ದೇವರ ಮುಂದೆ ದರ್ಶನ್ ಫೋಟೋ ಇಟ್ಟು ಮಂಗಳಾರತಿ ಮಾಡಿದ ಅರ್ಚಕ ಅಮಾನತು

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದ ಮೇರೆಗೆ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಬಗ್ಗೆ ಪರ ವಿರೋಧ ಚರ್ಚೆ ಮುಂದುವರಿದಿದೆ. ಇದೀಗ ದೇವರ ಮೂರ್ತಿ ಬಳಿ‌‌ಯೇ ದರ್ಶನ್ ಫೋಟೋ‌‌ ಇಟ್ಟು ಪೂಜೆ ನಡೆಸಿರುವುದು ವಿವಾದಕ್ಕೆ ಗುರಿಯಾಗಿದೆ. ಜಿಲ್ಲೆ ಕುರುಗೋಡಿನ ಬಸವೇಶ್ವರ ದೇಗುಲದಲ್ಲಿ ವಿಗ್ರಹದ ಬಳಿ ದರ್ಶನ್‌ ಫೋಟೋ ಇಟ್ಟು ಪೂಜೆ ಮಾಡಲಾಗಿದ್ದು, ಇದೀಗ ಈ ಪೂಜೆ ಅರ್ಚಕರಿಗೆ ಸಂಕಷ್ಟ ತಂದಿಟ್ಟಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ದೊಡ್ಡಬಸವೇಶ್ವರ ದೇವರ ಪ್ರಾಣ ಮೂರ್ತಿ ಮುಂದೆ ಅರ್ಚಕರು … Continue reading ದೇವರ ಮುಂದೆ ದರ್ಶನ್ ಫೋಟೋ ಇಟ್ಟು ಮಂಗಳಾರತಿ ಮಾಡಿದ ಅರ್ಚಕ ಅಮಾನತು