ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲು ಸೇರಿದ ನಟ ದರ್ಶನ್

ಬಳ್ಳಾರಿ : ನಟ ದರ್ಶನ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಮುಂಜಾನೆ 10 ಗಂಟೆ ಸುಮಾರಿಗೆ ಅವರು ಬಳ್ಳಾರಿ ಜೈಲು ತಲುಪಿದ್ದಾರೆ. ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಿಂದ ಅವರನ್ನು ಕರೆದುಕೊಂಡು ಹೋಗಲಾಯಿತು. ಸುಮಾರು ಐದೂವರೆ ಗಂಟೆಗಳ ಪ್ರಯಾಣದ ಬಳಿಕ ಅವರನ್ನು ಬಳ್ಳಾರಿಗೆ ತಲುಪಿದ್ದಾರೆ. ಕಾರಾಗೃಹದಲ್ಲಿ‌ ಬಳಿ ಪೊಲೀಸ್ ಭದ್ರತೆ ಸೇರಿ ಎಲ್ಲಾ ಸಿದ್ಧತೆಗಳನ್ನು ಜೈಲ್ ಅಧಿಕಾರಿಗಳು ಕೈಗೊಂಡಿದ್ದಾರೆ. ಪೊಲೀಸರು ಬೆಂಗಳೂರು – ತುಮಕೂರು – ಚಳ್ಳಕೆರೆ – ಮೊಳಕಾಲ್ಮುರು – ರಾಂಪುರ … Continue reading ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲು ಸೇರಿದ ನಟ ದರ್ಶನ್