ಉತ್ತರ ಪ್ರದೇಶದ ಲಕ್ನೋದಲ್ಲಿ ಮೂರಂತಸ್ತಿನ ಕಟ್ಟಡ ಕುಸಿತ, 8 ಮಂದಿ ಸಾವು

ಲಕ್ನೋ: ಲಕ್ನೋದ ಟ್ರಾನ್ಸ್ಪೋರ್ಟ್ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು 8 ಮಂದಿ ಸಾವನ್ನಪ್ಪಿ. ಸುಮಾರು 24 ಮಂದಿ ಗಾಯಗೊಂಡಿರುವ ಘಟನೆಶನಿವಾರ ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ. ಕಟ್ಟಡದ ಅವಶೇಷಗಳಲ್ಲಿ ಹುದುಗಿಕೊಂಡಿರುವವರನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಯುತ್ತಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ರಕ್ಷಣಾ ಪಡೆಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯದ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ … Continue reading ಉತ್ತರ ಪ್ರದೇಶದ ಲಕ್ನೋದಲ್ಲಿ ಮೂರಂತಸ್ತಿನ ಕಟ್ಟಡ ಕುಸಿತ, 8 ಮಂದಿ ಸಾವು