡೇಜಾ