ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮದುವೆಯಾದ 5 ವರ್ಷದ ಬಳಿಕ ಮುದ್ದಾದ ಮಗುವಿಗೆ ಜನ್ಮ ನೀಡಿದ್ದು, ಬಾಲಿವುಡ್ ನಟ ರಣವೀರ್ ಸಿಂಗ್ ತಂದೆಯಾಗುವ ಖುಷಿಯಲ್ಲಿ ಇದ್ದಾರೆ. ಮುಂಬೈನ ಪ್ರತಿಷ್ಠಿತ ರಿಲಯನ್ಸ್ ಆಸ್ಪತ್ರೆಯಲ್ಲಿ ದೀಪಿಕಾ ಪಡುಕೋಣೆ ಮಗುವಿಗೆ ಜನ್ಮ ನೀಡಿದ್ದು,ಸದ್ಯಕ್ಕೆ ತಾಯಿ ಮಗು ಆರೋಗ್ಯವಾಗಿದ್ದಾರೆ. ಫೆಬ್ರವರಿಯಲ್ಲಿ ದೀಪಿಕಾ ತಾವು ಗರ್ಭಿಣಿಯೆಂದು ಘೋಷಿಸಿದರು. ಸೆಪ್ಟೆಂಬರ್ 28ರಂದು ದೀಪಿಕಾಗೆ ಡೆಲಿವರಿ ಡೇಟ್ ಇತ್ತು. ಆದರೆ ನಿಗದಿಗಿಂತ 20 ದಿನ ಮೊದಲೇ ದೀಪಿಕಾ ಜನ್ಮ ನೀಡಿದ್ದಾರೆ. 👉 … Continue reading ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ