By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದರ್ಶನ್ ಕೈ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ: ಶೋಭಾ ಕಿಡಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ದರ್ಶನ್ ಕೈ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ: ಶೋಭಾ ಕಿಡಿ

CrimeLatestಅಪರಾಧಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ದರ್ಶನ್ ಕೈ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ: ಶೋಭಾ ಕಿಡಿ

Published June 14, 2024
Share
1 Min Read
shobha karandalje shobha karandalje shobha karandalje
SHARE

ಬೆಂಗಳೂರು: ನಟ ದರ್ಶನ್ (Darshan) ಕಾಂಗ್ರೆಸ್ ಪರ ಚುನಾವಣೆಯಲ್ಲಿ ಕೆಲಸ ಮಾಡಿದರು ಎಂದು ಅವರನ್ನು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಪ್ರಶ್ನಿಸಿ ಕಿಡಿಕಾರಿದ್ದಾರೆ.

ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಪ್ರತಿಕ್ರಿಯಿಸದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Congress Givernment) ಅಸ್ತಿತ್ವಕ್ಕೆ ಬಂದ ಮೇಲೆ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಕೊಲೆಗಡುಕರ ಪರ ಇದೆ.

ಕೊಲೆಗಡುಕರಿಗೆ ರಾಜ್ಯದಲ್ಲಿ ಭಯ ಇಲ್ಲದರ್ಶನ್ ಇರುವ ಠಾಣೆಗೆ ರಕ್ಷಣೆ ಕೊಡಲಾಗಿದೆ. ಜನರಿಗೊಂದು ಕಾನೂನು, ದೊಡ್ಡವರಿಗೊಂದು ಕಾನೂನು, ಕಾಂಗ್ರೆಸ್ ಕಾರ್ಯಕರ್ತರಿಗೊಂದು ಕಾನೂನು ಎಂಬ ಸಂದೇಶವನ್ನು ಸರ್ಕಾರ ರವಾನಿಸಿದೆ. ಕಾನೂನು ರೀತಿಯಲ್ಲಿ ಸರ್ಕಾರ ಕ್ರಮ ವಹಿಸಲಿ. ಕೊಲೆಗಡುಕರ ರಕ್ಷಣೆಯನ್ನು ಸರ್ಕಾರ, ಪೊಲೀಸರು ಮಾಡಬಾರದು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವರಾಗಿ ಬಂದ ಕುಮಾರಸ್ವಾಮಿಗೆ ಆಪ್ಯಲ್‌ ಮೂಸಂಬಿ ಹಾರ ಹಾಕಿ ಅದ್ದೂರಿ ಸ್ವಾಗತ

renuka swami renuka swami renuka swami

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ವಿಚಾರವಾಗಿ ಮಾತನಾಡಿ, ಈ ಕೇಸಿನ ಮಾಹಿತಿ ಗೊತ್ತಿಲ್ಲ. ನಾನು ಮಾಧ್ಯಮದ ಮೂಲಕ ಅಷ್ಟೇ ನೋಡಿದ್ದೇನೆ. ಆದರೆ ಯಡಿಯೂರಪ್ಪ ಅವರ ಸುದೀರ್ಘವಾದ ರಾಜಕಾರಣ ನೋಡಿದ್ದೇನೆ. ಸರ್ಕಾರದ ಪಾತ್ರದ ಬಗ್ಗೆ ಈ ಕೇಸ್‌ ವಿಚಾರವಾಗಿ ಗೊತ್ತಿಲ್ಲ. ನ್ಯಾಯಾಲಯ ನೆಲದ ಕಾನೂನು ಎತ್ತಿ ಹಿಡಿಯಲಿದೆ. ಯಡಿಯೂರಪ್ಪ ವಿರುದ್ಧದ ಪ್ರಕರಣ ಜನ ಗಮನಿಸುತ್ತಿದ್ದಾರೆ ಎಂದರು.ಇದನ್ನೂ ಓದಿ: ಕೋಲ್ಕತ್ತಾ ಮಾಲ್‌ನಲ್ಲಿ ಅಗ್ನಿ ಅವಘಡ – ಹಲವು ಮಂದಿ ಮಾಲ್‌ನಲ್ಲಿ ಸಿಲುಕಿರುವ ಶಂಕೆ

ಈ ಹಿಂದೆ ಯಡಿಯೂರಪ್ಪ ಅವರ ವಿರುದ್ಧ ಈ ತರಹದ ಯಾವುದೇ ಆರೋಪ ಕೇಳಿ ಬಂದಿರಲಿಲ್ಲ. ಆದರೆ ಈಗ ಯಾಕೆ ಈ ರೀತಿಯ ಆರೋಪಗಳು ಬರುತ್ತಿವೆ ಎಂಬುದನ್ನು ಜನ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಎಲ್ಲರ ಮೇಲೆ ಕೇಸ್ ಹಾಕುವಂತಹ ಪ್ರಕರಣಗಳನ್ನು ಕೂಡಾ ಜನ ಗಮನಿಸುತ್ತಿದ್ದಾರೆ ಎಂದು ಶೋಭಾ ಹೇಳಿದರು. ಇದನ್ನೂ ಓದಿ: ಕೇಂದ್ರ ಸಚಿವರಾಗಿ ಬಂದ ಕುಮಾರಸ್ವಾಮಿಗೆ ಆಪ್ಯಲ್‌ ಮೂಸಂಬಿ ಹಾರ ಹಾಕಿ ಅದ್ದೂರಿ ಸ್ವಾಗತ

You Might Also Like

ಶೀಘ್ರದಲ್ಲೇ ಅರ್ಹ ಫಲಾನುಭವಿಗಳಿಗೆ ಹೊಸ BPL ಕಾರ್ಡ್ ವಿತರಣೆ : ಸಚಿವ ಮುನಿಯಪ್ಪ

ಭಾರಿ ಮಳೆಗೆ ಬೆಂಗಳೂರು ಕಟ್ಟಡ ಕುಸಿದು ಮೂವರ ಸಾವು, ಅವಶೇಷಗಳಡಿ ಸಿಲುಕಿದವರಿಗಾಗಿ ರಕ್ಷಣಾಕಾರ್ಯ

ಎಚ್‌ಡಿಕೆ-ಅಮಿತ್ ಶಾ ತಡರಾತ್ರಿ ಸಭೆ; ಬಿಜೆಪಿ-ಜೆಡಿಎಸ್ ಮೈತ್ರಿ ಅಲುಗಾಟದ ಮಧ್ಯೆ ಮಹತ್ವದ ಭೇಟಿ

ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಕಾಣದ ಕೈಗಳ ಕೈವಾಡ

ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ಸಂಸದರು

TAGGED:#Bengaluru#darshan#Renukaswamy murder case#ShobhaKarandlaje#ದರ್ಶನ್‌#ಬೆಂಗಳೂರು#ಶೋಭಾ ಕರಂದ್ಲಾಜೆ
Share This Article
Facebook Copy Link Print
Previous Article kolkata fire accident kolkata fire accident kolkata fire accident ಕೋಲ್ಕತ್ತಾ ಮಾಲ್‌ನಲ್ಲಿ ಅಗ್ನಿ ಅವಘಡ – ಹಲವು ಮಂದಿ ಮಾಲ್‌ನಲ್ಲಿ ಸಿಲುಕಿರುವ ಶಂಕೆ
Next Article pavitra gowda pavitra gowda pavitra gowda ಕೊಲೆ ಮಾಡ್ತಾರೆ ಅಂದ್ರೆ ನಾನೇ ಕಂಪ್ಲೆಂಟ್ ಕೊಟ್ಟು ಸರಿ ಮಾಡಿಕೊಳ್ತಿದ್ದೆ: ಪವಿತ್ರಾ ಗೌಡ ಪಶ್ಚಾತ್ತಾಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up