By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮದ್ಯದ ಅಂಗಡಿಗಳಿಗೆ ಪರವಾನಗಿ ನೆಪದಲ್ಲಿ ಕೋಟಿ ಕೋಟಿ ಸುಲಿಗೆ : ಹೆಚ್.ಡಿ. ಕುಮಾರಸ್ವಾಮಿ ಆರೋಪ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಮದ್ಯದ ಅಂಗಡಿಗಳಿಗೆ ಪರವಾನಗಿ ನೆಪದಲ್ಲಿ ಕೋಟಿ ಕೋಟಿ ಸುಲಿಗೆ : ಹೆಚ್.ಡಿ. ಕುಮಾರಸ್ವಾಮಿ ಆರೋಪ
ರಾಜ್ಯ-KarnatakaLatest

ಮದ್ಯದ ಅಂಗಡಿಗಳಿಗೆ ಪರವಾನಗಿ ನೆಪದಲ್ಲಿ ಕೋಟಿ ಕೋಟಿ ಸುಲಿಗೆ : ಹೆಚ್.ಡಿ. ಕುಮಾರಸ್ವಾಮಿ ಆರೋಪ

Crores of extortion on the pretext of liquor shop licenses: HD Kumaraswamy alleges

Published December 25, 2025
Share
2 Min Read
SHARE

ದಾವಣಗೆರೆ ಡಿಸೆಂಬರ್ 25: ರಾಜ್ಯ ಸರ್ಕಾರವು ಗ್ಯಾರಂಟಿಗಳಿಗೆ ಹಣ ಹೊಂದಿಸಿಕೊಳ್ಳಲು, ಖಾಲಿ ಆಗಿರುವ ಖಜಾನೆಯನ್ನು ಭರ್ತಿ ಮಾಡಿಕೊಳ್ಳಲು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವ ನೆಪದಲ್ಲಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪಿಸಿದರು.

ದಾವಣಗೆರೆಯಲ್ಲಿ ಗುರುವಾರ ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಸ್ಮೃತಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದ ನಂತರ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಮದ್ಯದಂಗಡಿ ಪರವಾನಗಿ ಒಂದಕ್ಕೆ ₹ 1.95 ಕೋಟಿ ದರವನ್ನು ರಾಜ್ಯ ಸರ್ಕಾರ ನಿಗದಿ ಮಾಡಿದೆ. ಇದು ಲೂಟಿನಲ್ಲೇ ಮತ್ತೇನು? ಜನರಿಗೆ ಇನ್ನು ದೊಡ್ಡ ಪ್ರಮಾಣದಲ್ಲಿ ಕುಡಿತದ ಚಟ ಹತ್ತಿಸಲು ಸರ್ಕಾರವೇ ಉತ್ತೇಜನ ನೀಡುತ್ತಿದೆ. ಇದೇ ರೀತಿ ಪ್ರತಿಯೊಂದು ಇಲಾಖೆಯನ್ನು ಲೂಟಿ ಮಾಡುತ್ತಿದೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್‌ಪಿ) ಸೇರಿದಂತೆ ವಿವಿಧ ಯೋಜನೆಗಳ ಹಣ, ಅನುದಾನವನ್ನು ರಾಜ್ಯ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ರಾಜ್ಯದ ಖಾಜಾನೆಯನ್ನು ಕೊಳ್ಳೆ ಹೊಡೆಯಲಾಗುತ್ತಿದೆ. ಮದ್ಯದಂಗಡಿ ಹರಾಜು ಮೂಲಕ ಸುಳಿಗೆಬಿಡೆಯುವುದು ರಾಜ್ಯ ಸರ್ಕಾರವು ಜನತೆಗೆ ನೀಡುತ್ತಿರುವ ಹೊಸ ವರ್ಷದ ಕೊಡುಗೆ’ ಎಂದು ಎಂದು ಕೇಂದ್ರ ಸಚಿವರು ಲೇವಡಿ ಮಾಡಿದರು.

ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರ ಖಾತೆಗೆ ಜಮಾ ಆಗಬೇಕಾದ ₹5000 ಕೋಟಿ ಎಲ್ಲಿ ಹೋಯಿತು ಎಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈವರೆಗೂ ಜನತೆಗೆ ಮಾಹಿತಿ ಕೊಟ್ಟಿಲ್ಲ. ನನಗೆ ಈ ವಿಷಯವೇ ಗೊತ್ತಿಲ್ಲ ಎಂದು ಸಿಎಂ ಅವರೇ ಹೇಳುತ್ತಾರೆ. ದಾಖಲೆಯ ಬಜೆಟ್ ಗಳನ್ನು ಮಂಡಿಸಿರುವ ಆವರೆಗೆ ತಮ್ಮ ಇಲಾಖೆಯಲ್ಲಿ ಏನು ನಡೆಯುತ್ತಿದೆ? ಹಣ ಏನಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ್ದಾಗಿ ಹೇಳಿಕೊಳ್ಳುವ ಇವರಂತಹ ಆರ್ಥಿಕ ತಜ್ಞರವನ್ನು ಪ್ರಪಂಚದಲ್ಲಿಯೇ ಕಾಣಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವರು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಪಾತಾಳಕ್ಕೆ ಬಿದ್ದಿದೆ. ಕೇವಲ ಗ್ಯಾರಂಟಿ ಅಂತ ಹೇಳಿಕೊಂಡು ಎರಡೂವರೆ ವರ್ಷ ಆಡಳಿತ ನಡೆಸಿದ್ದಾರೆ. ರಾಜ್ಯದ ರಸ್ತೆಗಳನ್ನು ನೋಡಿದರೆ ಇವರ ಆಡಳಿತದ ಹಣೆಬರಹ ಗೊತ್ತಾಗುತ್ತದೆ. ಅಧಿಕಾರ ಹಂಚಿಕೆ ಕಿತ್ತಾಟದಲ್ಲಿಯೇ ಸಿಎಂ, ಡಿಸಿಎಂ ಇಷ್ಟು ದಿನ ಕಾಲಹರಣ ಮಾಡಿದ್ದಾರೆ. ಇವರನ್ನು ಜನರು ಕ್ಷಮಿಸುವುದಿಲ್ಲ ಎಂದು ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದರು.

ಶಾಮನೂರು ಶಿವಶಂಕರಪ್ಪ ಅವರಿಗೆ ನಮನ:
ಇದಕ್ಕೂ ಮುನ್ನ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಇತ್ತೀಚಿಗೆ ಅಗಲಿದ ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರ ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದರು.

ಬಳಿಕ ಶಾಮನೂರು ಅವರ ನಿವಾಸಕ್ಕೆ ತೆರಳಿ ಅವರ ಪುತ್ರ, ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರೆಲ್ಲರೂ ಹಾಜರಿದ್ದರು.ತದನಂತರ ಕೇಂದ್ರ ಸಚಿವರು ಮಾಜಿ ಶಾಸಕ ಶಿವಶಂಕರ್ ಅವರ ನಿವಾಸಕ್ಕೆ ಭೇಟಿ ನೀಡಿದರು.

ಮಾಜಿ ಮಂತ್ರಿ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡರು, ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಎಂ. ರಮೇಶ್ ಗೌಡ ಮುಂತಾದವರು ಕೇಂದ್ರ ಸಚಿವರ ಜತೆಯಲ್ಲಿದ್ದರು.

You Might Also Like

ಸೈಬರ್ ವಂಚನೆಗೊಳಗಾಗಿ 4.25ಲಕ್ಷ ರೂ. ಕಳೆದುಕೊಂಡ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ,ಇಸಿಐಆರ್ ದಾಖಲಿಸಿದ ಇಡಿ

ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಮುಳುಗಿ ಸಾವು – ಐವರು ದುರ್ಮರಣ

ಬಿಜೆಪಿಯ ಸೇಡಿನ‌ ರಾಜಕಾರಣವನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಶಾಮನೂರು ಶಿವಶಂಕರಪ್ಪನವರ ನಿಧನಕ್ಕೆ ಶ್ರೀ ತರಳಬಾಳು ಜಗದ್ಗುರುಗಳ ತೀವ್ರ ಸಂತಾಪ

TAGGED:hd kumaraswamy
Share This Article
Facebook Copy Link Print
Previous Article ಬೆಸ್ಕಾಂ ವ್ಯಾಪ್ತಿಯಲ್ಲಿ ಡಿಸೆಂಬರ್ 26ರಂದು ವಿದ್ಯುತ್ ವ್ಯತ್ಯಯ
Next Article ಲಿಂಗಸೂಗೂರನಲ್ಲಿ ಕೃಷಿ ನಿರ್ದೇಶಕರ ಕಚೇರಿ ಸ್ಥಳಾಂತರಕ್ಕೆ ಸರ್ಕಾರ ತಡೆ : ಕೋಡಿಹಳ್ಳಿ ಚಂದ್ರಶೇಖ‌ರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up