By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 50 ನಿಮೀಷ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ದಾಸನ ಕ್ರೌರ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - 50 ನಿಮೀಷ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ದಾಸನ ಕ್ರೌರ್ಯ

CrimeLatestಅಪರಾಧಬೆಂಗಳೂರು-Bengaluruರಾಜ್ಯ-Karnataka

50 ನಿಮೀಷ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ದಾಸನ ಕ್ರೌರ್ಯ

Published June 28, 2024
Share
1 Min Read
darshan arrest darshan arrest darshan arrest
SHARE

ಬೆಂಗಳೂರು: ಆರ್ ಆರ್ ನಗರ ಶೆಡ್‍ನಲ್ಲಿ ಮೃಗಿಯಾಗಿ ನರರಾಕ್ಷಸನ ರೀತಿಯಲ್ಲಿ ಕೊಲೆ ಆಗಿರುವ ಚಿತ್ರದುರ್ಗದ ರೇಣುಕಾಸ್ವಾಮಿಯ (Renukaswamy) ಮೇಲೆ ನಟ ದರ್ಶನ್ ಅಟ್ಯಾಕ್ ಮಾಡಿದ್ದಾರೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ.

ಭಾನುವಾರ ಮುಂಜಾನೆ 4:30ರ ವೇಳೆಗೆ ಶೆಡ್‍ಗೆ ಎಂಟ್ರಿಯಾಗಿರೋ ಆರೋಪಿ ದರ್ಶನ್ (Darshan), 50 ನಿಮಿಷಗಳ ಕಾಲ ರೇಣುಕಾಸ್ವಾಮಿಯ ಮೇಲೆ ಕ್ರೌರ್ಯ ಮೆರೆದಿದ್ದಾರೆ. ಫಿಲ್ಮಿ ಸ್ಟೈಲ್‍ನಲ್ಲಿ ಹೊರಗಡೆ ಯಾರಿಗೂ ಕಾಣದಂತೆ ಹಾಗೂ ರೇಣುಕಾಸ್ವಾಮಿಯ ಕೂಗಾಟ ಚೀರಾಟ ಹೊರಗಡೆಯವರಿಗೆ ಕೇಳದಂತೆ ಶೆಡ್‍ನಲ್ಲಿ ಸೀಜ್ ಮಾಡಿರುವ ಕಾರುಗಳಿಂದ ಸುತ್ತಲು ಕೋಟೆ ರೀತಿಯಲ್ಲಿ ಕಟ್ಟಿಕೊಂಡಿದ್ದಾರೆ.

ಅಲ್ಲದೇ ಶೆಡ್‍ನ ಒಳಗಡೆ ಕಟ್ಟಿಕೊಂಡಿದ್ದ ಕೋಟೆಯಲ್ಲಿ ಎ3 ಆರೋಪಿಯಾಗಿರೋ ಪವನ್ ಕೈಗೆ ಮೊಬೈಲ್ ಕೊಟ್ಟು ಕೊಲೆಯಾಗಿರೋ ರೇಣುಕಾಸ್ವಾಮಿ ಮಾಡಿರುವ ಮೆಸೇಜ್ ಗಳನ್ನ ಓದಲು ದರ್ಶನ್ ಹೇಳಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್‌ ಜೈಲಿನ ಬಳಿ ಬರಬೇಡಿ: ನಟ ದರ್ಶನ್‌ ಅಭಿಮಾನಿಗಳಿಗೆ ಮನವಿ

renukaswamy murdered shed renukaswamy murdered shed renukaswamy murdered shed

ಇತ್ತ ಬಾಸ್ ಮಾತಿನಂತೆ ಎ3 ಆರೋಪಿ ಪವನ್ ಜೋರು ಧ್ವನಿಯಲ್ಲಿ ರೇಣುಕಾಸ್ವಾಮಿ (Renukaswamy) ಮಾಡಿರುವ ಸಂದೇಶಗಳನ್ನ ಒಂದೊಂದಾಗಿ ಓದಿ ಹೇಳಿದ್ದಾನೆ. ಈ ವೇಳೆ ದರ್ಶನ್ ಪ್ರತಿಯೊಂದು ಸಂದೇಶಕ್ಕೂ ಒಂದೊಂದು ಪಂಚ್ ಎಂಬಂತೆ ಶೂ ಕಾಲಿನಿಂದ ಒಮ್ಮೆ ಒದ್ರೆ ಸುತ್ತ ಕೋಟೆ ಕಟ್ಟಿದ್ದ ಕಾರುಗಳಿಗೆ ಹೋಗಿ ರೇಣುಕಾಸ್ವಾಮಿ ಬಡಿದು ಮತ್ತೆ ಕೆಳಗಡೆ ಬೀಳುತ್ತಾರೆ.

ಬಳಿಕ ಮತ್ತೊಂದು ಸಂದೇಶ ಓದಿದ ಕೂಡಲೇ ಮತ್ತದೇ ಪಂಚ್. ಹೀಗೆ ಸುಮಾರು 30 ನಿಮಿಷಗಳ ಕಾಲ ದರ್ಶನ್ ರೇಣುಕಾಸ್ವಾಮಿಯ ಮೇಲೆ ರಾಕ್ಷಸನ ರೀತಿಯಲ್ಲಿ ಫಿಲ್ಮಿ ಸ್ಟೈಲ್ ಫೈಟ್ ಮಾಡಿ ಕೊಲೆ ಮಾಡಿದ್ದಾರೆ. ಈ ಬಗ್ಗೆ ಪ್ರತ್ಯೇಕ್ಷದರ್ಶಿ ಪೆÇಲೀಸರ ಬಳಿ ಸಾಕ್ಷಿ ಹೇಳಿದ್ದಾನೆ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮಂದಿನ 2 ದಿನಗಳ ಕಾಲ ಮಳೆಯ ಮೂನ್ಸೂಚನೆ

You Might Also Like

ಗ್ಯಾಸ್ ಸಿಲಿಂಡರ್ ಬಿಕ್ಕಟ್ಟಿಗೆ ಮೋದಿ ವಿಫಲ ವಿದೇಶಾಂಗ ನೀತಿ ಕಾರಣ : ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳ ಪ್ರಕರಣ : ತನಿಖೆ ನಡೆಯುತ್ತಿರುವಾಗಲೇ ಮತ್ತೊಂದು ವಿಡಿಯೋ‌ ಬಿಡುಗಡೆ ಮಾಡಿದ ಸಮೀರ್

ರನ್ ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ

10 ವರ್ಷದ ಬಾಲಕಿ ಮೇಲೆ 10 ಮಂದಿ ಗ್ಯಾಂಗ್‌ರೇಪ್‌- ಆರೋಪಿಗಳ ಬಂಧನ

ಉತ್ತರ ಅಮೆರಿಕಾದಲ್ಲಿ ಅತಿ ಎತ್ತರದ ಶ್ರೀರಾಮನ ಪ್ರತಿಮೆ ಅನಾವರಣ

TAGGED:#renukaswamy#ದರ್ಶನ್bengaluruDarshanಬೆಂಗಳೂರು
Share This Article
Facebook Copy Link Print
Previous Article jail uta darshan jail uta darshan jail uta darshan ಫ್ಯಾನ್ಸ್‌ ಜೈಲಿನ ಬಳಿ ಬರಬೇಡಿ: ನಟ ದರ್ಶನ್‌ ಅಭಿಮಾನಿಗಳಿಗೆ ಮನವಿ
Next Article ram gopal yadav ram gopal yadav ram gopal yadav ಮಳೆಗೆ ಮನೆಗೆ ನುಗ್ಗಿದ ನೀರು – ಎಸ್​​ಪಿ ಸಂಸದರನ್ನು ಎತ್ತಿಕೊಂಡು ಕಾರಿನಲ್ಲಿ ಕುಳ್ಳಿರಿಸಿದ ಸಿಬ್ಬಂದಿ: ವಿಡಿಯೋ ವೈರಲ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up