By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಸಂಭ್ರಮ : ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಸಾಂಸ್ಕೃತಿಕ ನಗರಿಯಲ್ಲಿ ದಸರಾ ಸಂಭ್ರಮ : ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ
ರಾಜ್ಯ-KarnatakaLatest

ಸಾಂಸ್ಕೃತಿಕ ನಗರಿಯಲ್ಲಿ ದಸರಾ ಸಂಭ್ರಮ : ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ

Dasara celebrations in the cultural city: Countdown to the world-famous Jambu Savari

Published October 2, 2025
Share
1 Min Read
SHARE

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಅರಮನೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ವಿಶ್ವವಿಖ್ಯಾತ ದಸರಾ ಜಂಬೂಸವಾರಿ ಕಣ್ತುಂಬಿಕೊಳ್ಳಲು ಜನ ಕಾತರರಾಗಿದ್ದಾರೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಗೆ ಕೌಂಟ್‌ಡೌನ್ ಶುರುವಾಗಿದೆ. ಇದಕ್ಕೂ ಮುನ್ನ ಅಂಬಾವಿಲಾಸ ಅರಮನೆ ಒಳಭಾಗ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿವೆ. ಜಂಬೂಸವಾರಿ ವೀಕ್ಷಣೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಿಗೆ ಸಿದ್ಧತೆಯಾಗಿದೆ.

415ನೇ ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ಸಜ್ಜಾಗಿದೆ. ಬೆಳಗ್ಗೆ 9:30ರಿಂದ 10ಕ್ಕೆ ಪಟ್ಟದ ಆನೆ, ಕುದುರೆ, ಹಸು ಮತ್ತು ಖಾಸಾ ಆಯುಧಗಳೊಂದಿಗೆ ಅರಮನೆ ವಾಹನಗಳಿಗೆ ಪೂಜೆ ಸಲ್ಲಿಸಲಾಗುತ್ತದೆ ಬೆಳಗ್ಗೆ 9:45ಕ್ಕೆ ವಜ್ರಮುಷ್ಠಿ ಕಾಳಗ ನಡೆಯಲಿದೆ. ಬೆಳಗ್ಗೆ 10:50ರಿಂದ 11:10ಕ್ಕೆ ಬನ್ನಿಪೂಜೆ ನಡೆಯಲಿದೆ. ಬಳಿಕ ಅರಮನೆ ಅಂಗಳದಲ್ಲಿರುವ ಭುವನೇಶ್ವರಿ ದೇಗುಲಕ್ಕೆ ವಿಜಯಯಾತ್ರೆ ನಡೆಯಲಿದೆ. ಬಳಿಕ ವಿಜಯಯಾತ್ರೆ ಅರಮನೆಗೆ ವಾಪಸ್ಸಾಗಲಿದೆ.

ಬೆಳಗ್ಗೆ 10ರಿಂದ 10:30ರ ಸುಮಾರಿಗೆ ಚಾಮುಂಡಿಬೆಟ್ಟದಿಂದ ತಾಯಿ ವಿಗ್ರಹ ಅರಮನೆಗೆ ಬರಲಿದೆ. ಮಧ್ಯಾಹ್ನ 1ರಿಂದ 1:8ರ ಶುಭ ಧನುರ್ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3:40ರ ಬಳಿಕ ಚಿನ್ನದ ಅಂಬಾರಿ ಕಟ್ಟಲಾಗುತ್ತೆ. ಸಂಜೆ 4:42ರಿಂದ 5:06 ಗಂಟೆಗೆ ಪುಷ್ಪಾರ್ಚನೆ ನೆರವೇರಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ನಡೆಯಲಿದ್ದು, ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಸಂಜೆ 7 ಗಂಟೆಗೆ ಪಂಜಿನ ಕವಾಯತು ನಡೆಯಲಿದೆ.

ಇನ್ನು ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲು ರೆಡಿಯಾಗಿದ್ದು, ಸತತ ಆರನೇ ಬಾರಿಗೆ ರಾಜಗಾಂಭೀರ್ಯದಲ್ಲಿ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದ್ದಾನೆ. ಅಭಿಮನ್ಯು ಸೇರಿ ಇತರ ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ.

ಅರಮನೆ ಆವರಣದಲ್ಲಿ ಚಿನ್ನದ ಅಂಬಾರಿ ಸಿದ್ಧ
ಮೈಸೂರಿನಲ್ಲಿ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಗೆ ಸಕಲ ಸಿದ್ಧತೆಗಳು ನಡೆದಿವೆ. ದಸರಾ ಆನೆ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಲಿದ್ದಾನೆ. ಜಂಬೂಸವಾರಿ ಮೆರವಣಿಗೆಯ ಪ್ರಮುಖ ಭಾಗವಾದ ಚಿನ್ನದ ಅಂಬಾರಿ ಅರಮನೆ ಆವರಣದಲ್ಲಿ ಸಿದ್ಧಗೊಂಡಿದೆ.

You Might Also Like

BIG BREAKING : ಬಾಲಿವುಡ್‍ ಹಿರಿಯ ನಟ ಧರ್ಮೇಂದ್ರ ನಿಧನ

ವಯನಾಡಿನಲ್ಲಿ ರಾಹುಲ್ ದಾಖಲೆ ಮುರಿದು ಭರ್ಜರಿ ಗೆಲುವು ದಾಖಲಿಸಿದ ಪ್ರಿಯಾಂಕಾ ವಾದ್ರಾ

ನಿರ್ಮಾಣ ಸಂಸ್ಥೆ ಆರಂಭಿಸಿ ಚಿತ್ರರಂಗಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಎಂಟ್ರಿ

ಮಳೆಯಿಂದಾಗಿ ರಾಜಕಾಲುವೆಗೆ ಉರುಳಿದ ಆಟೋ – ಚಾಲಕ ಸಾವು

ವೈದ್ಯರ ಪ್ರತಿಭಟನೆ, ರಾಜ್ಯದಲ್ಲಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ

TAGGED:Dasara CelebrationsMysuru Dasara
Share This Article
Facebook Copy Link Print
Previous Article 156ನೇ ಗಾಂಧಿ ಜಯಂತಿ : ರಾಜ್‌ಘಾಟ್‌ನಲ್ಲಿ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ
Next Article ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up