By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜೈಲಿನಿಂದ ಬಿಡುಗಡೆಯಾದ ಬಳಿಕ ಸಂಕ್ರಾಂತಿ ಸಂಭ್ರಮದಲ್ಲಿ ದರ್ಶನ್‌ ಮೊದಲ ಮಾತು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಜೈಲಿನಿಂದ ಬಿಡುಗಡೆಯಾದ ಬಳಿಕ ಸಂಕ್ರಾಂತಿ ಸಂಭ್ರಮದಲ್ಲಿ ದರ್ಶನ್‌ ಮೊದಲ ಮಾತು

EntertainmentLatestTop Storiesಸ್ಯಾಂಡಲ್​ವುಡ್-Sandalwood

ಜೈಲಿನಿಂದ ಬಿಡುಗಡೆಯಾದ ಬಳಿಕ ಸಂಕ್ರಾಂತಿ ಸಂಭ್ರಮದಲ್ಲಿ ದರ್ಶನ್‌ ಮೊದಲ ಮಾತು

Darshan's first words on Sankranti celebrations after being released from jail

Published January 15, 2025
Share
1 Min Read
Darshan
SHARE

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಬಳಿಕ ದರ್ಶನ್ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡು ಸಂಕ್ರಾಂತಿ ಶುಭಾಶಯ ಕೋರಿದ್ದಾರೆ. ಮೈಸೂರಿನಲ್ಲಿ ತೋಟದ ಮನೆಯಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಜೊತೆಗೆ ಸಂಕ್ರಾಂತಿ ಆಚರಿಸಿದ್ದಾರೆ. ತಮ್ಮ ಪ್ರೀತಿಯ ಕುದುರೆಯನ್ನು ಹಿಡಿದುಕೊಂಡಿರುವ ಫೋಟೋವನ್ನು ದರ್ಶನ್‌ ಅಪ್ಲೋಡ್ ಮಾಡಿದ್ದಾರೆ.

ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ ಎಂದು ಬರೆದುಕೊಂಡಿದ್ದಾರೆ.

ಜ.10 ರಂದು 57ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ದರ್ಶನ್‌ ಸೇರಿದಂತೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳು ಹಾಜರಾಗಿದ್ದರು. ವಿಚಾರಣೆ ಮುಂದೆ ದರ್ಶನ್‌ ಪರ ವಕೀಲರು ಮೈಸೂರಿಗೆ ತೆರಳಲು ಅನುಮತಿ ನೀಡಬೇಕೆಂದು ಕೇಳಿದ್ದರು.

ಅರ್ಜಿಯನ್ನು ಮಾನ್ಯ ಮಾಡಿದ್ದ ಕೋರ್ಟ್‌ ದರ್ಶನ್‌ಗೆ ಜ.12ರಿಂದ 17ರವರೆಗೆ ಮೈಸೂರಿನಲ್ಲಿ ತಂಗಲು ಅನುಮತಿ ನೀಡಿತ್ತು. ಹೀಗಾಗಿ ಈ ಬಾರಿ ಸಂಕ್ರಾಂತಿಯನ್ನು ಮೈಸೂರಿನಲ್ಲಿ ದರ್ಶನ್‌ ಆಚರಿಸಿದ್ದಾರೆ.

You Might Also Like

ಇಲಿ ವಿಷ ಸಿಂಪಡಣೆಯಿಂದ ಫುಡ್ ಪಾಯಿಸನ್, ವಿದ್ಯಾರ್ಥಿಗಳು ಅಸ್ವಸ್ಥ

ಕರ್ನಾಟಕದಲ್ಲೂ ಚುನಾವಣಾ ಅಕ್ರಮ : ರಾಹುಲ್ ಆರೋಪಕ್ಕೆ ದ್ವನಿಗೂಡಿಸಿದ ಸಿಎಂ ಸಿದ್ದರಾಮಯ್ಯ

ಮಹಾಕುಂಭದಲ್ಲಿ ಸಂಪುಟದ ಸದಸ್ಯರ ಜೊತೆ ಪವಿತ್ರ ಸ್ನಾನ ಮಾಡಿದ ಸಿಎಂ ಯೋಗಿ

ಇನ್‌ಸ್ಟಾಗ್ರಾಂನಲ್ಲಿ ಹೊಸ ವಿಶ್ವ ದಾಖಲೆ ಬರೆದ ದೀಪಿಕಾ ಪಡುಕೋಣೆ

ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್ ನಲ್ಲಿ ಸಿಎಂ, ಡಿಸಿಎಂಗೆ ಜಾಮೀನು

TAGGED:DarshanMakara Sankranti
Share This Article
Facebook Copy Link Print
Previous Article Kolar: Head-on collision between private and government buses ಕೋಲಾರ : ಖಾಸಗಿ-ಸರ್ಕಾರೀ ಬಸ್ ನಡುವೆ ಮುಖಾಮುಖಿ ಡಿಕ್ಕಿ
Next Article Sanju Weds Geetha Sanju Weds Geetha Sanju Weds Geetha ಈ ವಾರ ತೆರೆಮೇಲೆ ಬರುತ್ತಿದೆ ‘ಸಂಜು ವೆಡ್ಸ್ ಗೀತಾ 2’ ಲವ್ ಸ್ಟೋರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up