By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಂಗಾಳಕೊಲ್ಲಿಯಲ್ಲಿ ರೆಮಲ್‌ ಚಂಡಮಾರುತ ಆರ್ಭಟ; ಸಾವಿನ ಸಂಖ್ಯೆ 37 ಕ್ಕೆ ಏರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬಂಗಾಳಕೊಲ್ಲಿಯಲ್ಲಿ ರೆಮಲ್‌ ಚಂಡಮಾರುತ ಆರ್ಭಟ; ಸಾವಿನ ಸಂಖ್ಯೆ 37 ಕ್ಕೆ ಏರಿಕೆ

LatestWeatherರಾಷ್ಟ್ರೀಯ-National

ಬಂಗಾಳಕೊಲ್ಲಿಯಲ್ಲಿ ರೆಮಲ್‌ ಚಂಡಮಾರುತ ಆರ್ಭಟ; ಸಾವಿನ ಸಂಖ್ಯೆ 37 ಕ್ಕೆ ಏರಿಕೆ

Published May 29, 2024
Share
2 Min Read
remal 1 remal 1 remal 1
SHARE

ಕೋಲ್ಕತ್ತಾ: ರೆಮಲ್ ಚಂಡಮಾರುತದಿಂದ (Remal Cyclone) ಉಂಟಾದ ಭಾರೀ ಮಳೆಗೆ ಮಿಜೋರಾಂ (Mizoram) ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ. ಹತ್ತಾರು ಜನರು ನಾಪತ್ತೆಯಾಗಿದ್ದಾರೆ.

ಉಂಟಾದ ಮಳೆಯಿಂದ ಮನೆಗಳು ಮತ್ತು ವಿದ್ಯುತ್‌ ತಂತಿಗಳು ಧ್ವಂಸಗೊಂಡು ನೆಲಕ್ಕುರುಳಿವೆ. ಅಲ್ಲದೇ ನೂರಾರು ಮಂದಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುವಂತಾಗಿದ್ದು, ಮಿಜೋರಾಂನಲ್ಲಿ ಅತಿ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ.

ಇವರೆಗೆ ರೆಮಲ್ ಚಂಡಮಾರುತವು ಮಿಜೋರಾಂನ ರಾಜಧಾನಿ ಐಜ್ವಾಲ್‌ನ ಮೆಲ್ತಮ್, ಹ್ಲಿಮೆನ್, ಫಾಲ್ಕಾವ್ನ್ ಮತ್ತು ಸೇಲಂ ವೆಂಗ್ ಪ್ರದೇಶಗಳಲ್ಲಿ 27 ಜನರನ್ನು ಬಲಿ ತೆಗೆದುಕೊಂಡಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಇದುವರೆಗೆ ಪರಿಹಾರ ತಂಡಗಳು 27 ಮಂದಿಯ ಮೃತದೇಹಗಳನ್ನು ಹೊರತೆಗೆದಿದ್ದು, ನಗರದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಲಾಲ್ದುಹೋಮ ಅವರು, ಮೃತರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ (ಎಸ್‌ಡಿಆರ್‌ಎಫ್) 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಮುಖ್ಯಶಿಕ್ಷಕ

cyclone remal 1 copy cyclone remal 1 copy cyclone remal 1 copy

ಅಸ್ಸಾಂನಲ್ಲಿ ಶಾಲಾ ಬಸ್‌ ಮೇಲೆ ಬಿದ್ದ ಮರ
ಚಂಡಮಾರುತದ ನಂತರ ಭಾರೀ ಮಳೆ ಮತ್ತು ಬಿರುಗಾಳಿಯಿಂದಾಗಿ ಅಸ್ಸಾಂನಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 18 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಶಾಲಾ ಬಸ್ ಮೇಲೆ ಮರ ಬಿದ್ದು 12 ಮಕ್ಕಳು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೆಮಲ್ ಚಂಡಮಾರುತದಿಂದ ಉಂಟಾದ ಭಾರೀ ಮಳೆಯು ನಾಗಾಲ್ಯಾಂಡ್‌ನಲ್ಲಿ ನಾಲ್ಕು ಜೀವಗಳನ್ನು ಬಲಿ ತೆಗೆದುಕೊಂಡಿದೆ. 40 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ರಾಜ್ಯದ ಅತ್ಯಂತ ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಸರ್ಕಾರದಿಂದ ರಾಜ್ಯದ ಅನ್ನದಾತರಿಗೆ ಭಾರೀ ಶಾಕ್‌-ಸಿಡಿದ್ದೆದ ರೈತರು

ಮೇಘಾಲಯದಲ್ಲಿ ಭಾರೀ ಮಳೆ ಸುರಿದು ಇಬ್ಬರು ಸಾವನ್ನಪ್ಪಿದ್ದು, 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಜೈನ್ತಿಯಾ ಹಿಲ್ಸ್‌ನಲ್ಲಿ ಒಂದು ಸಾವು ಮತ್ತು ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಕಾರು ಅಪಘಾತದಲ್ಲಿ ಮತ್ತೊಂದು ಸಾವು ವರದಿಯಾಗಿದೆ. ಈ ಮೂಲಕ ಈಶಾನ್ಯ ರಾಜ್ಯಗಳಲ್ಲಿ ಒಟ್ಟು ಸಾವಿನ ಸಂಖ್ಯೆ 37ಕ್ಕೆ ಏರಿದೆ.ರಿಕೆ

cyclone remal cyclone remal cyclone remal

ತ್ರಿಪುರಾದಲ್ಲಿ ಕತ್ತಲೆಯಲ್ಲಿ ಲಕ್ಷಾಂತರ ಜನ
ತ್ರಿಪುರಾದಿಂದ ಯಾವುದೇ ಸಾವು-ನೋವುಗಳು ವರದಿಯಾಗಿಲ್ಲವಾದರೂ, ರೆಮಲ್ ಚಂಡಮಾರುತದಿಂದ ಉಂಟಾದ ಭಾರೀ ಮಳೆಯಿಂದಾಗಿ 246 ಕುಟುಂಬಗಳ ಒಟ್ಟು 746 ಜನರು ರಾಜ್ಯದ ವಿವಿಧ ಭಾಗಗಳಲ್ಲಿ ತೆರೆಯಲಾದ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುವಂತಾಗಿದೆ. ಇದನ್ನೂ ಓದಿ: ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಚಂಡಮಾರುತದಿಂದ ಬಾಂಗ್ಲಾದೇಶ ಮತ್ತು ಪಕ್ಕದ ಪಶ್ಚಿಮ ಬಂಗಾಳದಲ್ಲಿ ಭಾನುವಾರ ಮಧ್ಯರಾತ್ರಿಯ ಸುಮಾರಿಗೆ ಭೂಕುಸಿತ ಉಂಟಾಗಿದೆ. ಕರಾವಳಿಯಾದ್ಯಂತ ಗಾಳಿಯ ವೇಗ ಗಂಟೆಗೆ 135 ಕಿ.ಮೀ. ಇದೆ. ವಿದ್ಯುತ್‌ ಸ್ಥಗಿತದಿಂದಾಗಿ ಲಕ್ಷಾಂತರ ಜನ ಪರದಾಡುವಂತಾಯಿತು.

You Might Also Like

ದೊಡ್ಡಬಳ್ಳಾಪುರದಲ್ಲಿ ಹೊಂಗೆ ಮರದಲ್ಲಿ ನೇತಾಡುತ್ತಿದ್ದ ತಲೆಬುರುಡೆ ಪತ್ತೆ

Video : ಜಿಮ್‌ನಲ್ಲಿ ವರ್ಕ್ ಔಟ್ ಮಾಡುತ್ತಲೇ ಪ್ರಾಣಬಿಟ್ಟ ಯುವಕ..!

ಸಿಎಂ ಕುರ್ಚಿ ಕಿತ್ತಾಟಕ್ಕೆ ಟ್ವಿಸ್ಟ್‌ : ಜನವರಿ 6ಕ್ಕೆ ಡಿಕೆ ಶಿವಕುಮಾರ್ ಪಟ್ಟಾಭಿಷೇಕ?

ರಾಜ್ಯದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಇಂದಿನಿಂದ ಬ್ರಿಟಿಷರ ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಗುಡ್‌ಬೈ- 3 ದೇಶಿ ಕಾನೂನು ಜಾರಿ

TAGGED:#mizoram#Remal Cyclone#West Bengal#ಪಶ್ಚಿಮ ಬಂಗಾಳ#ಮಿಜೋರಾಂ
Share This Article
Facebook Copy Link Print
Previous Article dals dals dals ಸರ್ಕಾರದಿಂದ ರಾಜ್ಯದ ಅನ್ನದಾತರಿಗೆ ಭಾರೀ ಶಾಕ್‌- ರೈತರ ಆಕ್ರೋಶ
Next Article rajkott fire accident 1 copy rajkott fire accident 1 copy rajkott fire accident 1 copy ರಾಜ್​ಕೋಟ್ ಅಗ್ನಿ ದುರಂತ: ಗೇಮ್​ ಝೋನ್​ ಮಾಲೀಕ ಸಾವು, ತಾಯಿಯ ಡಿಎನ್​ಎ ಜತೆ ಮ್ಯಾಚ್​
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up