ದರ್ಶನ್ – ರೇಣುಕಾಸ್ವಾಮಿ ಫೋಟೋಗಳನ್ನು ಹರಿಬಿಟ್ಟಿದ್ದೇ ರಾಜ್ಯ ಸರ್ಕಾರ : ಜೋಶಿ ಆರೋಪ
ಹುಬ್ಬಳ್ಳಿ: ಜೈಲಿನಲ್ಲಿ ದರ್ಶನ್ ಸಿಗರೇಟ್ ಸೇದುತ್ತಿರುವ ಫೋಟೋ, ಮತ್ತು ತನಿಖೆ ವೇಳೆ ರಿಟ್ರೀವ್ ಮಾಡಿರುವ ಫೋಟೋಗಳನ್ನು ರಾಜ್ಯ ಸರ್ಕಾರ ಬಹಿರಂಗಪಡಿಸುವ ಮೂಲಕ ಮುಡಾ ಹಗರಣ ಡೈವರ್ಟ್ ಮಾಡುವ ಸಂಕುಚಿತ ಷಡ್ಯಂತ್ರ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ ಮಾಡಿದ್ದಾರೆ. ಕ್ರೂರವಾಗಿ ರೇಣುಕಾಸ್ವಾಮಿ ಹತ್ಯೆಗೈದ ಆರೋಪಿಗಳಿಗೆ ಶಿಕ್ಷೆಯಾಗಬೇಕು.ಇದರಲ್ಲಿ ಯಾವ ಅನುಮಾನ ಇಲ್ಲ. ರಿಟ್ರೀವ್ ಮಾಡಿರುವ ಫೋಟೋ ಬಿಟ್ಟಿರೋದು ಅಕ್ಷಮ್ಯ ಅಪರಾಧ. ಈ ವಿಚಾರವನ್ನು ನ್ಯಾಯಾಲಯ ಕೂಡ ಪರಿಗಣನೆಗೆ ತೆಗೆದುಕೊಳ್ಳುತ್ತೆ. ಫೋಟೋ ಹೊರಗಡೆ ಬಿಟ್ಟ ಅಧಿಕಾರಿಗಳ ವಿರುದ್ಧವೂ … Continue reading ದರ್ಶನ್ – ರೇಣುಕಾಸ್ವಾಮಿ ಫೋಟೋಗಳನ್ನು ಹರಿಬಿಟ್ಟಿದ್ದೇ ರಾಜ್ಯ ಸರ್ಕಾರ : ಜೋಶಿ ಆರೋಪ
Copy and paste this URL into your WordPress site to embed
Copy and paste this code into your site to embed