By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಪ್ಪು ಎಂದು ಪತ್ನಿಯನ್ನೇ ಜೀವಂತ ಸುಟ್ಟ ಪಾಪಿ ಪತಿಗೆ ಮರಣದಂಡನೆ ಶಿಕ್ಷೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಕಪ್ಪು ಎಂದು ಪತ್ನಿಯನ್ನೇ ಜೀವಂತ ಸುಟ್ಟ ಪಾಪಿ ಪತಿಗೆ ಮರಣದಂಡನೆ ಶಿಕ್ಷೆ

ರಾಷ್ಟ್ರೀಯ-NationalLatest

ಕಪ್ಪು ಎಂದು ಪತ್ನಿಯನ್ನೇ ಜೀವಂತ ಸುಟ್ಟ ಪಾಪಿ ಪತಿಗೆ ಮರಣದಂಡನೆ ಶಿಕ್ಷೆ

‘Dark and fat’ taunts: Rajasthan man gets death for burning wife alive

Published September 1, 2025
Share
1 Min Read
Wif Wif Wif
SHARE

ಉದಯಪುರ: ಮೈ ಬಣ್ಣ, ತೂಕದ ಕಾರಣಕ್ಕೆ ಪತ್ನಿಯನ್ನು ಸದಾ ನಿಂದಿಸುತ್ತಿದ್ದ ವ್ಯಕ್ತಿ ಬಳಿಕ ಅವಳನ್ನು ಸುಟ್ಟು ಹಾಕಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ವಿಚಾರಣೆ ನಡೆಸಿದ ಉದಯಪುರದ ನ್ಯಾಯಾಲಯವು ಆತನನ್ನು ಅಪರಾಧಿ ಎಂದು ಘೋಷಿಸಿ ಮರಣದಂಡನೆ ಶಿಕ್ಷೆಯನ್ನು ವಿಧಿಸಿದೆ. ಆರೋಪಿಯು ಪತ್ನಿಯ ಮೈ ಬಣ್ಣ ಮತ್ತು ದೇಹದ ತೂಕಕ್ಕಾಗಿ ಸದಾ ನಿಂದಿಸುತ್ತಿದ್ದ. ಅವಳಿಗೆ ಹಿಂಸೆಯನ್ನು ನೀಡುತ್ತಿದ್ದ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಪತ್ನಿಯದ್ದು ಕಪ್ಪು ಮೈಬಣ್ಣ ಎಂದು ಪದೇ ಪದೇ ನಿಂದಿಸಿ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಬಳಿಕ ಆಕೆಗೆ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಿ ಆತನಿಗೆ ಉದಯಪುರದ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಿಶನ್ ಎಂಬಾತ ತನ್ನ ಪತ್ನಿ ಲಕ್ಷ್ಮಿ ಮೇಲೆ ಆಸಿಡ್ ಸುರಿದು ಬೆಂಕಿ ಹಚ್ಚಿದ್ದನು. ಕಿಶನ್ ನಿರಂತರ ಲಕ್ಷ್ಮಿಯನ್ನು ನಿಂದಿಸುತ್ತಿದ್ದ. ಆಕೆಯ ಮೈ ಬಣ್ಣ ಮತ್ತು ದೇಹದ ತೂಕಕ್ಕಾಗಿ ಅವಳನ್ನು ಹೀಯಾಳಿಸುತ್ತಿದ್ದ. ಅಪರಾಧದ ನಡೆದ ದಿನ ರಾತ್ರಿ ಅವನು ತನ್ನ ಹೆಂಡತಿಗೆ ಔಷಧವೆಂದು ಆಸಿಡ್ ತಂದು ಆಕೆಯ ದೇಹದ ಮೇಲೆ ಎರಚಿದ್ದಾನೆ. ಅದು ಆಮ್ಲೀಯ ವಾಸನೆ ಇತ್ತು. ಬಳಿಕ ಆತ ಧೂಪದ್ರವ್ಯದ ಕಡ್ಡಿಯನ್ನು ಹಚ್ಚಿ ಆಕೆಯ ಬಟ್ಟೆ ಮೇಲೆ ಹಾಕಿದ್ದಾನೆ. ಇದರಿಂದ ತೀವ್ರ ಸುಟ್ಟಗಾಯಗಳಾಗಿ ಆಕೆ ಸಾವನ್ನಪ್ಪಿದ್ದಾಳೆ.

ಇಂತಹ ಕ್ರೌರ್ಯದ ಘಟನೆಗಳು ಹೆಚ್ಚುತ್ತಿದ್ದು ಈ ಬಗ್ಗೆ ಜನರಿಗೆ ಎಚ್ಚರಿಕೆ ಸಂದೇಶ ನೀಡುವುದು ಮುಖ್ಯವಾಗಿದೆ ಎಂದ ನ್ಯಾಯಾಧೀಶರು ಆತನಿಗೆ ಮರಣದಂಡನೆ ಶಿಕ್ಷೆಯನ್ನು ನೀಡಿ ಆದೇಶಿಸಿದರು.

You Might Also Like

ಅಕ್ರಮ ಗಣಿಗಾರಿಕೆ : ಜನಾರ್ದನ ರೆಡ್ಡಿಗೆ ಸಂಕಷ್ಟ

ರಾಜ್ಯಕ್ಕೆ ಸಿಹಿ ಸುದ್ದಿ ಕೊಟ್ಟ ದಿವ್ಯ ವಸಂತ- ಈಗ ರಾಜ್ಯದ ಸುದ್ದಿ ವಾಹಿನಿಗಳಲ್ಲಿ ಸದ್ದು

ವಯನಾಡಿನಲ್ಲಿ ರಾಹುಲ್ ದಾಖಲೆ ಮುರಿದು ಭರ್ಜರಿ ಗೆಲುವು ದಾಖಲಿಸಿದ ಪ್ರಿಯಾಂಕಾ ವಾದ್ರಾ

ಇವಿಎಂನಿಂದ ಗೆದ್ದಿರುವ ಕಾಂಗ್ರೆಸ್ ಶಾಸಕ,ಸಂಸದರು ರಾಜೀನಾಮೆ ನೀಡಿ ಬ್ಯಾಲೆಟ್ ನಿಂದ ಗೆಲ್ಲಿ ; ವಿಜಯೇಂದ್ರ

ಕಂಗಾಲಾಗಿದ್ದ ಆಭರಣ ಪ್ರಿಯರಿಗೆ ಗುಡ್ ನ್ಯೂಸ್, ಬೆಳ್ಳಿ-ಬಂಗಾರದ ಬೆಲೆಯಲ್ಲಿ ಇಳಿಕೆ

TAGGED:Dark and FatRajasthan
Share This Article
Facebook Copy Link Print
Previous Article Kiccha. Kiccha. Kiccha. ಕಿಚ್ಚನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಕ್ತು ಗಿಫ್ಟ್, ಹೊಸ ಚಿತ್ರದ ಟೈಟಲ್‌ ಟೀಸರ್‌ ರಿಲೀಸ್
Next Article Chikkanna Chikkanna Chikkanna ಚಿಕ್ಕಣ್ಣನಿಗೆ ಕೂಡಿಬಂತು ಕಂಕಣ ಭಾಗ್ಯ, ಶೀಘ್ರದಲ್ಲೇ ಮದುವೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up