By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದರ್ಶನ್ ಮತ್ತು ಗ್ಯಾಂಗ್‌ನ ದೋಷಾರೋಪ ನಿಗದಿ ನ. 3ಕ್ಕೆ ಮುಂದೂಡಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ದರ್ಶನ್ ಮತ್ತು ಗ್ಯಾಂಗ್‌ನ ದೋಷಾರೋಪ ನಿಗದಿ ನ. 3ಕ್ಕೆ ಮುಂದೂಡಿಕೆ

ರಾಜ್ಯ-KarnatakaLatest

ದರ್ಶನ್ ಮತ್ತು ಗ್ಯಾಂಗ್‌ನ ದೋಷಾರೋಪ ನಿಗದಿ ನ. 3ಕ್ಕೆ ಮುಂದೂಡಿಕೆ

Darshan and gang's charge sheet postponed to November 3

Published October 31, 2025
Share
1 Min Read
Darshan Darshan Darshan
SHARE

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಗ್ಯಾಂಗ್ ಮೇಲೆ ದೋಷಾರೋಪ ನಿಗದಿ ಶುಕ್ರವಾರ ಆಗುವುದಕ್ಕಿತ್ತು. ಆದರೆ ದೋಷಾರೋಪ ನಿಗದಿಯನ್ನು ನ್ಯಾಯಾಲಯವು ನವೆಂಬರ್ 3ಕ್ಕೆ ಮುಂದೂಡಿದೆ.

ಶುಕ್ರವಾರ ದರ್ಶನ್ ಹಾಗೂ ಇತರೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಆದರೆ ಕೆಲವೇ ನಿಮಿಷಕ್ಕೆ ವಿಚಾರಣೆ ಮುಗಿದಿದ್ದು, ದೋಷಾರೋಪ ನಿಗದಿಯನ್ನು ಮುಂದೂಡಲಾಗಿದೆ. ಅಲ್ಲದೆ ದೋಷಾರೋಪ ನಿಗದಿ ಮಾಡುವ ದಿನದಂದು ಕಡ್ಡಾಯವಾಗಿ ಎಲ್ಲಾ ಆರೋಪಿಗಳು ಹಾಜರಿರಬೇಕು ಎಂದು ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

ರೇಣುಕಾ ಸ್ವಾಮಿ ಸಾವನ್ನಪ್ಪಿದ ಸುಮಾರು ಒಂದೂವರೆ ವರ್ಷದ ನಂತರ ಇದೀಗ ದೋಷಾರೋಪ ನಿಗದಿಯಾಗಲಿದೆ. ನ. 3 ರಂದು ದರ್ಶನ್ ಹಾಗೂ ಇತರೆ ಆರೋಪಿಗಳ ಮೇಲೆ ಪೊಲೀಸರು ಹೇರಿರುವ ಆರೋಪಗಳನ್ನು ಆರೋಪಿಗಳಿಗೆ ಓದಿ ಹೇಳಲಾಗುತ್ತದೆ. ಬಳಿಕ ನ್ಯಾಯಾಧೀಶರು ಈ ಆರೋಪಗಳನ್ನು ಒಪ್ಪಿಕೊಳ್ಳುತ್ತೀರೆಯೇ ಎಂದು ಆರೋಪಿಗಳನ್ನು ಪ್ರಶ್ನಿಸುತ್ತಾರೆ. ಒಂದು ವೇಳೆ ಆರೋಪಿಗಳು ತಮ್ಮ ಮೇಲಿನ ಆರೋಪಗಳನ್ನು ಒಪ್ಪಿಕೊಂಡಲ್ಲಿ ಶಿಕ್ಷೆ ಪ್ರಕಟವಾಗಲಿದೆ.

ಒಂದೊಮ್ಮೆ ಆರೋಪಿಗಳು ಆರೋಪಗಳನ್ನು ನಿರಾಕರಿಸಿದರೆ ಸಾಕ್ಷ್ಯಗಳ ವಿಚಾರಣೆ ನಡೆಯಲಿದೆ. ಸಾಕ್ಷ್ಯಗಳ ವಿಚಾರಣೆಗೆ ದಿನಾಂಕವನ್ನು ನಿಗದಿ ಪಡಿಸಲಾಗುತ್ತದೆ. ಈ ಪ್ರಕರಣದಲ್ಲಿ ಸಾಕಷ್ಟು ಸಂಖ್ಯೆಯ ಸಾಕ್ಷ್ಯಗಳು ಇರುವ ಕಾರಣ ಸಹಜವಾಗಿಯೇ ಎಲ್ಲರ ವಿಚಾರಣೆ, ಮರು ವಿಚಾರಣೆಗಳಿಗೆ ಸುಮಾರು ಒಂದರಿಂದ ಎರಡು ವರ್ಷ ಸಮಯ ಬೇಕಾಗುವ ಸಾಧ್ಯತೆ ಇದೆ.

You Might Also Like

ಶ್ರೀರಂಗಪಟ್ಟಣ ದಸರಾ ಲೋಗೋ ಬಿಡುಗಡೆ

ಯಾವುದೇ ಯಾವುದೇ ತಪ್ಪು ಮಾಡಿಲ್ಲ , ಕ್ಷಮೆ ಕೇಳಲ್ಲ : ಸಿಜೆಐ ಮೇಲೆ ಶೂ ಎಸೆದ ವಕೀಲ ರಾಕೇಶ್‌ ಕಿಶೋರ್‌

ನಟಿ ಛಾಯಾಸಿಂಗ್ ತಾಯಿ ಮನೆಯಲ್ಲಿ ಕಳ್ಳತನ-ಮನೆ ಕೆಲಸದಾಕೆಯಿಂದ್ಲೇ ಕೃತ್ಯ

ಕುಸ್ತಿಗೆ ವಿನೇಶ್ ಫೋಗಟ್ ಗುಡ್ ಬೈ

ಬಳ್ಳಾರಿ ಘರ್ಷಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ : ಗೃಹಸಚಿವ ಪರಮೇಶ್ವರ್

TAGGED:Darshan
Share This Article
Facebook Copy Link Print
Previous Article Mallikarjun Kharge Mallikarjun Kharge Mallikarjun Kharge ಆರ್‌ಎಸ್‌ಎಸ್ ನಿಷೇಧಿಸಿದರೆ ದೇಶದಲ್ಲಿ ಶಾಂತಿ ನೆಲೆಸಲಿದೆ : ಮಲ್ಲಿಕಾರ್ಜುನ್ ಖರ್ಗೆ
Next Article Srikakulam 2 Srikakulam 2 Srikakulam 2 Srikakulam : ಆಂಧ್ರದ ಶ್ರೀಕಾಕುಳಂ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ, 9 ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up