By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದಾವಣಗೆರೆ ದಕ್ಷಿಣ ಉಪಚುನಾವಣೆ : ಕಾಂಗ್ರೆಸ್ ಭರ್ಜರಿ ರೋಡ್ ಶೋ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ದಾವಣಗೆರೆ ದಕ್ಷಿಣ ಉಪಚುನಾವಣೆ : ಕಾಂಗ್ರೆಸ್ ಭರ್ಜರಿ ರೋಡ್ ಶೋ

ರಾಜ್ಯ-KarnatakaLatest

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಾಂಗ್ರೆಸ್ ಭರ್ಜರಿ ರೋಡ್ ಶೋ

Davangere South by-election: Congress big road show

Published April 4, 2026
Share
1 Min Read
Surj Surj Surj
SHARE

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಕಾಂಗ್ರೆಸ್ ಪಕ್ಷ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಮತದಾರರನ್ನು ಸೆಳೆಯಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕಾರ್ಯದರ್ಶಿ ಅಭಿಷೇಕ್ ದತ್ತ ಅವರ ಸೂಚನೆ ಮೇರೆಗೆ ಪ್ರಚಾರ ಕಾರ್ಯ ವೇಗ ಪಡೆದುಕೊಂಡಿದೆ.

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ 12ನೇ ವಾರ್ಡ್‌ನ ಅಜಾದ್ ನಗರದಲ್ಲಿ ಭರ್ಜರಿ ರೋಡ್ ಶೋ ಹಾಗೂ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಲಾಯಿತು. ಈ ವೇಳೆ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಅಭಿಷೇಕ್ ದತ್ತ ಸ್ವತಃ ಭಾಗವಹಿಸಿ ಮತದಾರರನ್ನು ಸಂಪರ್ಕಿಸಿ ಬೆಂಬಲ ಕೋರಿದರು.

ಇದರ ಜೊತೆಗೆ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಪುಲಿಕೇಶಿನಗರ ಶಾಸಕ ಎಸಿ ಶ್ರೀನಿವಾಸ್ ಹಾಗೂ ಕೂಡ್ಲಿಗಿ ಶಾಸಕ ಶ್ರೀನಿವಾಸ್ ಸೇರಿದಂತೆ ಕೆಪಿಸಿಸಿ ಪದಾಧಿಕಾರಿಗಳು ಮತ್ತು ಸ್ಥಳೀಯ ಮುಖಂಡರು ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

ರೋಡ್ ಶೋ ವೇಳೆ ಕಾಂಗ್ರೆಸ್ ಪರ ಘೋಷಣೆಗಳು ಮೊಳಗಿದವು. ಮನೆ ಮನೆಗೆ ತೆರಳಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಲಾಯಿತು. ಉಪಚುನಾವಣೆಯ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ರಾಜಕೀಯ ರಂಗ ಮತ್ತಷ್ಟು ಚುರುಕುಗೊಂಡಿದೆ.

You Might Also Like

ಸೆ.16ರಂದು ಅರಮನೆಯಲ್ಲಿ ಸಿಂಹಾಸನ ಜೋಡಣೆ ಕಾರ್ಯ, ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ದಸರಾ ಆನೆಗಳ ಮಾವುತರ ಕುಟುಂಬಕ್ಕೆ ಊಟ ಹಾಕಿಸಿ ಗಿಫ್ಟ್ ಕೊಟ್ಟ ವಿಜಯಲಕ್ಷ್ಮೀ ದರ್ಶನ್‌

ಮಹಾಕುಂಭದಲ್ಲಿ ಪುಣ್ಯ ಸ್ನಾನ ಮಾಡಿದ ಗೃಹ ಸಚಿವ ಅಮಿತ್ ಶಾ, ಸಾಥ್ ನೀಡಿದ ಯೋಗಿ

ಡಿಸಿಎಂ ಡಿಕೆಶಿ ಭೇಟಿ ಮಾಡಿದ ಅನಿಲ್ ಕುಂಬ್ಳೆ

ಮುಸ್ಲಿಮರು, ಯಾದವರಿಗಾಗಿ ಯಾವ ಕೆಲಸ ಮಾಡಲ್ಲ, ಅವರು ನನಗೆ ಮತ ಹಾಕಿಲ್ಲ: ಜೆಡಿಯು ಸಂಸದ

TAGGED:Davangere South
Share This Article
Facebook Copy Link Print
Previous Article Mallikarjun Kharge Mallikarjun Kharge Mallikarjun Kharge ಎಲ್‌ಪಿಜಿ ಕೊರತೆ – ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ: ಖರ್ಗೆ ಆಗ್ರಹ
Next Article Doct Doct Doct ವೆಂಕಟೇಶ ಪ್ರಸಾದ್‌, ಅರ್ಜುನ ಜನ್ಯ ಸೇರಿ 6 ಗಣ್ಯರಿಗೆ ಗೌರವ ಡಾಕ್ಟರೇಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Wat Wat Wat
ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!
ಬೆಳಗಾವಿ-Belagavi
April 4, 2026
Rain Alert
ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ
ರಾಜ್ಯ-Karnataka
April 4, 2026
Ships Ships Ships
ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು
ವಿದೇಶ-International
April 4, 2026
Siddaramaiah
ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ರಾಜಕೀಯ | Politics
April 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up