By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದರ್ಶನ್‌ ಪ್ರಕರಣ: ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತೆ- ಶಿವಣ್ಣ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ದರ್ಶನ್‌ ಪ್ರಕರಣ: ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತೆ- ಶಿವಣ್ಣ
EntertainmentLatestಬೆಂಗಳೂರು-Bengaluruರಾಜ್ಯ-Karnatakaಸ್ಯಾಂಡಲ್​ವುಡ್-Sandalwood

ದರ್ಶನ್‌ ಪ್ರಕರಣ: ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತೆ- ಶಿವಣ್ಣ

Published June 30, 2024
Share
1 Min Read
SHARE

ಕನ್ನಡದ ಖ್ಯಾತ ನಟ ದರ್ಶನ್ (Darshan) ಸದ್ಯ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣವಾಗಿ ಅರೆಸ್ಟ್ ಆಗಿದ್ದಾರೆ. ಇದೀಗ ದರ್ಶನ್ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಶಿವರಾಜ್‌ಕುಮಾರ್ (ShivaRajkumar) ಪ್ರತಿಕ್ರಿಯೆ ನೀಡಿದ್ದಾರೆ.

ನಟ ಶಿವರಾಜ್‌ಕುಮಾರ್ (Shivarajkumar) ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಏನು ಮಾಡೋಕೆ ಆಗಲ್ಲ ಹಣೆ ಬರಹ ಅಂತ ಬಂದಾಗ ನಾವು ಏನೇ ಮಾತನಾಡೋಕೆ ಹೋದರು ತಪ್ಪಾಗುತ್ತದೆ ಎಂದಿದ್ದಾರೆ. ಈ ಘಟನೆಯ ಬಗ್ಗೆ ಬೇಸರ ಆಗುತ್ತದೆ. ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತದೆ. ಈ ಘಟನೆಯಿಂದ ರೇಣುಕಾಸ್ವಾಮಿ ಮತ್ತು ದರ್ಶನ್ ಫ್ಯಾಮಿಲಿಗೂ ನೋವಾಗಿರುತ್ತದೆ. ನಾವು ಎಂದಿಗೂ ನ್ಯಾಯಕ್ಕೆ ತಲೆ ಬಾಗಲೇಬೇಕು ಎಂದಿದ್ದಾರೆ. ಇದನ್ನೂ ಓದಿ: ತಂದೆಯ ಪುಣ್ಯತಿಥಿಗೆ ತಾಯಿ ಜೊತೆ ಗಿಡ ನೆಟ್ಟ ಸಂಸದ ಕಾಗೇರಿ

ಅಂದಹಾಗೆ, ಜೂನ್ 29ರಂದು ನಟಿ ರಕ್ಷಿತಾ ಮತ್ತು ನಿರ್ದೇಶಕ ಪ್ರೇಮ್ ದಂಪತಿ ಜೈಲಿಗೆ ಆಗಮಿಸಿ ದರ್ಶನ್‌ರನ್ನು ಭೇಟಿ ಮಾಡಿದ್ದರು. ಇದನ್ನೂ ಓದಿ: ಪವಿತ್ರಾಗೌಡ ಪೊಲೀಸರ ಮುಂದೆ ದರ್ಶನ್‌ ವಿರುದ್ಧ ಹೇಳಿಕೆ

You Might Also Like

2 ತಿಂಗಳೊಳಗೆ ಕೆಪಿಎಸ್‌ಸಿ ಮರುಪರೀಕ್ಷೆ ನಡೆಸುವಂತೆ ಸಿಎಂ ಸೂಚನೆ

ಕೇರಳದ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಕನ್ನಡಿಗ ನೇಮಕ

ಇಂದು SSLC ಫಲಿತಾಂಶ ಪ್ರಕಟ

BIG NEWS : Renukaswamy Murder Case : ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು, ಮತ್ತೆ ಬಂಧನಕ್ಕೆ ಆದೇಶ

ರಾಜ್ಯದಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

TAGGED:#Renukaswamy murder caseDarshanSandalwood
Share This Article
Facebook Copy Link Print
Previous Article ತಂದೆಯ ಪುಣ್ಯತಿಥಿಗೆ ತಾಯಿ ಜೊತೆ ಗಿಡ ನೆಟ್ಟ ಸಂಸದ ಕಾಗೇರಿ
Next Article ಈ ಸರ್ಕಾರ ದಾರಿ ತಪ್ಪಿದ ಮಗನಂತಾಗಿದೆ: ಜೋಶಿ ಕಿಡಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up