By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾರ್ಯಕ್ರಮದ ಮಧ್ಯೆ ಎದ್ದು ಹೋದ ಡಿಸಿಎಂ, ಇಲ್ಲದವರಿಗೇಕೆ ಸ್ವಾಗತ ಎಂದ ಸಿಎಂ ಸಿದ್ದರಾಮಯ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕಾರ್ಯಕ್ರಮದ ಮಧ್ಯೆ ಎದ್ದು ಹೋದ ಡಿಸಿಎಂ, ಇಲ್ಲದವರಿಗೇಕೆ ಸ್ವಾಗತ ಎಂದ ಸಿಎಂ ಸಿದ್ದರಾಮಯ್ಯ

ರಾಜ್ಯ-Karnatakaರಾಜಕೀಯ | Politics

ಕಾರ್ಯಕ್ರಮದ ಮಧ್ಯೆ ಎದ್ದು ಹೋದ ಡಿಸಿಎಂ, ಇಲ್ಲದವರಿಗೇಕೆ ಸ್ವಾಗತ ಎಂದ ಸಿಎಂ ಸಿದ್ದರಾಮಯ್ಯ

DCM left mid-programme, CM Siddaramaiah React

Published July 19, 2025
Share
1 Min Read
Siddaramaiah Siddaramaiah Siddaramaiah
SHARE

ಮೈಸೂರು : ಮೈಸೂರಿನಲ್ಲಿ ಜುಲೈ 19ರಂದು ನಡೆಯುತ್ತಿರುವ ಸರ್ಕಾರದ 2 ವರ್ಷಗಳ ಸಾಧನಾ ಸಮಾವೇಶದಲ್ಲಿ ಮಾತು ಆರಂಭಿಸುವ ಮುನ್ನ ಸಿಎಂ ಸಿದ್ದರಾಮಯ್ಯ ವೇದಿಕೆ ಮೇಲಿದ್ದ ಗಣ್ಯರೆಲ್ಲರನ್ನೂ ಆಹ್ವಾನಿಸಿದ್ದಾರೆ. ಆದರೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ಯವರನ್ನೇ ಸ್ವಾಗತಿಸಿಲ್ಲ.

ಡಿ.ಕೆ. ಶಿವಕುಮಾರ್​ಯವರನ್ನೇ ಸ್ವಾಗತಿಸಿಲ್ಲ ಅನ್ನೋದು ಗಮನಿಸಿದ ವೇದಿಕೆ ಮೇಲಿದ್ದ ಕಾಂಗ್ರೆಸ್ ನಾಯಕರೊಬ್ಬರು ಮುಖ್ಯಮಂತ್ರಿಗಳ ಬಳಿಗೆ ಹೋಗಿ ಕಿವಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​ರನ್ನೇ ಮರೆತಿರಿ ಎಂದು ಜ್ಞಾಪಿಸಿದ್ದಾರೆ. ಕೂಡಲೇ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ವೇದಿಕೆಯ ಮೇಲಿದ್ದವರನ್ನಷ್ಟೇ ಯಾವಾಗಲೂ ಸ್ವಾಗತ ಮಾಡುತ್ತಾರೆ. ಡಿ.ಕೆ ಶಿವಕುಮಾರ್ ಎಲ್ಲಿದ್ದಾರೆ? ಅವರು ಆಗಲೇ ಬೆಂಗಳೂರಿಗೆ ಹೊರಟು ಹೋದರು. ಅವರನ್ನು ಹೇಗೆ ನಾನು ಈಗ ಸ್ವಾಗತ ಮಾಡಲಿ ಎಂದು ಪ್ರಶ್ನಿಸಿದ್ದಾರೆ.

ಮಾತು ಮುಂದುವರಿಸಿದ ಸಿದ್ದರಾಮಯ್ಯ, ‘ಡಿಕೆಶಿಯವರು ಕಾರ್ಯಕ್ರಮಕ್ಕೆ ಬಂದಿದ್ದು ನಿಜ. ಆದರೆ, ಕಾರಣ ನಿಮಿತ್ತ ಬೆಂಗಳೂರಿಗೆ ಹೊರಟು ಹೋಗಿದ್ದಾರೆ. ಯಾವಾಗಲೂ ವೇದಿಕೆಯ ಮೇಲಿದ್ದವರಿಗೆ ಸ್ವಾಗತ ಕೋರಲಾಗುತ್ತದೆಯೇ ಹೊರತು ಮನೆಯಲ್ಲಿ ಕುಳಿತವರಿಗಲ್ಲ’ ಎಂದು ಹೇಳುವ ಮೂಲಕ ಡಿಕೆಶಿಯವರನ್ನು ಸ್ವಾಗತಿಸದಿದ್ದಕ್ಕೆ ಸಮರ್ಥನೆ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಸಚಿವ ಹೆಚ್‌ಸಿ ಮಹಾದೇವಪ್ಪ ವಿರುದ್ಧ ಕೋಪಗೊಂಡ ಪ್ರಸಂಗ ಕೂಡ ನಡೆಯಿತು. ಸಾಧನಾ ಸಮಾವೇಶ ಉದ್ದೇಶಿಸಿ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಿದ್ದಾಗ ಸಚಿವ ಮಹಾದೇವಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಕೋಪಗೊಂಡ ಮಲ್ಲಿಕಾರ್ಜುನ ಖರ್ಗೆ, ಏಯ್ ಮಹದೇವಪ್ಪ ಸಿಎಂ ಕಿವಿಗೆ ಏನು ತುಂಬಬೇಡ, ಅವರು ಇಲ್ಲಿ ಕೇಳಿಸಿಕೊಳ್ಳಲಿ. ಅವರ ಕಿವಿ ಸರಿಯಾಗಿದೆ ಎಂದು ಗದರಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಭಾಷಣದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕೂಗಾಡುತ್ತಿದ್ದರು. ಇದರಿಂದಲೂ ಕೆರಳಿದ ಖರ್ಗೆ, ಕಾರ್ಯಕರ್ತರಿಗೆ ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ. ದೇಶಕ್ಕೆ ಬೇಕಾದ ಸತ್ಯ ಹೇಳುತ್ತಿದ್ದೇನೆ‌, ಕೇಳೊಕಾದ್ರೆ ಕೇಳಿ ಇಲ್ಲವಾದ್ರೆ ಎದ್ದು ಹೋಗಿ ಎಂದು ಕೈ ಕಾರ್ಯಕರ್ತರಿಗೆ ಖಡಕ್ ವಾರ್ನಿಂಗ್ ನೀಡಿದರು. ಖರ್ಗೆ ವಾರ್ನಿಂಗ್‌ಗೆ ಕಾರ್ಯಕರ್ತರು ಗಪ್ ಚುಪ್ ಆದ ಪ್ರಸಂಗವೂ ನಡೆಯಿತು

You Might Also Like

ಬಾಂಗ್ಲಾ ಪ್ರವಾಹಕ್ಕೆ ಭಾರತ ಕಾರಣ ಎಂಬ ಆರೋಪಕ್ಕೆ ಸರ್ಕಾರದಿಂದ ಸ್ಪಷ್ಟನೆ

ಬೋಳಿಯಾರ್ ಚೂರಿ ಇರಿತ ಪ್ರಕರಣ – ವಿಜಯೋತ್ಸವ ಆಚರಿಸಿದ್ದ ಐವರ ಮೇಲೆ ಎಫ್‍ಐಆರ್

ಸರ್ಕಾರಿ ಶಾಲೆಗಳಲ್ಲಿ 6 ದಿನ ಮೊಟ್ಟೆ ವಿತರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೀದರ್: ಮಹಾನಗರ ಪಾಲಿಕೆ ಬಜೆಟ್ ವಿಚಾರಕ್ಕೆ ಜಗಳ, ಸಭೆಯಲ್ಲಿ ಹೈಡ್ರಾಮಾ

ವಿಧಾನಸಭೆ ಚುನಾವಣೆ ಮುಡ್‌ನಿಂದ ಸಿಎಂ ಇನ್ನು ಹೊರ ಬಂದಿಲ್ಲ: ಜೋಶಿ

TAGGED:DK ShivakumarSiddaramaiah
Share This Article
Facebook Copy Link Print
Previous Article Shah Rukh Khan Shah Rukh Khan Shah Rukh Khan ಕಿಂಗ್‌ ಚಿತ್ರದ ಚಿತ್ರೀಕರಣದ ವೇಳೆ ನಟ ಶಾರುಖ್‌ ಖಾನ್‌ಗೆ ಗಾಯ
Next Article Prince 20 ವರ್ಷ ಕೋಮಾದಲ್ಲಿದ್ದ ಸೌದಿ ಅರೇಬಿಯಾದ `ಸ್ಲೀಪಿಂಗ್ ಪ್ರಿನ್ಸ್’ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up