By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರಕ್ಕೆ ರಕ್ತಪಾತದ ಎಚ್ಚರಿಕೆ ಕೊಟ್ಟಿದ್ದ ಬಿಲಾವಲ್‌ ಭುಟ್ಟೋಗೆ ಈಗ ಶಾಂತಿ ಬೇಕಂತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಭಾರಕ್ಕೆ ರಕ್ತಪಾತದ ಎಚ್ಚರಿಕೆ ಕೊಟ್ಟಿದ್ದ ಬಿಲಾವಲ್‌ ಭುಟ್ಟೋಗೆ ಈಗ ಶಾಂತಿ ಬೇಕಂತೆ

BlogLatestವಿದೇಶ-International

ಭಾರಕ್ಕೆ ರಕ್ತಪಾತದ ಎಚ್ಚರಿಕೆ ಕೊಟ್ಟಿದ್ದ ಬಿಲಾವಲ್‌ ಭುಟ್ಟೋಗೆ ಈಗ ಶಾಂತಿ ಬೇಕಂತೆ

Days after 'blood will flow' remark, Bilawal Bhutto's 'peace' outreach to India

Published May 6, 2025
Share
1 Min Read
Bilawal Bhutto Zardari
SHARE

ಇಸ್ಲಾಮಾಬಾದ್‌: ಪಾಕಿಸ್ಥಾನ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಬಿಲಾವಲ್ ಭುಟ್ಟೋ-ಜರ್ದಾರಿ ಮಂಗಳವಾರ ಪಾಕಿಸ್ತಾನ ಭಾರತದೊಂದಿಗೆ ಶಾಂತಿಗೆ ಮುಕ್ತವಾಗಿದೆ ಎಂದು ಹೇಳಿದ್ದಾರೆ, ಕೆಲವು ದಿನಗಳ ಹಿಂದೆ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿದರೆ ರಕ್ತಪಾತವಾಗುತ್ತದೆ ಎಂದು ಬೆದರಿಕೆ ಹಾಕಿದ್ದ ಇವರು ಈಗ ಶಾಂತಿ ಪಠಿಸುತ್ತಿದ್ದಾರೆ.

ಮಂಗಳವಾರ ಪಾಕಿಸ್ತಾನದ ರಾಷ್ಟ್ರೀಯ ಸಭೆಯಲ್ಲಿ ಮಾತನಾಡಿದ ಅವರು, “ಭಾರತ ಶಾಂತಿಯ ಹಾದಿಯಲ್ಲಿ ನಡೆಯಲು ಬಯಸಿದರೆ, ಅವರು ಮುಷ್ಟಿ ಬಿಗಿಯದೆ ತೆರೆದ ಕೈಗಳೊಂದಿಗೆ ಬರಲಿ. ಅವರು ಸತ್ಯಗಳೊಂದಿಗೆ ಬರಲಿ ಮತ್ತು ಕಟ್ಟುಕಥೆಗಳೊಂದಿಗೆ ಅಲ್ಲ. ನಾವು ನೆರೆಹೊರೆಯವರಾಗಿ ಕುಳಿತು ಸತ್ಯವನ್ನು ಮಾತನಾಡೋಣ” ಎಂದಿದ್ದಾರೆ.

ಏಪ್ರಿಲ್ 25 ರಂದು ಜರ್ದಾರಿ ಅವರು ಸಿಂಧೂ ನದಿಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರ “ಆಕ್ರಮಣ”ಕ್ಕೆ ಪಾಕಿಸ್ತಾನಿಗಳು ಒಗ್ಗಟ್ಟಿನಿಂದ ನಿಂತು ಪ್ರತಿಕ್ರಿಯಿಸುತ್ತಾರೆ ಎಂದು ಹೇಳಿದ ನಂತರ ಶಾಂತಿಯ ಕುರಿತು ಈ ಹೇಳಿಕೆಗಳು ಬಂದಿವೆ.

You Might Also Like

ಸಿದ್ದರಾಮಯ್ಯನವರದು ಹರಿದ ಬಟ್ಟೆಯಿಂದ ಹೊಲಿದ “ಕೌದಿ” ಬಜೆಟ್ : ಈಶ್ವರಪ್ಪ

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ

ಇಂದಿರಾ ಗಾಂಧಿಯನ್ನು ಹತ್ಯೆಗೈದ ಅಂಗರಕ್ಷಕನ ಪುತ್ರನಿಗೆ ಜಯ

ಭಾರತದ ಒಲಿಂಪಿಕ್ಸ್ ಕ್ರೀಡಾಪಟುಳೊಂದಿಗೆ ಪ್ರಧಾನಿ ಮೋದಿ ಮಾತುಕತೆ

ಮೂಡಾ ಹಗರಣದ ಆರೋಪಿಗಳ ಪಾಸ್‌ಪೋರ್ಟ್‌ಗಳನ್ನು ಮುಟ್ಟುಗೋಲಿಗೆ ಆರ್.ಆಶೋಕ್ ಮನವಿ

TAGGED:Bilawal BhuttoBilawal Bhutto Zardaripakistan
Share This Article
Facebook Copy Link Print
Previous Article Mock Drill Mock Drill Mock Drill ನಾಳೆ ರಾಜ್ಯದಲ್ಲಿ ಮೊಳಗಲಿದೆ ಯುದ್ಧದ ಸೈರನ್, ಮಾಕ್ ಡ್ರಿಲ್ ವೇಳೆ​ ಜನರು ಏನ್​ ಮಾಡ್ಬೇಕು.. ?
Next Article Nalin Kumar Nalin Kumar Nalin Kumar ಮೃತ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಮೆನಗೆ ಕಟೀಲ್‌ ಭೇಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up