By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜೈಲಿನ ಸೆಕ್ಯುರಿಟಿ ಸೆಲ್‍ನಲ್ಲಿ ದರ್ಶನ್ – ಇಂದು ಕೋರ್ಟ್‍ನಲ್ಲಿ ಅರ್ಜಿ ವಿಚಾರಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಜೈಲಿನ ಸೆಕ್ಯುರಿಟಿ ಸೆಲ್‍ನಲ್ಲಿ ದರ್ಶನ್ – ಇಂದು ಕೋರ್ಟ್‍ನಲ್ಲಿ ಅರ್ಜಿ ವಿಚಾರಣೆ

CrimeLatestಅಪರಾಧಬೆಂಗಳೂರು-Bengaluruರಾಜ್ಯ-Karnataka

ಜೈಲಿನ ಸೆಕ್ಯುರಿಟಿ ಸೆಲ್‍ನಲ್ಲಿ ದರ್ಶನ್ – ಇಂದು ಕೋರ್ಟ್‍ನಲ್ಲಿ ಅರ್ಜಿ ವಿಚಾರಣೆ

Published June 24, 2024
Share
1 Min Read
jail uta darshan jail uta darshan jail uta darshan
SHARE

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ (Renukaswamy Case) ಪ್ರಕರಣ ಸಂಬಂಧ ನಟ ದರ್ಶನ್ ಹಾಗೂ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು (Jail) ಸೇರಿದೆ. ಆದರೆ ಜೈಲು ಸೇರಿದ ನಟನನ್ನು ಸೆಕ್ಯುರಿಟಿ ಸೆಲ್‍ನಲ್ಲಿ ಇಟ್ಟಿರುವುದು ಕುತೂಹಲ ಮೂಡಿದೆ.

ವಿಐಪಿ ಸೆಲ್ ಪಕ್ಕದ ಸೆಕ್ಯುರಿಟಿ ಸೆಲ್ ನಲ್ಲಿ ದರ್ಶನ್ (Challenging Star Darshan) ವಾಸವಾಗಿದ್ದಾರೆ. ಈ ಸೆಲ್‍ಗೆ ಇತರೆ ಯಾವುದೇ ಆರೋಪಿಗಳು ಅಥವಾ ಸಿಬ್ಬಂದಿಗೆ ಎಂಟ್ರಿ ಇಲ್ಲ. ಈ ಮೂಕ ನಟನನ್ನು ಸೆಕ್ಯುರಿಟಿ ಸೆಲ್ ನಲ್ಲಿಟ್ಟು ಸಿಬ್ಬಂದಿ ರಕ್ಷಣೆ ನೀಡುತ್ತಿದ್ದಾರೆ. ಇದನ್ನೂ ಓದಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಶುರು

ಇನ್ನು ಕೊಲೆ ಆರೋಪಿಗಳು ಒಟ್ಟಿಗೆ ಸೇರಿ ಸಾಕ್ಷ್ಯಗಳ ಮೇಲೆ ಪರಿಣಾಮ ಬೀರಬಹುದು. ರೇಣುಕಾಸ್ವಾಮಿ ಕೊಲೆ ಕೇಸ್ ಸಾಕಷ್ಟು ಸದ್ದು ಮಾಡಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಜೊತೆಗೆ ಇತರೆ ನಟರ ಅಭಿಮಾನಿಗLಊ ಸಹ ಜೈಲಿನಲ್ಲಿದ್ದು, ಅವರ ನಡುವೆ ಗಲಾಟೆಯಾಗುವ ಅವಕಾಶವಿದೆ ಎಂದು ದರ್ಶನ್‌ ಅವರನ್ನು ತುಮುಕೂರಿನ ಜೈಲಿಗೆ ಶಿಫ್ಟ್‌ ಮಾಡುವಂತೆ ಎಸ್‍ಪಿಪಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಷ್ಯಾದ ಚರ್ಚ್​ಗಳ ಮೇಲೆ ಭಯೋತ್ಪಾದಕ ದಾಳಿ- 15 ಮಂದಿ ಪೊಲೀಸರು ದುರ್ಮರಣ

ಇಂದು ಅರ್ಜಿ ವಿಚಾರಣೆ: ತುಮಕೂರು ಜೈಲಿಗೆ ಶಿಫ್ಟ್ ಮಾಡುವ ಕುರಿತು ಸೋಮವಾರ ಅರ್ಜಿ ಸಲ್ಲಿಸುವಂತೆ ಕೋರ್ಟ್ ಸೂಚಿಸಿತ್ತು. ಹಾಗಾಗಿ ಇಂದು ಈ ಸಂಬಂಧ ವಾದ ಪ್ರತಿವಾದ ನಡೆಯಲಿದ್ದು, ದರ್ಶನ್ ತುಮಕೂರು ಜೈಲಿಗೆ ಶಿಫ್ಟ್ ಆಗ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಸೂರಜ್‌ ವಿರುದ್ಧ ದೂರು ನೀಡಿದ್ದ ದೂರುದಾರ ನಾಪತ್ತೆ‌!

You Might Also Like

ಅಮರನಾಥನ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕೊಲಂಬಿಯಾದಲ್ಲಿ ಮಿಲಿಟರಿ ವಿಮಾನ ಪತನ, ಕನಿಷ್ಠ 66 ಸಾವು

ವಿವಾಹ ವಾರ್ಷಿಕೋತ್ಸವದಂದೇ ಗಂಡು ಮಗುವಿಗೆ ಜನ್ಮ ನೀಡಿದ ನಟಿ ಹರಿಪ್ರಿಯಾ

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಕೌಶಲ್ಯಾಧಾರಿತ ಉದ್ಯೋಗಾವಕಾಶ ; ಕೇಂದ್ರ ಸಚಿವ ಕುಮಾರಸ್ವಾಮಿ ಸಭೆ

ದಸರಾ ಸಂಧರ್ಭದಲ್ಲೇ ಪ್ರಯಾಣಿಕರಿಗೆ ಶಾಕ್, KSRTC ಬಸ್‌ ಟಿಕೆಟ್‌ ದರ ದಿಢೀರ್ ಏರಿಕೆ

TAGGED:#Jail#renukaswamy#ದರ್ಶನ್bengalurucourtDarshanಕೋರ್ಟ್‌ಜೈಲುಬೆಂಗಳೂರು
Share This Article
Facebook Copy Link Print
Previous Article loa sabha adiveshan loa sabha adiveshan loa sabha adiveshan 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಶುರು
Next Article banglore murder banglore murder banglore murder ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ 17ರ ಯುವಕನ ಬರ್ಬರ ಹತ್ಯೆ!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up